ದಕ್ಷಿಣ ಕನ್ನಡ

ಬಂಟ್ವಾಳ | ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ರಾಜಕೀಯ ಸಭೆ; ಪಿಡಿಒ ಅಮಾನತು

ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ಜೂ. 23 ರಂದು ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ ಆರೋಪದ ಮೇಲೆ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಗೋಕುಲ್‌ ದಾಸ್‌ ಭಕ್ತ ಅವರನ್ನು...

ಮಂಗಳೂರು | ಬಿಎಸ್‌ಡಬ್ಲ್ಯೂಟಿ ಎರಡನೇ ಹಂತದ ಉಚಿತ ಹೊಲಿಗೆ ತರಬೇತಿ ಕೇಂದ್ರಗಳಿಗೆ ಅರ್ಜಿ ಆಹ್ವಾನ

ಭಾರತ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು(BSWT) ಇದರ ದಶಮಾನೋತ್ಸವದ ಪ್ರಯುಕ್ತ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕೇಂದ್ರಗಳನ್ನು ಆರಂಭಿಸಿದ್ದು, ಇದೀಗ ಮೊದಲನೇ ತರಗತಿ ಪೂರ್ತಿಗೊಂಡಿದೆ. ಈ ತರಬೇತಿ ಸಂಪೂರ್ಣ ಉಚಿತವಾಗಿದ್ದು 60 ವಿದ್ಯಾರ್ಥಿಗಳು...

ಮಂಗಳೂರು | ತಾನು ಕೆಲಸ‌ ಮಾಡುತ್ತಿದ್ದ ಬ್ಯಾಂಕ್‌ನಲ್ಲೇ ನಿವೃತ್ತ ನೌಕರ ನೇಣಿಗೆ ಶರಣು

ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರು ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ನಗರದ ಪಿವಿಎಸ್ ವೃತ್ತದ ಬಳಿಯ ರಾಮಭವನ ಕಾಂಪ್ಲೆಕ್ಸ್ ನೆಲ ಮಹಡಿಯ ಕೆನರಾ ಬ್ಯಾಂಕ್ ಸ್ಟೋರ್ ರೂಮ್ ನಲ್ಲಿ...

ಪುತ್ತೂರು | ಮದುವೆಯಾಗುವುದಾಗಿ ನಂಬಿಸಿ ಬಿಜೆಪಿ ಮುಖಂಡನ ಪುತ್ರನಿಂದ ಅತ್ಯಾಚಾರ; ಗರ್ಭಿಣಿಯಾದ ವಿಷಯ ತಿಳಿದು ಪರಾರಿ

ತನ್ನ ಸಹಪಾಠಿಯನ್ನು ಪ್ರೀತಿಸಿ ಬಳಿಕ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯಾದ ಬಳಿಕ ಮದುವೆಯಾಗಲು ನಿರಾಕರಿಸಿದ ಯುವಕನೋರ್ವನ ವಿರುದ್ಧ ಸಂತ್ರಸ್ತೆ ದೂರು ದಾಖಲಿಸಿದ್ದಾಳೆ. ಸಂತ್ರಸ್ತೆ ನೀಡಿರುವ ದೂರಿನಂತೆ ಆರೋಪಿತನ ವಿರುದ್ಧ ದಕ್ಷಿಣ ಕನ್ನಡ...

ಮಂಗಳೂರು | ಗಿಡಗಳ ಸಂರಕ್ಷಣೆಗೆ ಸಾಮೂಹಿಕ ಜಾಗೃತಿ ಅಗತ್ಯ: ಅರಣ್ಯಾಧಿಕಾರಿ ರಾಜೇಶ್

ಗಿಡಗಳ ಸಂರಕ್ಷಣೆಯ ಕುರಿತು ಸಾಮೂಹಿಕ ಜಾಗೃತಿ ಅಗತ್ಯವಿದೆ ಎಂದು ಮಂಗಳೂರು ವಲಯ ಅರಣ್ಯ ಅಧಿಕಾರಿ ರಾಜೇಶ್ ಬಿ ತಿಳಿಸಿದರು. ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮಾಚರಣೆಯ ಅಂಗವಾಗಿ ಅರಣ್ಯ ಇಲಾಖೆ...

ದ.ಕ. | ಕೆಎಸ್‌ಆರ್‌ಟಿಸಿ ಬಸ್‌ಗಳ ಮುಖಾಮುಖಿ ಡಿಕ್ಕಿ; ಮಹಿಳೆ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಅರಂತೋಡು ಬಳಿಯ ಉದಯನಗರ ಸಮೀಪ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಅಪಘಾತದಲ್ಲಿ 20ಕ್ಕೂ ಅಧಿಕ...

ಮಂಗಳೂರು | ನಿರ್ಭೀತ ವರದಿಗಾರಿಕೆ ಇಲ್ಲದ ಪತ್ರಿಕೋದ್ಯಮ ಅರ್ಥಹೀನ: ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

ಪತ್ರಿಕೋದ್ಯಮದ ಹೃದಯ ಬಡಿತವೇ ನಿರ್ಭೀತ ವರದಿಗಾರಿಕೆ. ನಿರ್ಭೀತ ವರದಿಗಾರಿಕೆ ಇಲ್ಲದ ಪತ್ರಿಕೋದ್ಯಮ ಅರ್ಥಹೀನ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದರು. ಮಂಗಳೂರು ನಗರದ ಪ್ರೆಸ್‍ಕ್ಲಬ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ...

ಮಂಗಳೂರು | ಪೆಟ್ ಶಾಪ್‍ಗಳ ನೋಂದಣಿ ಕಡ್ಡಾಯ: ಡಿಸಿ ದರ್ಶನ್‌ ಸೂಚನೆ

ಪ್ರಾಣಿ ಹಿಂಸೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುದ್ದು ಪ್ರಾಣಿಗಳ ಮಾರಾಟ ಮಳಿಗೆ ಕಡ್ಡಾಯವಾಗಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಸೊಸೈಟಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್...

ಮಂಗಳೂರು | ಬ್ಯೂಟಿ ಸಲೂನ್‌ ಮೇಲೆ ಪೊಲೀಸ್ ದಾಳಿ; ಲೈಸೆನ್ಸ್ ರದ್ದು

ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಂಗಳೂರು ನಗರದ ಬಿಜೈನಲ್ಲಿರುವ ಬ್ಯೂಟಿ ಸಲೂನ್ ಮೇಲೆ ಮಂಗಳವಾರ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬ್ಯೂಟಿ ಸಲೂನ್‌ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಖಚಿತ...

ಮಂಗಳೂರು | ಮಹಾ ಮಳೆಗೆ ನೆಲೆ ಕಳೆದುಕೊಂಡ 916 ಕುಟುಂಬಗಳು

ದ.ಕ. ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ 5 ಮಂದಿ ಸಾವನ್ನಪ್ಪಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ. ವರುಣನ ಆರ್ಭಟಕ್ಕೆ 35 ಜಾನುವಾರುಗಳು ಬಲಿಯಾಗಿವೆ. ಜಿಲ್ಲೆಯಾದ್ಯಂತ ಒಟ್ಟು 916 ಮನೆಗಳು ಮಳೆಯಿಂದಾಗಿ ಹಾನಿಗೊಂಡಿವೆ. ಈ ಪೈಕಿ 84 ಮನೆಗಳು...

ಮಂಗಳೂರು | ಇರಾನ್-ಇಸ್ರೇಲ್ ಸಂಘರ್ಷ ಹಿನ್ನೆಲೆ: ಹಲವು ವಿಮಾನಗಳ ಹಾರಾಟ ರದ್ದು

ಮಧ್ಯಪ್ರಾಚ್ಯದಲ್ಲಿ ಇರಾನ್ ಹಾಗೂ ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ಈ ಪ್ರದೇಶಗಳಿಗೆ ವಿಮಾನ ಹಾರಾಟಗಳನ್ನು ರದ್ದು ಮಾಡಲು ಭಾರತೀಯ ವಿಮಾನಯಾನ ಸಂಸ್ಥೆಗಳು ನಿರ್ಧರಿಸಿವೆ. ಇದರಿಂದಾಗಿ ಲಕ್ಷಾಂತರ ಪ್ರಯಾಣಿಕರಿಗೆ ಸಮಸ್ಯೆಗಿಯಾಗಿದೆಯಲ್ಲದೇ, ವಿಮಾನಯಾನ ಸಂಸ್ಥೆಗಳಿಗೂ ದೊಡ್ಡ ಆರ್ಥಿಕ...

ದಕ್ಷಿಣ ಕನ್ನಡ | ವಿಜಯ ಕೋಟ್ಯಾನ್‌ಗೆ ʼಬ್ರ್ಯಾಂಡ್ ಮಂಗಳೂರುʼ ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ ʼಬ್ರ‍್ಯಾಂಡ್ ಮಂಗಳೂರುʼ ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್...

ಈ ಹೊತ್ತಿನ ಪ್ರಮುಖ ಸುದ್ದಿ