ದಕ್ಷಿಣ ಕನ್ನಡ

ಮಂಗಳೂರು | ‘ಮರೆಯಲಾಗದ ಬ್ಯಾರಿ ಮಹನೀಯರು’ ಕೃತಿಯ ಎರಡನೇ ಭಾಗ ಬಿಡುಗಡೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಕಟಿಸಿದ ಪತ್ರಕರ್ತ ಹಂಝ ಮಲಾರ್ ಸಂಪಾದಿಸಿದ 'ಮರೆಯಲಾಗದ ಬ್ಯಾರಿ ಮಹನೀಯರು’ ಕೃತಿಯ ಎರಡನೇ ಭಾಗ ಮತ್ತು ಮರುಮುದ್ರಣಗೊಂಡ ಮೊದಲ ಭಾಗದ ಬಿಡುಗಡೆ ಕಾರ್ಯಕ್ರಮವು ಮಂಗಳೂರು ನಗರದ ಸಹೋದಯ...

ಮಂಗಳೂರು | ಫಲಾನುಭವಿಗಳ ಆಯ್ಕೆ ತ್ವರಿತವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

ವಿವಿಧ ನಿಗಮಗಳ ಸೌಲಭ್ಯಗಳಿಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಸಂಬಂಧಪಟ್ಟ ಇಲಾಖೆಗಳು ತ್ವರಿತವಾಗಿ ಪೂರ್ಣಗೊಳಿಸಿ ಸೌಲಭ್ಯವನ್ನು ಮಂಜೂರು ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ...

ಬಂಟ್ವಾಳ | ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಕೆಎಸ್‌ಆರ್‌ಟಿಸಿ: ‘ಬೋಳಂಗಡಿ’ಯಲ್ಲಿ ಬಸ್‌ ನಿಲ್ಲಿಸಲು ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ-ಮೆಲ್ಕಾರ್ ನಡುವೆ ಬರುವ 'ಬೋಳಂಗಡಿ' ಪ್ರದೇಶದಲ್ಲಿ ಇನ್ನು ಮುಂದೆ ಎಲ್ಲ ಸಾರಿಗೆ ಬಸ್‌ಗಳು ಕಡ್ಡಾಯವಾಗಿ ನಿಲುಗಡೆ ನೀಡಬೇಕು ಎಂದು ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು...

ಮಂಗಳೂರು | ಅಶ್ರಫ್, ರಹ್ಮಾನ್‌ರಿಗೆ ನ್ಯಾಯ ಕೋರಿ ಎಸ್.ಐ.ಓ, ಸೋಲಿಡಾರಿಟಿ ಪ್ರತಿಭಟನೆ

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ (SIO) ಹಾಗೂ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ದಕ್ಷಿಣ ಕನ್ನಡ ವಿಭಾಗವು ಇತ್ತೀಚೆಗೆ ಧರ್ಮದ ಆಧಾರದಲ್ಲಿ ಕೇರಳದ ಅಶ್ರಫ್ ಮತ್ತು ಕರ್ನಾಟಕದ ಅಬ್ದುಲ್ ರಹ್ಮಾನ್ ಎಂಬವರ ಹತ್ಯೆಯ ಪ್ರಕರಣಗಳಲ್ಲಿ ಶೀಘ್ರ...

ದಕ್ಷಿಣ ಕನ್ನಡ | ಮಹಿಳೆಯರು ಸಬಲೀಕರಣದತ್ತ ದೃಢ ಹೆಜ್ಜೆ ಇಡಬೇಕಾಗಿದೆ: ಸ್ವರ್ಣ ಭಟ್

ಮೀಸಲಾತಿ, ಸಮಾನತೆ, ಸಬಲೀಕರಣದತ್ತ ಮಹಿಳೆಯರು ದೃಢವಾದ ಹೆಜ್ಜೆ ಇಡಬೇಕಾಗಿದೆ ಎಂದು ಸಾಮಾಜಿಕ ಹೋರಾಟಗಾರ್ತಿ ಸ್ವರ್ಣ ಭಟ್‌ ಹೇಳಿದರು. ಜನವಾದಿ ಮಹಿಳಾ ಸಂಘಟನೆಯ ದ‌.ಕ. ಜಿಲ್ಲಾ ಸಮ್ಮೇಳನದ ಸಿದ್ದತೆಯ ಪ್ರಯುಕ್ತ ಮಂಗಳೂರಿನ ಖಾಸಗಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ...

ಮಂಗಳೂರು | ವಿಪರೀತ ಮಳೆಯಿಂದ ರಾಜ ಕಾಲುವೆಯ ತಡೆಗೋಡೆ ನಾಶ: ಕೂಡಲೇ ದುರಸ್ತಿಗೆ ಕಾಂಗ್ರೆಸ್ ಆಗ್ರಹ

ಮಂಗಳೂರು ನಗರದ ಜಪ್ಪಿನಮೊಗರು ಪ್ರದೇಶದ ನಾಗಲ್ಲು ಉರುಂಡೆತೋಟ ಪ್ರದೇಶದಲ್ಲಿ ವಿಪರೀತ ಮಳೆಯಿಂದ ರಾಜ ಕಾಲುವೆಯ ತಡಗೋಡೆ ನಾಶವಾಗಿದ್ದು, ಕೂಡಲೇ ಇದರ ದುರಸ್ತಿ ಕಾರ್ಯ ನಡೆಯಬೇಕೆಂದು ಜಪ್ಪಿನಮೊಗರು ಕಾಂಗ್ರೆಸ್ ವಾರ್ಡ್ ಅಧ್ಯಕ್ಷ ಸುಧಾಕರ್.ಜೆ. ಆಗ್ರಹಿಸಿದ್ದಾರೆ. ಮಂಗಳೂರಿನ...

ಮಂಗಳೂರು | ಪ್ರಾಪರ್ಟಿ ಕಾರ್ಡ್ ಮಾಡಿಸಲು ಲಂಚ: ಇಬ್ಬರು ಲೋಕಾಯುಕ್ತ ಬಲೆಗೆ

ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸಲು ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಮತ್ತು ದಲ್ಲಾಳಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ತನ್ನ ಹಾಗೂ ತನ್ನ ತಾಯಿಯ ಹೆಸರಲ್ಲಿರುವ ಕಂಕನಾಡಿ ಮತ್ತು ಬಜಾಲ್ ಗ್ರಾಮದ...

ಬಂಟ್ವಾಳ | ಗರ್ಭಿಣಿ ಪತ್ನಿ ಕೊಂದು ಪತಿ ನೇಣಿಗೆ ಶರಣು

ಪತಿಯೊಬ್ಬ ತನ್ನ ತುಂಬು ಗರ್ಭಿಣಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ತಾನೂ ನೇಣಿಗೆ ಶರಣಾಗಿರುವ ಘಟನೆ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ನಡೆದಿದೆ. ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ...

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಭಾರೀ ಸರ್ಜರಿ, 56 ಪೊಲೀಸ್ ಸಿಬ್ಬಂದಿ ವರ್ಗಾವಣೆ

ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರೀ ಸರ್ಜರಿ ಮಾಡಲಾಗಿದ್ದು, 56 ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ ಮಾಡಿ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಕೆಲ ದಿನಗಳ ಹಿಂದೆ ಕರಾವಳಿಯ ಐಪಿಎಸ್...

ಮಳೆಗಾಲ | ಸಂಭವನೀಯ ಹಾನಿಗಳ ಬಗ್ಗೆ ನಿರ್ಲಕ್ಷ್ಯ ಬೇಡ: ಅಧಿಕಾರಿಗಳಿಗೆ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ

ಮಳೆಗಾಲದಲ್ಲಿ ಸಂಭವಿಸುವ ಯಾವುದೇ ಹಾನಿ, ಅನಾಹುತಗಳ ಬಗ್ಗೆಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸಿದರೇ ಅಂತಹ ಅಧಿಕಾರಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬುಧವಾರ ಮಂಗಳೂರಿನ ಪಡೀಲ್‌ನಲ್ಲಿರುವ...

ಕರಾವಳಿಗೆ ಪ್ರತ್ಯೇಕ ವಲಯ ನಿಯಮಕ್ಕೆ ಆಗ್ರಹ; ದ.ಕ-ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರಗಳ ಒಕ್ಕೂಟ ರಚನೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಒಕ್ಕೂಟವನ್ನು ರಚಿಸಲಾಗಿದ್ದು, ಇದರ ಅಧ್ಯಕ್ಷರಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರನ್ನು ಹಾಗೂ ಸಂಚಾಲಕರಾಗಿ ಸುಳ್ಯ...

ಮಂಗಳೂರು | ಡಿವೈಡರ್‌ಗೆ ಕಾರು ಡಿಕ್ಕಿ; NSUI ಮುಖಂಡ ಸೇರಿ ಇಬ್ಬರು ಸಾವು

ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎನ್ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಸೇರಿ ಇಬ್ಬರು ಮೃತಪಟ್ಟಿರುವ ದುರ್ಘಟನೆ ಮಂಗಳೂರು ನಗರದ ಜಪ್ಪಿನಮೊಗರು ನಡುಮುಗೇರ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಮೃತರನ್ನು ಎನ್ಎಸ್‌ಯುಐ ಮುಖಂಡ...

ಈ ಹೊತ್ತಿನ ಪ್ರಮುಖ ಸುದ್ದಿ