ದಕ್ಷಿಣ ಕನ್ನಡ

ಉಪ್ಪಿನಂಗಡಿ | ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ

ಮಂಗಳೂರು-ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಗೆ ಗುಡ್ಡ ಕುಸಿದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿ ನಡೆದಿದೆ. ಗುಡ್ಡ ಕುಸಿತದಿಂದಾಗಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ...

ಮಂಗಳೂರು | ಒಬ್ಬಂಟಿ ಮಹಿಳೆ ಕೊಲೆ ಪ್ರಕರಣ: ಆರೋಪಿಯ ಬಂಧನ

ಮಂಗಳೂರು ನಗರದ ಕೊಣಾಜೆಯ ಮೊಂಟೆಪದವು ಬಳಿ ಒಬ್ಬಂಟಿಯಾಗಿ ವಾಸವಿದ್ದ ಮಹಿಳೆಯನ್ನು ಕೊಲೆ ಮಾಡಿ ಮೃತದೇಹವನ್ನು ಬಾವಿಗೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಘಟನೆ ನಡೆದ ಎರಡು ತಿಂಗಳ ಬಳಿಕ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ...

ದ.ಕ. | ಸೋಲಾರ್ ಸೂರ್ಯಘರ್ ಯೋಜನೆಗೆ 13 ಗ್ರಾಮಗಳು ಆಯ್ಕೆ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದರಿ ಸೋಲಾರ್ ಗ್ರಾಮವನ್ನು ಆಯ್ಕೆ ಮಾಡುವ ಸಲುವಾಗಿ ಜೂ.27 ರಂದು ಜಿಲ್ಲಾ ಮಟ್ಟದ ಸಮಿತಿಯಿಂದ ನಡೆದ ಸಭೆಯಲ್ಲಿ 13...

ಮಂಗಳೂರು | ಪೊಲೀಸ್‌ ಸಿಬ್ಬಂದಿಯಿಂದ ಅತ್ಯಾಚಾರ ಆರೋಪ; ಬಂಧನ

ಪೊಲೀಸ್ ಸಿಬ್ಬಂದಿಯಿಂದ ಅತ್ಯಾಚಾರ ಆರೋಪದ ಬಗ್ಗೆ ಮಹಿಳೆಯು ಮಂಗಳೂರು ಪೊಲೀಸ್ ಕಮಿಷನರ್‌ಗೆ ದೂರು ನೀಡಿದ ಹಿನ್ನೆಲೆ ‌ಆರೋಪಿಯನ್ನು ಬುಧವಾರ ಬಂಧಿಸಲಾಗಿದೆ. ಕಾವೂರು ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರ ನಾಯಕ್ ಎಂಬವರನ್ನು ಕಂಕನಾಡಿ...

ಮಂಗಳೂರು | ಕಟ್ಟಡ ಕಾರ್ಮಿಕರ ಸಮಸ್ಯೆ ಬಗ್ಗೆ ಗಮನಹರಿಸಿ: ಕಾರ್ಮಿಕ ಆಯುಕ್ತರಿಗೆ ಬಿಎಂಎಸ್‌ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಸೇರಿದಂತೆ ವಿವಿಧ ಭಾಗಗಳಲ್ಲಿ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಇತ್ತೀಚಿನ ದಿನಗಳಲ್ಲಿ ತೀವ್ರ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಮಂಡಳಿಯ ಕಾರ್ಮಿಕರಿಗೆ ಸರಿಯಾದ ಯೋಜನಾ ಪ್ರಯೋಜನಗಳ ಲಭಿಸುವಿಕೆಯ...

ಅನನ್ಯ ಭಟ್ ನಾಪತ್ತೆ ಪ್ರಕರಣ: ಧರ್ಮಸ್ಥಳ ಪೊಲೀಸ್ ಠಾಣೆಗೆ ತಾಯಿ ಸುಜಾತ ಭಟ್ ದೂರು

ಇಪ್ಪತ್ತೆರಡು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್(20) ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ತಾಯಿ ಸುಜಾತ ಭಟ್(60) ಜುಲೈ 15 ರಂದು ಸಂಜೆ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾದ...

ಮಂಗಳೂರು | ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ, ಸುಳ್ಳು ಪ್ರಚಾರ; ಓರ್ವನ ಸೆರೆ

ಸಾಮಾಜಿಕ ಜಾಲತಾಣವಾದಲ್ಲಿ ಕೋಮುದ್ವೇಷ ಮತ್ತು ಸುಳ್ಳು ಆರೋಪಗಳನ್ನು ಪ್ರಚಾರ ಮಾಡಿದ ಆರೋಪದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುಳಾಯಿ ಗ್ರಾಮದ ಕೆ.ಕೆ....

ಮಂಗಳೂರು | ಜಿಲ್ಲೆಯಲ್ಲಿ 3750 ಹೆಕ್ಟರ್‌ನಲ್ಲಿ ಬಿತ್ತನೆ ಕಾರ್ಯ ಪೂರ್ಣ: ಹೊನ್ನಪ್ಪ ಗೌಡ

ಕರಾವಳಿಯಲ್ಲಿ ಭಾಗದಲ್ಲಿ ಮಳೆ ಅವಲಂಬಿಸಿ ಭತ್ತ ಬೆಳೆಯುವವರೇ ಹೆಚ್ಚು. ಮಳೆಗಾಲ ಪ್ರಾರಂಭವಾಗಿ ಒಂದೂವರೆ ತಿಂಗಳು ಕಳೆದರೂ ಇತ್ತ ಬೇಸಾಯ ಮಾತ್ರ ಮಂದಗತಿಯಲ್ಲಿ ಸಾಗುತ್ತಿದೆ. ದ.ಕ. ಜಿಲ್ಲೆಯಲ್ಲಿ ಒಟ್ಟು 9,750 ಹೆಕ್ಟರ್‌ಗಳಲ್ಲಿ ಭತ್ತ ಬೆಳೆಸುವ...

ಮಂಗಳೂರು | ಕೆಂಪುಕಲ್ಲು, ಮರಳು ಇಲ್ಲದೇ ನಿರ್ಮಾಣ ಕಾರ್ಯ ಸ್ಥಗಿತ: ಸಿವಿಲ್ ಗುತ್ತಿಗೆದಾರರ ಸಂಘ

ಜಿಲ್ಲೆಯಲ್ಲಿ ಕಳೆದ ಒಂದೆರಡು ತಿಂಗಳಿನಿಂದ ಕೆಂಪು ಕಲ್ಲು ಹಾಗೂ ಮರಳು ಸಿಗದೆ ಕಟ್ಟಡ ನಿರ್ಮಾಣ ಕಾಮಗಾರಿಗಳು ಪೂರ್ಣವಾಗಿ ಸ್ಥಗಿತವಾಗಿದೆ. ಇದರಿಂದ ನಿರ್ಮಾಣ ಕಾರ್ಮಿಕರ ಜತೆಗೆ ಈ ಉದ್ಯಮವನ್ನು ನಂಬಿದ ಕೂಲಿ ಕಾರ್ಮಿಕರು ಉದ್ಯಮಿಗಳು...

ಮಂಗಳೂರು | ಅರಣ್ಯ ಗಸ್ತುಪಾಲಕ ಜಿತೇಶ್ ಅವರಿಗೆ ಮುಖ್ಯಮಂತ್ರಿ ಪದಕ

ಅರಣ್ಯ ಇಲಾಖೆಯ ಬಂಟ್ವಾಳ ವಲಯದ ಗಸ್ತುಪಾಲಕ ಜಿತೇಶ್.ಪಿ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ. ಇವರು ಸುಮಾರು 20 ವರ್ಷಗಳಿಂದ ಪಂಜ, ಮಂಗಳೂರು, ಬಂಟ್ವಾಳ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಬಂಟ್ವಾಳ...

ದ.ಕ.| ಜೈಲಿನಲ್ಲಿ ಹಣಕ್ಕಾಗಿ ವಿಚಾರಣಾಧೀನ ಕೈದಿ ಮೇಲೆ ಹಲ್ಲೆ

ಮಂಗಳೂರು ನಗರದ ಕೊಡಿಯಾಲ ಬೈಲಿನ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಇತರೆ ಕೈದಿಗಳು ಬೆದರಿಕೆ ಹಾಕಿ ಫೋನ್ ಪೇ ಮೂಲಕ ರೂ.20 ಸಾವಿರ ವರ್ಗಾಯಿಸಿಕೊಂಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಬರ್ಕೆ...

ಮಂಗಳೂರು | ಕಾಡು ಪ್ರಾಣಿಗಳ ಬೇಟೆ; ಅರಣ್ಯ ಇಲಾಖೆಯ ಅಧಿಕಾರಿಗಳಿಂದ ದಾಳಿ

ಬೆಳ್ತಂಗಡಿ ತಾಲ್ಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ನಿವಾಸಿ ಜೋಸ್ಸಿ ಅಲ್ವಿನ್ ಲೋಬೋ ಅವರ ಮನೆಗೆ ಮೇಲೆ ಜು. 12ರಂದು ತಡರಾತ್ರಿ ಬೆಳ್ತಂಗಡಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ದಾಳಿ ನಡೆಸಿ ಕಾಡು ಪ್ರಾಣಿಯ 17...

ಈ ಹೊತ್ತಿನ ಪ್ರಮುಖ ಸುದ್ದಿ