ದಕ್ಷಿಣ ಕನ್ನಡ

ಮಂಗಳೂರು | ತನ್ನ ವರ್ಗಾವಣೆ ಆದೇಶಕ್ಕೂ ಮುನ್ನ ಏಳು ಪೊಲೀಸರನ್ನು ಬೇರೆ ಠಾಣೆಗಳಿಗೆ ವರ್ಗಾಯಿಸಿದ್ದ ಕಮಿಷನರ್ ಅಗರ್ವಾಲ್!

ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆ, ಇತ್ತೀಚಿನ ಬೆಳವಣಿಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯದ ಬಗ್ಗೆ ತೀವ್ರ ಚರ್ಚೆಯಾದ ನಂತರ ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್...

ಬಂಟ್ವಾಳ | ಹತ್ಯೆಗೀಡಾದ ಅಬ್ದುಲ್ ರಹ್ಮಾನ್ ಮನೆಗೆ ಶಾಫಿ ಸಅದಿ ನೇತೃತ್ವದ ನಿಯೋಗ ಭೇಟಿ; ಸಾಂತ್ವನ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಕೋಮು ದ್ವೇಷಕ್ಕೆ ಬಲಿಯಾದ ಅಬ್ದುಲ್ ರಹ್ಮಾನ್ ಮನೆಗೆ ಕರ್ನಾಟಕ ವಕ್ಫ್ ಕೌನ್ಸಿಲ್ ಇದರ ಉಪಾಧ್ಯಕ್ಷರಾದ ಮೌಲಾನಾ ಶಾಫಿ ಸಅದಿ ಆವರು ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ...

ಬಂಟ್ವಾಳ | ಕೊಲೆಗೀಡಾದ ಅಬ್ದುಲ್ ರಹ್ಮಾನ್ ಮಕ್ಕಳ ಶಿಕ್ಷಣದ ಜವಾಬ್ದಾರಿ ಹೊತ್ತ ಕಾಂಗ್ರೆಸ್ ಮುಖಂಡ ಇನಾಯತ್ ಅಲಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಅಬ್ದುಲ್ ರಹೀಂ ಅವರ ಕೊಳತ್ತಮಜಲು ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ರಹೀಂ ಅವರ ತಂದೆ...

ಫಕೀರ್ ಮುಹಮ್ಮದ್ ಕಟ್ಪಾಡಿ ಕಂಡ ಕರಾವಳಿ ಬದುಕು: ಹೇಗಿತ್ತು, ಈಗ ಹೇಗಾಗಿದೆ?

ಕನ್ನಡ ಕಥಾ ಲೋಕಕ್ಕೆ ಬ್ಯಾರಿ ಮುಸ್ಲಿಮ್ ಸಮುದಾಯದ ನೋವು ನಲಿವುಗಳನ್ನು ಅತ್ಯಂತ ಹೃದಯಸ್ಪರ್ಶಿಯಾಗಿ ಕಟ್ಟಿಕೊಟ್ಟವರಲ್ಲಿ ಫಕೀರ್ ಮುಹಮ್ಮದ್ ಕಟ್ಪಾಡಿ ಮೊದಲಿಗರು. ಅವರು ತಮ್ಮ ಬಾಲ್ಯ ಕಾಲದ ಕರಾವಳಿಯ ಸೌಹಾರ್ದ ಬದುಕನ್ನು ತೆರೆದಿಟ್ಟಿದ್ದಾರೆ. ಅಕ್ಷರ...

ವಿಪರೀತ ಮಳೆಗೆ ತತ್ತರಿಸಿದ ಕರಾವಳಿ: ಹಲವೆಡೆ ನಾಶ-ನಷ್ಟ; ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಮಂಗಳೂರು, ಉಳ್ಳಾಲ, ಬಂಟ್ವಾಳ, ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲಿ ನಾಶ ನಷ್ಟದ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್...

ಕರಾವಳಿಯಲ್ಲಿ ಮಿತಿಮೀರಿದ ಕೋಮುವಾದ; ದೇವರೂ, ಭೂತಗಳೂ ತುಳುನಾಡನ್ನು ತೊರೆದು ಕಡಲಿಗಿಳಿದು ಹೋಗಿವೆಯೇನೋ…

ಕಡಲನಾಡು ಮಂಗಳೂರಿನಲ್ಲಿ ಈ ಬಾರಿ ಅಕಾಲಿಕವಾಗಿ ವಾಡಿಕೆಗೂ ಮುನ್ನವೇ ಬಂದ ಮುಂಗಾರು ಮಳೆ, ರಕ್ತದ ಕೋಡಿಯ ಜೊತೆಗೆ ಹರಿದು ಕಡಲು ಸೇರಿದೆ. ಒಂದು ತಿಂಗಳೊಳಗೆ ಮೂವರು ಯುವಕರ ಪ್ರಾಣ ದ್ವೇಷ, ಪ್ರತೀಕಾರಕ್ಕೆ ಬಲಿಯಾಗಿದೆ....

ದಕ್ಷಿಣ ಕನ್ನಡ | ಭಾರೀ ಮಳೆ; ಬಾಲಕಿ ಸೇರಿ ಇಬ್ಬರ ಸಾವು

ಹವಾಮಾನ ಇಲಾಖೆ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಳೆ ಅನಾಹುತದಿಂದ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಬಾಲಕಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಮಂಗಳೂರು ನಗರದ ನೂತನ ಪೊಲೀಸ್ ಕಮಿಷನರ್‌ ಆಗಿ ಸುಧೀರ್ ಕುಮಾರ್ ರೆಡ್ಡಿ; ಎಸ್‌ಪಿ ಕೂಡ ವರ್ಗಾವಣೆ

ಮಂಗಳೂರು ನಗರದ ನೂತನ ಪೊಲೀಸ್ ಕಮಿಷನರ್‌ ಆಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಕ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಮಾತ್ರವಲ್ಲದೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್...

ಬಂಟ್ವಾಳ | ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಬಂಟ್ವಾಳ...

ಮಂಗಳೂರು | ಕೋಲಾಹಲದ ನಡುವೆಯೇ ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ಘೋಷಿಸಿದ ಮುಸ್ಲಿಂ ಮುಖಂಡರು

ದ.ಕ ಜಿಲ್ಲೆಯ ಇತ್ತೀಚಿನ ಬೆಳವಣಿಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯಕ್ಕೆ ಮನನೊಂದು‌ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಸಾಮೂಹಿಕ ರಾಜೀನಾಮೆಯ ನಿರ್ಧಾರವನ್ನು ಸಾರ್ವಜನಿಕವಾಗಿ ಪ್ರಕಟಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್...

ಮಂಗಳೂರು | ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ಕರೆದಿದ್ದ ಸಭೆಯಲ್ಲಿ ಕೋಲಾಹಲ

ದ.ಕ ಜಿಲ್ಲೆಯ ಇತ್ತೀಚಿನ ಬೆಳವಣಿಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯಕ್ಕೆ ಮನನೊಂದು‌ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಕರೆದಿದ್ದ ಸಭೆಯಲ್ಲಿ ಕೋಲಾಹಲ ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ...

ಮಂಗಳೂರು | ಸಾಮೂಹಿಕ ರಾಜೀನಾಮೆಯಿಂದ ಹಿಂದೆ ಸರಿಯುವಂತೆ ದ.ಕ. ಅಲ್ಪಸಂಖ್ಯಾತ ಮುಖಂಡರಿಗೆ ಸಿಎಂ ಕರೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಅಮಾಯಕ ಮುಸ್ಲಿಮರ ಕೊಲೆಗಳು ಮತ್ತು ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಮುಸ್ಲಿಂ ಮುಖಂಡರು ಸಾಮೂಹಿಕ ರಾಜೀನಾಮೆಗೆ ತೀರ್ಮಾನ ಮಾಡಿರುವುದು ರಾಜ್ಯ ಸರ್ಕಾರ ಮತ್ತು ಕೆಪಿಸಿಸಿಯಲ್ಲಿ ಸಂಚಲನ...

ಈ ಹೊತ್ತಿನ ಪ್ರಮುಖ ಸುದ್ದಿ