ಪುತ್ತೂರು ಶಾಸಕ ಅಶೋಕ್ ರೈ ಅವರ ಕನಸಿನ ಕೂಸು ಪುತ್ತೂರು-ಮಂಗಳೂರು ತಡೆರಹಿತ(ನಾನ್ ಸ್ಟಾಪ್) ಎಕ್ಸ್‌ಪ್ರೆಸ್ ಬಸ್ ಸಂಚಾರ ಜುಲೈ 14ರಂದು ಪ್ರಾರಂಭಗೊಳ್ಳಲಿದೆ.
ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್ ಎಲ್ಲೂ ನಿಲುಗಡೆಯಾಗದೆ ನೇರವಾಗಿ...
ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆಯ ಹಿನ್ನೆಲೆಯಲ್ಲಿ ಮೂಡುಬಿದರೆಯ ಪಣಪಿಲದ ಶ್ರೀ ರಾಜ್ ಮತ್ಸ್ಯ ಫಾರಂನಲ್ಲಿ ಆಧುನಿಕ ಮೀನು ಕೃಷಿಯ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ...
ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ನಾನೇ ಹೂತು ಹಾಕಿದ್ದೇನೆ. ಪಾಪ ಪ್ರಜ್ಞೆ ಕಾಡುತ್ತಿದೆ. ಆ ಮೃತದೇಹಗಳನ್ನು ಹೊರತೆಗೆಯುತ್ತೇನೆ ತನಿಖೆ ನಡೆಸಿ ಎಂದು ಅನಾಮಧೇಯ ವ್ಯಕ್ತಿಯೊಬ್ಬರು ಪೊಲೀಸರ ಮೊರೆ ಹೋಗಿದ್ದಾರೆ. ಈ ಬೆನ್ನಲ್ಲೇ, ಯೂಟ್ಯೂಬರ್ ಸಮೀರ್...
ಧರ್ಮಸ್ಥಳ ಪ್ರದೇಶದ ಸುತ್ತಮುತ್ತಲಿನ ಕಾಡಿನಲ್ಲಿ ಸಾಮೂಹಿಕವಾಗಿ ನೂರಾರು ಮೃತದೇಹಗಳನ್ನು ಹೂತು ಹಾಕಿದ್ದೇನೆಂದು ವ್ಯಕ್ತಿಯೊಬ್ಬ ದೂರು ನೀಡಿದ ಪ್ರಕರಣದಲ್ಲಿ ಜಿಲ್ಲೆಯ ಸಕ್ಷಮ ಪ್ರಾಧಿಕಾರವು ತಕ್ಷಣದಿಂದಲೇ ಜಾರಿಗೆ ಬರುವಂತೆ ಸಾಕ್ಷಿಯ ರಕ್ಷಣೆಗೆ ಅನುಮೋದನೆ ನೀಡಿದೆ. ಆದರೆ,...
ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿರುವ ಎಂಆರ್‌ಪಿಎಲ್‌ನ ಎಚ್2ಎಸ್ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಕೇರಳ ಮೂಲದ ಒಬ್ಬರು ಮತ್ತು ಉತ್ತರ...
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ 1995 ರಿಂದ 2014ರವರೆಗೆ ಕೆಲಸ ಮಾಡುತ್ತಿದ್ದಾಗ ಅನೇಕ ಶವಗಳನ್ನು ಹೂತಿದ್ದೇನೆ ಎಂದು ಹೇಳಿದ್ದ ವ್ಯಕ್ತಿಯು ಇಂದು(ಜು.11) ಬೆಳ್ತಂಗಡಿಯ ನ್ಯಾಯಾಲಯಕ್ಕೆ ಹಾಜರಾಗಿದ್ದು, ಸುಮಾರು 1...
ಧರ್ಮಸ್ಥಳದಲ್ಲಿ ನಡೆದ ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ವ್ಯಕ್ತಿ ಪೊಲೀಸ್ ರಕ್ಷಣೆಯೊಂದಿಗೆ ಬೆಳ್ತಂಗಡಿ ಕೋರ್ಟ್‌ಗೆ ಹಾಜರಾಗಿದ್ದಾರೆ.
ಧರ್ಮಸ್ಥಳದಲ್ಲಿ ಹಲವು ಮೃತದೇಹಗಳನ್ನು ಹೂತುಹಾಕಿದ್ದೆ. ಈ ಹಿಂದೆ ಜೀವ ಬೆದರಿಕೆಯಿಂದ...
ಧರ್ಮಸ್ಥಳದಲ್ಲಿ ನಡೆದ ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಸಂದರ್ಭದಲ್ಲಿ ತಲೆಬುರುಡೆ ಪತ್ತೆಯಾಗಿದೆ. 'ಸಾಮೂಹಿಕ ಅಂತ್ಯಕ್ರಿಯೆ' ನಡೆದ ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ ತಲೆಬುರುಡೆ ಪತ್ತೆಯಾಗಿದೆ.
ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ...
ವಿದ್ಯಾರ್ಥಿಗಳು ಕೇವಲ ಪಠ್ಯ ಪುಸ್ತಕಗಳಿಗೆ ಜೋತು ಬೀಳದೆ, ಪಠ್ಯೇತರ ಪುಸ್ತಕಗಳನ್ನೂ ಜ್ಞಾನ ಸಂಪಾದನೆ ಮಾಡುವ ಮೂಲಕ ಕೀಳರಿಮೆಗಳನ್ನು ಹೋಗಲಾಡಿಸಿ ಆತ್ಮವಿಶ್ವಾಸ ಮೂಡಿಸಲು ಸಾಧ್ಯ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್...
ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಅನುಗ್ರಹ ಮಹಿಳಾ ಕಾಲೇಜಿನ ಮೌಲ್ಯ ಶಿಕ್ಷಣ ವಿಭಾಗದ ವತಿಯಿಂದ ಮೊಹರಂ ಸಂದೇಶ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಹೇಮಲತ ಬಿ.ಡಿ ಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಮೌಲ್ಯ ಶಿಕ್ಷಣ...
ನಮ್ಮೊಳಗಿನ ಜಾತಿ, ಧರ್ಮ, ಭಾಷೆಯ ವೈವಿಧ್ಯತೆಯನ್ನು ಜೊತೆಗಿರಿಸಿಕೊಂಡು ನಾವೆಲ್ಲರೂ ಒಂದೇ ಎನ್ನುವ ಸೌಹರ್ದತೆಯ ಸಮಾಜವನ್ನು ಕಟ್ಟಬೇಕಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಯುವಜನರ ಜವಾಬ್ದಾರಿ ಮಹತ್ವವಾದುದು ಎಂದು ನಿವೃತ್ತ ಪ್ರಾಂಶುಪಾಲ ಡಾ.ಎನ್ ಇಸ್ಮಾಯಿಲ್ ಹೇಳಿದರು.
ಕರ್ನಾಟಕ...
ಒಂದು ಕಡೆ ಭಾರತ 'ವಿಶ್ವಗುರು' ಆಗಲು ಕನಸು ಕಾಣುತ್ತಿದ್ದರೆ, ಇನ್ನೊಂದು ಕಡೆ ಪಣಪಿಲದಂತಹ ಗ್ರಾಮಗಳು ಇನ್ನೂ ಬೆಳಕನ್ನೂ ಕಾಣದೆ ಕತ್ತಲೆಯಲ್ಲೇ ಕಾಲ ಕಳೆಯುತ್ತಿವೆ
ಭಾರತ ಆರ್ಥಿಕತೆಯಲ್ಲಿ ವಿಶ್ವದ ನಾಲ್ಕನೇ ದೊಡ್ಡ ರಾಷ್ಟ್ರ ಎಂಬ ಹೆಸರಿನಲ್ಲಿ...