ದಕ್ಷಿಣ ಕನ್ನಡ

ಮಂಗಳೂರು | ಭಾರೀ ಮಳೆ ಮುನ್ಸೂಚನೆ; ಆರೆಂಜ್‌ ಅಲರ್ಟ್

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ ಬಂಟ್ವಾಳ, ಪುತ್ತೂರು ತಾಲೂಕುಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ. ರೆಡ್ ಅಲರ್ಟ್ ಹಿನ್ನೆಲೆ ಬಂಟ್ವಾಳ ತಾಲೂಕಿನ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ನೀಡಲಾಗಿತ್ತು. ಇಂದೂ (ಶನಿವಾರ) ಕೂಡ ಭಾರೀ...

ಮಂಗಳೂರು-ಕಾಸರಗೋಡು ಮಾರ್ಗಕ್ಕೆ ರಾಜಹಂಸ ಸೂಪರ್ ಫಾಸ್ಟ್ ಬಸ್; ದರ ಎಷ್ಟು ಗೊತ್ತಾ?

ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ, ಮಂಗಳೂರು- 2ನೇ ಘಟಕದಿಂದ ನೂತನವಾಗಿ ಮಂಗಳೂರು ಕಾಸರಗೋಡು ಮಾರ್ಗದಲ್ಲಿ ಹೊಸದಾಗಿ ರಾಜಹಂಸ ಸೂಪರ್ ಫಾಸ್ಟ್ ಸಾರಿಗೆಗಳನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಾರಂಭಿಸಲಾಗಿದೆ. ತೊಕ್ಕೊಟ್ಟು, ಬೀರಿ, ತಲಪಾಡಿ,...

ಮಂಗಳೂರು | ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯದ ಪದವಿ ಶಿಕ್ಷಣದಿಂದ ವಂಚಿತರಾಗಿರುವ ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಪದವಿ/ ಸ್ನಾತ್ತಕೋತ್ತರ ಪದವಿ/ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಆನ್‍ಲೈನ್ ಮೂಲಕ...

ಮಂಗಳೂರಿನ ಪಿಜಿಯಲ್ಲಿ ಕೇರಳ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು ನಗರದ ಕೊಡಿಯಾಲಬೈಲಿನ ಪಿಜಿಯೊಂದರಲ್ಲಿ ವಾಸವಿದ್ದ ಕೇರಳ ಮೂಲದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೇರಳದ ಕೊಟ್ಟಾಯಂನ ಹನೀಫ್ ಖಾನ್ (24) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ನಗರದ ಖಾಸಗಿ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದ...

ಧರ್ಮಸ್ಥಳ ಸರಣಿ ಅತ್ಯಾಚಾರ ಕೊಲೆ ಪ್ರಕರಣ | ಎಫ್‌ಐಆರ್‌ ದಾಖಲು, ಸೂಕ್ತ ಕಾನೂನು ಕ್ರಮ: ದ.ಕ. ಜಿಲ್ಲಾ ಎಸ್‌ಪಿ

ಧರ್ಮಸ್ಥಳ ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ. ಧರ್ಮಸ್ಥಳ...

ಪುತ್ತೂರು ಪ್ರಕರಣ | ಸಂತ್ರಸ್ತೆಗೆ ಮಾನಸಿಕ ಹಿಂಸೆ ಕೊಡಬೇಡಿ: ಶಾಸಕ ಅಶೋಕ್ ಕುಮಾರ್ ರೈ ಮನವಿ

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿಯನ್ನು ಪುತ್ತೂರು ತಾಲೂಕಿನ ಬಿಜೆಪಿ ಮುಖಂಡನ ಪುತ್ರನೋರ್ವ ತಾಯಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಸುದೀರ್ಘ ಪತ್ರ ಬರೆದಿರುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, "ರಾಜಕೀಯಕ್ಕಾಗಿ, ಸ್ವ-ಪ್ರತಿಷ್ಠೆಗಾಗಿ, ಪ್ರಚಾರಕ್ಕಾಗಿ ಇಂತಹ...

ಮಂಗಳೂರು | ಜು.12ರಂದು ಲೋಕ ಅದಾಲತ್: ನ್ಯಾ. ಬಸವರಾಜ

ʼತ್ವರಿತ ನ್ಯಾಯಕ್ಕಾಗಿʼ ಎಂಬ ಘೋಷ ವಾಕ್ಯದೊಂದಿಗೆ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಹಾಗೂ ಶೀಘ್ರವಾಗಿ ಇತ್ಯರ್ಥ ಪಡಿಸುವ ಲೋಕ ಅದಾಲತ್ ಕಾರ್ಯಕ್ರಮ ಜುಲೈ 12 ರಂದು...

ಧರ್ಮಸ್ಥಳದಲ್ಲಿ ನಡೆದ ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶ ಪ್ರಕರಣ: ಎಫ್‌ಐಆರ್ ದಾಖಲು

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬರು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯವರಿಗೆ ಸಲ್ಲಿಸಿರುವ ದೂರನ್ನು ಪರಿಗಣಿಸಿರುವ ಧರ್ಮಸ್ಥಳ ಪೊಲೀಸರು ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶಕ್ಕೆ ಸಂಬಂಧಿಸಿದ BNS...

ಬಿಜೆಪಿಗೆ ಮಹಿಳೆಯರ ಮೇಲೆ ಗೌರವವಿದ್ದರೆ, ರವಿಕುಮಾರ್‌ರನ್ನು ಪಕ್ಷದಿಂದ ಉಚ್ಚಾಟಿಸಲಿ: ಸೌಮ್ಯಾ ರೆಡ್ಡಿ

ಮಹಿಳೆಯರ ಬಗ್ಗೆ ಬಿಜೆಪಿಗೆ ಗೌರವ ಇದ್ದರೆ ರವಿಕುಮಾರ್‌ ಅವರನ್ನು ಈ ಕೂಡಲೇ ಪಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸುವಂತೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಆಗ್ರಹಿಸಿದರು. ಗುರುವಾರ ದಕ್ಷಿಣ...

ಮಂಗಳೂರು | ಅಬ್ದುಲ್, ಅಶ್ರಫ್ ಕೊಲೆ ಪ್ರಕರಣವನ್ನು SITಗೆ ನೀಡಬೇಕು: ಅನ್ವರ್ ಸಾದತ್

ಕೊಳತ್ತಮಜಲು ಅಬ್ದುಲ್ ರೆಹಮಾನ್ ಮತ್ತು ವಯನಾಡುವಿನ ಮುಹಮ್ಮದ್ ಅಶ್ರಫ್ ಕೊಲೆ ಪ್ರಕರಣವನ್ನು ವಿಶೇಷ ತನಿಖಾ ತಂಡ‌ (ಎಸ್‌ಐಟಿ)ಗೆ ಒಪ್ಪಿಸುವಂತೆ ರಾಜ್ಯ ಸರ್ಕಾರವನ್ನು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅನ್ವ‌ರ್ ಸಾದತ್ ಎಸ್ ಆಗ್ರಹಿಸಿದರು. ಎಸ್‌ಡಿಪಿಐ ದ.ಕ.ಜಿಲ್ಲಾ ಕಚೇರಿಯಲ್ಲಿ...

ಮಂಗಳೂರು | ಬಂಟ್ವಾಳ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇಂದು ರಜೆ

ಬಂಟ್ವಾಳ ತಾಲ್ಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು...

ಪುತ್ತೂರು ಪ್ರೇಮ ವಂಚನೆ| ಸಂತ್ರಸ್ತೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ

ಬಿಜೆಪಿ ಮುಖಂಡನ ಪುತ್ರನ ಕಾಮತೃಷೆಗೆ ಬಲಿಪಶುವಾದ ಪುತ್ತೂರಿನ ವಿದ್ಯಾರ್ಥಿನಿ ಮನೆಗೆ ಜನವಾದಿ ಮಹಿಳಾ ಸಂಘಟನೆ, ಸಾಮರಸ್ಯ ಮಂಗಳೂರು ಸಹಿತ ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರು ಭೇಟಿ ನೀಡಿ ಧೈರ್ಯ ತುಂಬಿದರು. ಮದುವೆಯಾಗುವ ಭರವಸೆ ನೀಡಿ,...

ಈ ಹೊತ್ತಿನ ಪ್ರಮುಖ ಸುದ್ದಿ