ದಕ್ಷಿಣ ಕನ್ನಡ

ಧರ್ಮಸ್ಥಳ ಪ್ರಕರಣ | ಹೊಸ ಸ್ಥಳಗಳ ಗುರುತಿಸುವ ಕಾರ್ಯ ಆರಂಭಿಸಿದ ಎಸ್‌ಐಟಿ ಅಧಿಕಾರಿಗಳು

ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಹೊಸ ಸ್ಥಳಗಳನ್ನು ತೋರಿಸಿದ್ದು, ಎಸ್‌ಐಟಿ ಅಧಿಕಾರಿಗಳು ಹೊಸ ಸ್ಥಳಗಳ ಗುರುತು ಮಾಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಧರ್ಮಸ್ಥಳ ಗ್ರಾಮದ ಬೊಳಿಯಾರ್ ಸಮೀಪಕ್ಕೆ ಎಸ್‌ಐಟಿ...

ಧರ್ಮಸ್ಥಳ ಗಲಾಟೆ | ಬಿಗ್‌ಬಾಸ್ ಸ್ಫರ್ಧಿ ರಜತ್ ಕುಟುಂಬಕ್ಕೆ ಜೀವ ಬೆದರಿಕೆ: ದೂರು ದಾಖಲಿಸಿದ ದಂಪತಿ

ಧರ್ಮಸ್ಥಳ ಆಸುಪಾಸಿನಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ರಜತ್ ಮತ್ತು ಅವರ ಪತ್ನಿ ಅಕ್ಷತಾ ಅವರಿಗೆ ಜೀವ ಬೆದರಿಕೆ ಹಾಕಿರುವ ಸಂಬಂಧ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಡಿಜಿಐಜಿಪಿ ಕಚೇರಿಗೆ...

ಸುಳ್ಯ | ಅರಣ್ಯ ಇಲಾಖೆ ನಿರ್ಲಕ್ಷ್ಯ; ಕಾಡಾನೆ ದಾಳಿಗೆ ವ್ಯಕ್ತಿ ಸಾವು

ಸುಳ್ಯ ತಾಲ್ಲೂಕಿನ ಚೆಂಬು ಗ್ರಾಮದ ದಬ್ಬಡ್ಕದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ದಬ್ಬಡ್ಕ ಕೊಪ್ಪದ ಶಿವಪ್ಪ (72) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರು ಆ.6 ರಂದು ರಾತ್ರಿ 11...

ಧರ್ಮಸ್ಥಳ | ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಬಂಧನ

ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್‌ ಬಳಿ ಬುಧವಾರ ಸಂಜೆ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿ ಜೀಪು...

ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ: ಪ್ರಮುಖ ಆರೋಪಿಯ ಬ್ಯಾಂಕ್ ಖಾತೆ ಸೀಜ್

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಓರ್ವನಾದ ಸೈಯದ್ ಯಾಸಿನ್ ಬ್ಯಾಂಕ್‌ ಖಾತೆಯನ್ನು ಸೀಜ್ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ ಈ ಘಟನೆ ಸಂಬಂಧಿಸಿದಂತೆ ಇ.ಡಿ ಪಿಎಂಎಲ್‌ಎ...

ಧರ್ಮಸ್ಥಳ | ಸುಳ್ಳು ಹೇಳಿ ಸಿಕ್ಕಿಬಿದ್ದ ‘ಸುವರ್ಣ ನ್ಯೂಸ್‌’ ವರದಿಗಾರರು

ಧರ್ಮಸ್ಥಳದಲ್ಲಿ ವರದಿ ಮಾಡುವಾಗ ತಮ್ಮ ಮೇಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್‌ ಮಟ್ಟಣ್ಣನವರ್‌ ಹಲ್ಲೆ ಮಾಡಿದ್ದಾರೆ ಎಂದು ಸುವರ್ಣನ್ಯೂಸ್‌ನ ವರದಿಗಾರ ಮತ್ತು ಕ್ಯಾಮೆರಾಮನ್ ಮಾಡಿದ್ದ ಆರೋಪ ಸುಳ್ಳು...

ಧರ್ಮಸ್ಥಳ | ತಮ್ಮ ಮೇಲೆಯೇ ಹಲ್ಲೆಯಾಗಿದೆ ಎಂದು ಸುಳ್ಳು ವರದಿ: ಅಜಿತ್ ಹನುಮಕ್ಕನವರ್ ಸೇರಿ ‘ಸುವರ್ಣ ನ್ಯೂಸ್’ನ ಮೂವರ ವಿರುದ್ಧ ಎಫ್‌ಐಆರ್

ಧರ್ಮಸ್ಥಳ ಪ್ರಕರಣದಲ್ಲಿ ಬೈಟ್‌ ಕೇಳಲು ಹೋದಾಗ ತಮ್ಮ ಸಿಬ್ಬಂದಿಗಳ ಮೇಲೆ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಇತರರು ಹಲ್ಲೆ ನಡೆಸಿದ್ದಾರೆ ಎಂದು ವರದಿ ಮಾಡಿದ್ದ ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕ ಅಜಿತ್ ಹನುಮಕ್ಕನವರ್...

ಧರ್ಮಸ್ಥಳದಲ್ಲಿ ಸ್ವತಂತ್ರ ಪತ್ರಕರ್ತರ ಮೇಲೆ ಯೋಜಿತ ಸಂಘಟಿತ ದಾಳಿ ಖಂಡನೀಯ: ಕೆಪಿಆರ್‌ಎಸ್

ಧರ್ಮಸ್ಥಳದಲ್ಲಿ ಆ. 6ರಂದು ಸ್ವತಂತ್ರ ಪತ್ರಕರ್ತರ ಮೇಲೆ ನೂರಾರು ಜನ ಸಾಮೂಹಿಕ ದಾಳಿಗಿಳಿದು ಮಾರಣಾಂತಿಕ ಹಲ್ಲೆ ನಡೆಸಿರುವ ಗುಂಡಾವರ್ತನೆಯನ್ನು ಕರ್ನಾಟಕ ಪ್ರಾಂತ ರೈತ ಸಂಘ ಬಲವಾಗಿ ಖಂಡಿಸಿದೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ...

ಧರ್ಮಸ್ಥಳ | ಯೂಟ್ಯೂಬರ್‌ ಮೇಲಿನ ಹಲ್ಲೆ ಖಂಡಿಸಿ ಇಂದು ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ, ಪ್ರಜಾಪ್ರಭುತ್ವ ವೇದಿಕೆ ಪ್ರತಿಭಟನೆ

ಧಮಸ್ಥಳದಲ್ಲಿ ಎಸ್‌ಐಟಿ ತನಿಖೆಯ ವರದಿ ಮಾಡುತ್ತಿದ್ದ ಯೂಟ್ಯೂಬರ್‌ಗಳ ಮೇಲೆ ಗೂಂಡಾಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಮತ್ತು ಪ್ರಜಾಪ್ರಭುತ್ವ ವೇದಿಕೆ ಪ್ರತಿಭಟನೆಗೆ ಕರೆಕೊಟ್ಟಿವೆ....

ಧರ್ಮಸ್ಥಳದಲ್ಲಿ ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ; ತಪ್ಪಿತಸ್ಥರ ಬಂಧನಕ್ಕೆ ಡಿವೈಎಫ್ಐ ಒತ್ತಾಯ

ಧರ್ಮಸ್ಥಳ ಸುತ್ತಮುತ್ತ ನಡೆದಿದೆ ಎನ್ನಲಾದ ಅತ್ಯಾಚಾರ, ಅಸಹಜ ಸಾವಿನ ಕುರಿತು ಕಳೆದ ಹಲವು ವರುಷಗಳಿಂದ ವಸ್ತುನಿಷ್ಠ ವರದಿ ಮಾಡುತ್ತಾ ಬಂದಿರುವ ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನಲ್ ನ ವರದಿಗಾರ, ಪತ್ರಕರ್ತ ಅಜಯ್ ಅಂಚನ್...

ಬೆಳ್ತಂಗಡಿ | ಗಿರೀಶ್‌ ಮಟ್ಟಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌ ದಾಖಲು

ಖಾಸಗಿ ವಾಹಿನಿಯೊಂದರ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸಾಮಾಜಿಕ ಹೋರಾಟಗಾರ ಗಿರೀಶ್‌ ಮಟ್ಟಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಯೂಟ್ಯೂಬರ್‌ ಸಮೀರ್‌ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು...

ಮಂಗಳೂರು | ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ನೇಕಾರರಿಗೆ ಆರ್ಥಿಕ ನೆರವು

ಸರ್ಕಾರದ ಯೋಜನೆಯಾದ ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ಹಾಗೂ ವಿದ್ಯುತ್‍ಮಗ್ಗ ನೇಕಾರರಿಗೆ ವಾರ್ಷಿಕವಾಗಿ ಒಂದು ಬಾರಿಗೆ ರೂ.5 ಸಾವಿರ ಸಹಾಯಧನವನ್ನು ಸರ್ಕಾರದಿಂದ ಡಿ.ಬಿ.ಟಿ ಮೂಲಕ (ನೇರಾ ನಗದು ವರ್ಗಾವಣೆ) ನೀಡಲಾಗುತ್ತಿದೆ. 2024-25ನೇ ಸಾಲಿನಲ್ಲಿ ಸೌಲಭ್ಯ...

ಈ ಹೊತ್ತಿನ ಪ್ರಮುಖ ಸುದ್ದಿ