ದಕ್ಷಿಣ ಕನ್ನಡ

‌ಮಂಗಳೂರು | ಕೂಳೂರು ಬಳಿ ಮತ್ತೆ ಟ್ರಾಫಿಕ್‌ ಜಾಮ್; ಹೈರಾಣಾದ ಸವಾರರು

ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಕೂಳೂರಿನ ಹಳೆ ಸೇತುವೆಯ ಪಕ್ಕದ ರಸ್ತೆಯಲ್ಲಿರುವ ಹೊಂಡ ಗುಂಡಿಗಳನ್ನು ಮುಚ್ಚಲು ಸಂಚಾರ ಬಂದ್‌ ಮಾಡಿದ್ದ ಹೆದ್ದಾರಿ ಇಲಾಖೆ ಇದೀಗ ಸೇತುವೆ ಮೇಲಿನ ಹೊಂಡ ಮುಚ್ಚುಲು ಮಂಗಳವಾರ ಮಧ್ಯಾಹ್ನ...

ಧರ್ಮಸ್ಥಳ | ಗುಂಪುಗಳ ನಡುವೆ ವಾಗ್ವಾದ: ವಾಹನಗಳ ಮೇಲೆ ಕಲ್ಲು ತೂರಾಟ; ಸ್ಟೇಷನ್ ಮುಂದೆ ಧರಣಿ

ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮದವರ ಮೇಲೆ ಕೆಲವು ಗೂಂಡಾಗಳು ದಾಳಿ ಮಾಡಿದ ನಂತರ ಹಲವು ಬೆಳವಣಿಗೆಗಳು ನಡೆಯುತ್ತಿದೆ. ಯೂಟ್ಯೂಬರ್‌ಗಳ ಮೇಲೆ ಹಲ್ಲೆ...

ಧರ್ಮಸ್ಥಳ | ಗ್ರಾಮ ಪಂಚಾಯತ್‌ನಿಂದ ಮಹತ್ವದ ದಾಖಲೆ ಪಡೆದುಕೊಂಡ ಎಸ್‌ಐಟಿ

ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಪಂಚಾಯತ್‌ಗೆ ಎಸ್‌ಐಟಿ ತಂಡ ಭೇಟಿ ನೀಡಿ ಹಲವು ಮಹತ್ವದ ದಾಖಲೆಗಳನ್ನು ವಶ ಪಡಿಸಿಕೊಂಡಿರುವುದಾಗಿ ಮಾಹಿತಿ ತಿಳಿದು ಬಂದಿದೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ...

ಮಂಗಳೂರು | ಮಾದಕ ವಸ್ತು ಸೇವನೆ ಆರೋಪ; ಇಬ್ಬರ ಬಂಧನ

ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಯುವಕ ಹಾಗೂ ಮಹಿಳೆಯನ್ನು ಮಂಗಳೂರಿನ ಪಾಂಡೇಶ್ವರ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ನಗರದ ಕಂಕನಾಡಿ ವೆಲೆನ್ಸಿಯಾ ಸೂಟರಪೇಟೆಯ 6ನೇ ಕ್ರಾಸ್‌ನ ಅಪಾರ್ಟ್‌ಮೆಂಟ್‌ವೊಂದರ ನಿವಾಸಿಗಳಾದ...

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ: ತಕ್ಷಣದ ಕ್ರಮಕ್ಕೆ ಡಿಜಿಟಲ್ ಮೀಡಿಯಾ ಫಾರ್ ಡೆಮಾಕ್ರಸಿ ಆಗ್ರಹ

ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮದವರ ಮೇಲೆ ಧರ್ಮಸ್ಥಳದ ಕೆಲವು ಗೂಂಡಾಗಳು ದಾಳಿ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆಯನ್ನು ಡಿಜಿಟಲ್...

ಉತ್ತರ ಕನ್ನಡ | ಕುಮಟಾ ಉಪವಿಭಾಗದ ಸಹಾಯಕ ಆಯುಕ್ತರಾಗಿ ಪಿ ಶ್ರವಣ್ ಕುಮಾರ್ ನೇಮಕ

ಕುಮಟಾ ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ (ಎಸಿ) ಪಿ ಶ್ರವಣ್ ಕುಮಾರ್ ಅವರು ನೇಮಕಗೊಂಡಿದ್ದಾರೆ. ಈ ಹಿಂದೆ ಸಹಾಯಕ ಆಯುಕ್ತರಾಗಿದ್ದ ಕಲ್ಯಾಣಿ ಕಾಂಬ್ಳೆ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ಇವರನ್ನು ನೇಮಕ...

BREAKING NEWS | ಧರ್ಮಸ್ಥಳದಲ್ಲಿ ಗೂಂಡಾಗಿರಿ: ನಾಲ್ವರು ಯೂಟ್ಯೂಬರ್‌ಗಳ ಮೇಲೆ ಮಾರಣಾಂತಿಕ ಹಲ್ಲೆ

ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮದವರ ಮೇಲೆ ಧರ್ಮಸ್ಥಳದ ಕೆಲವು ಗೂಂಡಾಗಳು ದಾಳಿ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬುಧವಾರ...

ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದು ನೋಡಿದ್ದೇವೆ: ಗ್ರಾಮಸ್ಥರಿಂದ 3ನೇ ದೂರು ದಾಖಲು

"ಧರ್ಮಸ್ಥಳದಲ್ಲಿ ಹಲವು ಶವಗಳನ್ನು ಹೂತು ಹಾಕಿರುವುದನ್ನು ನಾವು ನೋಡಿದ್ದೇವೆ, ನಾವು ಭಯದಲ್ಲಿ ಬದುಕುತ್ತಿದ್ದೇವೆ" ಎಂದು ಮತ್ತೊಂದು ದೂರು ದಾಖಲಾಗಿದೆ. ನೂರಾರು ಶವಗಳನ್ನು ಹೂತು ಹಾಕಿರುವ ಆರೋಪದ ಮೇಲೆ ದಾಖಲಾಗಿರುವ ಮೂರನೇ ದೂರು ಇದಾಗಿದೆ. ಬೆಳ್ತಂಗಡಿಯಲ್ಲಿರುವ...

‘ಭೂ ಹಗರಣಕ್ಕೂ ಸಾವುಗಳಿಗೂ ಸಂಬಂಧ ಇದೆ’- ಎಡಪಂಥೀಯರ ನಿಯೋಗದ ಮುಂದೆ ಧರ್ಮಸ್ಥಳ ಜನರ ಅಹವಾಲು

ಧರ್ಮಸ್ಥಳದಲ್ಲಿ ಅನಾಮಿಕನ ದೂರಿನ ಹಿನ್ನೆಲೆಯಲ್ಲಿ ನಡೆಯುತ್ತಿರುವ ಎಸ್‌ಐಟಿ ತನಿಖೆಯನ್ನು ಭೂ ಹಗರಣದ ಹಿನ್ನಲೆಯಲ್ಲೂ ವಿಸ್ತರಿಸುವ ಬಗ್ಗೆ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಧರ್ಮಸ್ಥಳದ ಸ್ಥಳೀಯ ನಾಯಕರು ಎಡಪಂಥೀಯರ ನಿಯೋಗವನ್ನು ಆಗ್ರಹಿಸಿದರು. ಸಿಪಿಐಎಂ ರಾಜ್ಯ ಕಾರ್ಯದರ್ಶಿಯಾಗಿರುವ,...

ಮಂಗಳೂರು |‌ ಕದ್ರಿಯ ಯುದ್ಧ ಸ್ಮಾರಕದಲ್ಲಿ ಟಿ-55 ಟ್ಯಾಂಕ್

ಯುದ್ಧಭೂಮಿಯಲ್ಲಿ ಕಾದಾಡಲು ನೆರವಾಗಿ ಡಿಕಮಿಷನ್ ಆಗಿರುವ ಟಿ-55 ಸರಣಿಯ ಟ್ಯಾಂಕ್ ಮಂಗಳೂರು ನಗರದ ಕದ್ರಿಯ ಯುದ್ಧ ಸ್ಮಾರಕದಲ್ಲಿ ಇನ್ನೂ ಮುಂದೆ ಪ್ರಮುಖ ಆಕರ್ಷಣೆ ಕೇಂದ್ರವಾಗಲಿದೆ. ಪುಣೆಯ ಆರ್ಮಿ ಆರ್ಡಿನೆನ್ಸ್ ಡಿಪೋದಿಂದ ತಂದಿರುವ ಯುದ್ಧ...

ಮಂಗಳೂರು | ಹಕ್ಕು ಪ್ರಾಪ್ತಿಗೆ ಹೋರಾಟ ಅನಿವಾರ್ಯ: ಬಿ.ಎಂ ಭಟ್

ದೇಶದಲ್ಲಿ ಐದು ಕೋಟಿಗೂ ಹೆಚ್ಚು ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಬೀದಿ ವ್ಯಾಪಾರಿಗಳು ಅತ್ಯಂತ ಶ್ರಮ ಜೀವಿಗಳು ಅವರ ಬೇಡಿಕೆಗಳು ನ್ಯಾಯತವಾಗಿದ್ದು ಹಕ್ಕುಪ್ರಾಪ್ತಿಗೆ ಹೋರಾಟಕ್ಕೆ ಇಳಿಯುವುದು ಅನಿವಾರ್ಯ ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಿ.ಎಂ...

ಬೆಳ್ತಂಗಡಿ | ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ ಎಸ್‌ಐಟಿಗೆ ಹಸ್ತಾಂತರಕ್ಕೆ ಆದೇಶ

ಹಲವು ಮೃತದೇಹಗಳನ್ನು ಹೂತು ಹಾಕಿರುವ ದೂರಿನ ಸಂಬಂಧ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, 8ನೇ ದಿನದಂದು ಕೂಡ ಉತ್ಖನನ ಕಾರ್ಯ ಕೂಡ ನಡೆಸಿದೆ. ಈ‌ ನಡುವೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡು...

ಈ ಹೊತ್ತಿನ ಪ್ರಮುಖ ಸುದ್ದಿ