ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ ಶಾಂತಿ ಕದಡಲು ಮತ್ತು ಸೌಹಾರ್ದತೆಗೆ ಭಂಗ ತರಲು ಯತ್ನಿಸುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಮಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಕುರಿತು...
ಮಂಗಳೂರು ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಜೂನ್ 2 ಮತ್ತು 3ರಂದು ಕಾರ್ಯಾಚರಣೆ ನಡೆಸಿದ ಪೊಲೀಸರು ಗ್ಲಾಸ್‌ಗಳಿಗೆ ಟಿಂಟ್ ಸ್ಟಿಕ್ಕರ್ ಅಳವಡಿಸಿದ್ದ 223 ಕಾರುಗಳ ಮೇಲೆ ಪ್ರಕರಣ ದಾಖಲಿಸಿ 1,11,500 ರೂಪಾಯಿ ದಂಡ ವಿಧಿಸಲಾಗಿದೆ...
ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಷ್ಟ್ರೀಯ ಹೆದ್ದಾರಿ 37ರ ಬಿಳಿನೆಲೆ ಸೇತುವೆ ಬಳಿ ನಿರ್ಮಿಸಲಾಗಿದ್ದ ಹಳೆಯ ತಡೆಬೇಲಿಯನ್ನು ಕಳವು ಮಾಡಲು ಯತ್ನಿಸಿದ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದೆ.
ಕಡಬದ ಕೊಡಿಂಬಾಳದ ಕಾಶಿಂ ಎಂಬಾತ ಬಂಧಿತ ಆರೋಪಿ. ಲೋಕೋಪಯೋಗಿ...
ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಆಲಂಕಾರು ಗ್ರಾಮದ ಪಜ್ಜಾಪು ಎಂಬಲ್ಲಿ ಅಕ್ರಮವಾಗಿ ಮರ ಕಡಿದು ಸಾಗಾಟಕ್ಕೆ ಯತ್ನಿಸುತ್ತಿದ್ದ ವೇಳೆ ಮೂವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಸವಣೂರಿನ ನಾಸೀರ್, ನವಾಜ್ ಹಾಗೂ ಸಿದ್ದಿಕ್ ತಿಂಗಳಾಡಿ ಎಂಬುವವರೇ ಬಂಧಿತ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಕೊಲೆ, ಕೋಮು ಹಿಂಸಾಚಾರ ತಡೆಗಟ್ಟುವ ನಿಟ್ಟಿನಲ್ಲಿ ತುರ್ತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವಿಷಯದ ಗಂಭೀರತೆಯನ್ನು ಅರ್ಥ ಮಾಡಿಸುವುದು ಹಾಗೂ ಮಂಗಳೂರಿನಲ್ಲಿ ಬೃಹತ್ ‘ಸೌಹಾರ್ದ ಸಮ್ಮೇಳನ’...
ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ರಾಜ್ಯ ಸಲಹಾ ಸಮಿತಿ ಸದಸ್ಯರಾಗಿದ್ದ ಮತ್ತು ಸನ್ಮಾರ್ಗ ಪತ್ರಿಕೆಯ ಸಂಸ್ಥಾಪಕ ಸದಸ್ಯ ಹಿರಿಯ ನಾಯಕ ಕೆ.ಎಂ. ಶರೀಫ್ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಮಂಗಳೂರಿನ ಬಂದರ್ ಸಮೀಪದ...
ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕಗೆ ಗಡೀಪಾರು ಆದೇಶ ನೋಟೀಸ್ ನೀಡಿದ ಬೆನ್ನಲ್ಲೇ ಇದೀಗ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಸಾರ್ವಜನಿಕವಾಗಿ ಪಿಸ್ತೂಲ್ ಹಿಡಿದ ಶಾಸಕ ಅಶೋಕ್ ರೈಯನ್ನು...
ಇತ್ತೀಚೆಗೆ ಸಂಘಪರಿವಾರದ ಕಾರ್ಯಕರ್ತರಿಂದ ಹತ್ಯೆಯಾದ ಮಂಗಳೂರಿನ ಬಂಟ್ವಾಳ ತಾಲೂಕಿನ ಕೊಳತ್ತಮಜಲು ನಿವಾಸಿ, ಪಿಕ್ಅಪ್ ಚಾಲಕ ರಹ್ಮಾನ್ ಅವರ ಅಣ್ಣ ಹನೀಫ್ ಅವರ ಮಾತುಗಳಿವು. ಹನೀಫ್ ಕೂಡಾ ವೃತ್ತಿಯಲ್ಲಿ ಪಿಕ್ಅಪ್ ಚಾಲಕ. ಅಣ್ಣ ತಮ್ಮ...
ಹೆಣ್ಣು ಮಕ್ಕಳ ಶಿಕ್ಷಣವು ಪದವಿಪೂರ್ವ ಹಾಗೂ ಪದವಿ ಹಂತಗಳಿಗೆ ಸೀಮಿತವಾಗದೆ ಶೈಕ್ಷಣಿಕ ಪ್ರಗತಿಯ ಜೊತೆಗೆ ಉನ್ನತ ಮಟ್ಟದ ಸಾಧನೆಯನ್ನು ಮಾಡುವಂತಾಗಬೇಕು ಎಂದು ಅನುಗ್ರಹ ಸಂಸ್ಥೆಯ ಸಂಚಾಲಕ ಅಮಾನುಲ್ಲಾ ಖಾನ್ ತಿಳಿಸಿದರು.
ಅನುಗ್ರಹ ಮಹಿಳಾ ಕಾಲೇಜು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ಕೋಮು ಗಲಾಟೆಯ ಹಿನ್ನೆಲೆಯಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿರುವ ಪೊಲೀಸ್ ಇಲಾಖೆ, ಸುಮಾರು 36 ಮಂದಿ ರೌಡಿಶೀಟರ್ ಹಾಗೂ ರೌಡಿಗಳನ್ನು ಗಡೀಪಾರು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಂಪು ಹಿಂಸೆ, ಹತ್ಯೆ, ಅಮಾಯಕರ ಕೊಲೆ ತಡೆಯಲು ದ್ವೇಷ ಭಾಷಣ ಮಾಡುತ್ತಿರುವ ಸಂವಿಧಾನ ವಿರೋಧಿ ಸಾಮಾಜಿಕ ಶಕ್ತಿಗಳನ್ನು ಗುಂಡಾ ಕಾಯ್ದೆಯಡಿ ಬಂಧಿಸಬೇಕೆಂದು ಆಗ್ರಹಿಸಿ ಬೀದರ ಜಿಲ್ಲಾ ಜಾತ್ಯಾತೀತ ನಾಗರಿಕ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲರಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡುವುದಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ಈ ಬಗ್ಗೆ ಜೂನ್ 6ರಂದು...