ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ನದಿ ಬಳಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿರುವ ನಡುವೆ ದೂರುದಾರನಿಗೆ ಬೆದರಿಕೆ ಬಂದಿದೆ. ಈ ಸಂಬಂಧ ದೂರು...
ಬೆಳ್ತಂಗಡಿಯ ಲೋಬೋ ಟವರ್ಸ್ ನ ಮೊದಲನೇ ಮಹಡಿಯಲ್ಲಿ ಜಮಾತೆ ಇಸ್ಲಾಮಿ ಹಿಂದ್ ಸಮಾಜ ಸೇವಾ ಘಟಕವನ್ನು ಬಿ.ಸಿ.ಸಿ.ಐ ಅಧ್ಯಕ್ಷರಾದ ರೊನಾಲ್ಡ್ ಲೋಬೋರವರು ಸಸಿಗೆ ನೀರು ಹಾಕುವುದರ ಮೂಲಕ ಕಚೇರಿಯನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ...
ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ನದಿ ಬಳಿಯ ಬಂಗ್ಲೆಗುಡ್ಡೆದಲ್ಲಿ ಶುಕ್ರವಾರವೂ ಅಸ್ಥಿಪಂಜರಕ್ಕಾಗಿ ತೀವ್ರ ಶೋಧ ಕಾರ್ಯವನ್ನು ಎಸ್‌ಐಟಿ ಅಧಿಕಾರಿಗಳು ನಡೆಸಿದರು.
ಸಾಕ್ಷಿ ದೂರುದಾರ ಕಾಡಿನಲ್ಲಿ...
ಧರ್ಮಸ್ಥಳದ ಸುತ್ತ ಹಲವಾರು ಮೃತದೇಹ ಹೂತು ಹಾಕಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ 4ನೇ ದಿನವಾದ ಶುಕ್ರವಾರ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ಸಾಕ್ಷಿ ದೂರುದಾರನನ್ನು ಕರೆದುಕೊಂಡು ಬಂದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಗುರುತು...
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ. ಹರ್ಷೇಂದ್ರ ಕುಮಾರ್ ಅವರ ಬಗ್ಗೆ ಯಾವುದೇ ಸುದ್ದಿ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು...
ಧರ್ಮಸ್ಥಳ ನೇತ್ರಾವತಿ ನದಿ ಪರಿಸರದಲ್ಲಿ ಹಲವರ ದೇಹಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ದೂರು ಆಧರಿಸಿ ತನಿಖೆ ಶುರು ಮಾಡಿರುವ ಎಸ್‌ಐಟಿ, ಈಗ ಪಾಯಿಂಟ್ ನಂಬರ್ ಎಂಟರಲ್ಲಿ ಶೋಧ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಆಗಸ್ಟ್ 1ರಂದು...
ಧರ್ಮಸ್ಥಳದಲ್ಲಿ ಅನಧಿಕೃತ ಶವ ಹೂತ ಪ್ರಕರಣದಲ್ಲಿ 3ನೇ ದಿನದ ಕಳೇಬರ ಪತ್ತೆ ಕಾರ್ಯದಲ್ಲಿ, ದೂರುದಾರ ಹೇಳಿದ 6ನೇ ಪಾಯಿಂಟ್‌ನಲ್ಲಿ ಭೂಮಿ ಅಗೆದಾಗ ಅಸ್ಥಿಪಂಜರದ ಕುರುಹು ಸಿಕ್ಕಿರುವುದು ದೃಢವಾಗಿದೆ.
ಸ್ಪಾಟ್ 6ರಲ್ಲಿ ಸಿಕ್ಕ ಮೂಳೆಗಳನ್ನು ಎಸ್‌ಐಟಿ...
ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿ ಮೃತದೇಹಗಳನ್ನು ಹೂತಿರುವುದಾಗಿ ದೂರುದಾರ ತೋರಿಸಿಕೊಟ್ಟಿರುವ ನೇತ್ರಾವತಿ ಸ್ನಾನಘಟ್ಟದ ಸಮೀಪ ಎಸ್ಐಟಿ ಕಳೆದ ಮೂರು ದಿನಗಳಿಂದ ಉತ್ಖನನ ನಡೆಸುತ್ತಿದೆ. ಮೂರನೇ ದಿನವಾದ ಗುರುವಾರ...
ಧರ್ಮಸ್ಥಳ ನೇತ್ರಾವತಿ ನದಿ ಪರಿಸರದಲ್ಲಿ ಹಲವರ ದೇಹಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ದೂರು ಆಧರಿಸಿ ತನಿಖೆ ಶುರು ಮಾಡಿರುವ ಎಸ್‌ಐಟಿ, ಮೂರನೇ ದಿನದ ಉತ್ಖನನದ ಆರನೇ ಸ್ಥಳದಲ್ಲಿ ಅಗೆದಾಗ ಮಾನವ ದೇಹದ ಕೆಲ...
ಹಲವು ಮೃತದೇಹ ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಇಂದು(ಜುಲೈ 30) ಮೂರನೇ ಸ್ಥಳವನ್ನು ಅಗೆಯಲಾಗಿದೆ. ಆದರೆ ಯಾವುದೇ ಅಸ್ಥಿಪಂಜರ ದೊರಕಿಲ್ಲ. ನೇತ್ರಾವತಿ ಸ್ನಾನಗುಡ್ಡದ ಪಕ್ಕದ ಬಂಗ್ಲೆ ಗುಡ್ಡದಲ್ಲಿನ ಕಾಡಿನೊಳಗೆ...
ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಪ್ರಚಾರ ಸಮಿತಿಗೆ ರಾಜ್ಯದ ಜಿಲ್ಲೆಗಳಿಗೂ ಜಿಲ್ಲಾ ಅಧ್ಯಕ್ಷರನ್ನು ನೇಮಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಕೆಪಿಸಿ ಪ್ರಚಾರ ಸಮಿತಿಗೆ ಕಾಂಗ್ರೆಸ್ ಮುಖಂಡ ಡೆನಿಸ್ ಡಿ’ಸಿಲ್ವಾ ಅವರನ್ನು ನೇಮಿಸಲಾಗಿದೆ.
ಕೆಪಿಸಿಸಿ...
ಧರ್ಮಸ್ಥಳದಲ್ಲಿ ವ್ಯಕ್ತಿಯೊಬ್ಬರು ತಾನು ಹೂತಿದ್ದ ನೂರಾರು ಕಳೇಬರಗಳನ್ನು ತೆಗೆಯುತ್ತೇನೆಂದು ಹೇಳಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಶೇಷ ತನಿಖಾ ತಂಡ ಹಾಗೂ ಸಹಾಯಕ ಪೊಲೀಸ್ ಆಯುಕ್ತರ ಸಮ್ಮುಖದಲ್ಲಿ ಎರಡನೇ ದಿನ ಅಗೆತ ಕಾರ್ಯಾಚರಣೆ ಆರಂಭಗೊಂಡಿದೆ.
ದೂರುದಾರನ...