ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ ನಡೆದ ಮೂರು ಕೊಲೆ, ಹತ್ತಕ್ಕೂ ಅಧಿಕ ಕೊಲೆ ಯತ್ನ ಘಟನೆಯನ್ನು ಸೂಕ್ತ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ಎಸ್‌ಡಿಪಿಐ ನಾಯಕ...
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರೂ ಆದ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಗುರುವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿಡೀರ್ ಭೇಟಿ ನೀಡಿದ್ದು, ಕರಾವಳಿ ಜಿಲ್ಲೆಗಳ ಪರಿಸ್ಥಿತಿಗಳ ಬಗ್ಗೆ...
ಬಂಟ್ವಾಳ ತಾಲೂಕಿನ ಹೃದಯ ಭಾಗವಾಗಿ ಗುರುತಿಸಿಕೊಂಡಿರುವ ಬಿ.ಸಿ.ರೋಡಿನಿಂದ 'ಕೊಳ್ತಮಜಲು'ವಿಗೆ 10 ಕಿಲೋ ಮೀಟರ್ ದೂರದ ದಾರಿ. ಬಿ.ಸಿ.ರೋಡ್ ಕೈಕಂಬದಿಂದ ಕಲ್ಪನೆ ರಸ್ತೆಯಾಗಿ ಅಂಕು ಡೊಂಕಾದ, ಏರು ಇಳಿತದ ಹಾದಿಯಲ್ಲಿ ಸಾಗಬೇಕು. ಹಚ್ಚ ಹಸುರಿನಿಂದ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹಿಮಾನ್ ಅವರನ್ನು ಕೊಲೆಗೈದ ಪ್ರಕರಣದಲ್ಲಿ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.
ಕೊಲೆ ಕೃತ್ಯದಲ್ಲಿ ಸುಮಾರು 15...
"ಅಮಾಯಕ ಯುವಕನ ಕೊಲೆಗೆ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅಹಿತಕರ, ಕೋಮು ಸಂಘರ್ಷ ಹುಟ್ಟು ಹಾಕುವಂತಹ ಘಟನೆಗಳು ಜಿಲ್ಲೆಯ ಜನರ ನೆಮ್ಮದಿಯನ್ನು ಹಾಳುಗೆಡಹಿದೆ. ಶಾಂತಿಯ ವಾತಾವರಣವನ್ನು ಕೆಡಿಸಿ,...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳ್ತಮಜಲಿನಲ್ಲಿ ಅಬ್ದುಲ್ ರಹ್ಮಾನ್ ಎಂಬ ಯುವಕನ ಹತ್ಯೆಯನ್ನು ಜಮಾಅತ್ ಇಸ್ಲಾಮೀ ಹಿಂದ್, ಕರ್ನಾಟಕವು ತೀವ್ರವಾಗಿ ಖಂಡಿಸಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷದಂತಹ ಪ್ರಕರಣಗಳು ಮುಂದುವರಿದಿದ್ದು, ಕೇವಲ ಕೆಲವು ತಿಂಗಳುಗಳ ಅಂತರದಲ್ಲಿ ಕೊಲೆ. ಮತ್ತು ಚೂರಿ ಇರಿತ ಪ್ರಕರಣಗಳು ನಡೆದಿದೆ ಇದರ ತನಿಖೆಗೆ ಎ.ಡಿ.ಜಿ.ಪಿ ಮಾರ್ಗದರ್ಶನದಲ್ಲಿ ಪ್ರತ್ಯೇಕ ಎಸ್.ಐ.ಟಿ ತಂಡ...
ದ.ಕ ಜಿಲ್ಲೆಯ ಇತ್ತೀಚಿನ ಬೆಳವಣಿಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯಕ್ಕೆ ಮನನೊಂದು ಸಾಮೂಹಿಕ ರಾಜೀನಾಮೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ತೀರ್ಮಾನ ಮಾಡಿದ್ದಾರೆ.
ಇಂದು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳು ನಡೆಯುತ್ತಿವೆ. ಈ ಹತ್ಯೆಗಳಿಗೆ ಪ್ರತೀಕಾರ ಎಂಬ ಹೆಸರನ್ನ ಇಡುತ್ತಿದ್ದಾರೆ. ಇವರ ಪ್ರತೀಕಾರಗಳಿಗೆ ಅಮಾಯಕ ಜನರ ಜೀವವನ್ನ ಬಲಿ ಪಡೆಯುತ್ತಿದ್ದಾರೆ. ಹೌದು, ಮಂಗಳೂರಿನ ಹೊರವಲಯದ, ಬಂಟ್ವಾಳ ತಾಲೂಕು...
ಮುಸ್ಲಿಂ ಯುವಕ ಅಬ್ದುಲ್ ರಹೀಂ ಅವರ ಬರ್ಬರವಾಗಿ ಹತ್ಯೆ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಆಕ್ರೋಶ ಭುಗಿಲೆದ್ದಿದೆ. ಮಂಗಳೂರು, ಬಂಟ್ವಾಳ, ಸುರತ್ಕಲ್‌ನಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಸುರತ್ಕಲ್‌ನಲ್ಲಿ ಬಸ್‌ಗೆ ಕಲ್ಲು ತೂರಾಟ ನಡೆಸಿರುವ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಗಂಭೀರ ಹಲ್ಲೆ ನಡೆದಿದ್ದು, ಸ್ಥಳದಲ್ಲೇ ಒಬ್ಬನು ಮೃತನಾಗಿದ್ದಾನೆ, ಇನ್ನೊಬ್ಬ ಯುವಕ ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ದಕ್ಷಿಣ ಕನ್ನಡ...
ಕರಾವಳಿ ಜಿಲ್ಲೆಗಳಲ್ಲಿ ಸಂಘಪರಿವಾರದ ದ್ವೇಷ ಭಾಷಣಕಾರರಿಗೆ ಸರ್ಕಾರ ಕಡಿವಾಣ ಹಾಕದ ಪರಿಣಾಮ ಇಂದು ಅಮಾಯಕ ಯುವಕ ರಹೀಂ ಅವರ ಕೊಲೆಯಾಗಿದೆ. ಇದಕ್ಕೆ ಸರ್ಕಾರವೇ ನೇರವಾದ ಹೊಣೆ ಎಂದು ಎಸ್‌ಡಿಪಿಐ ಮಂಗಳೂರು ನಗರ ಜಿಲ್ಲಾಧ್ಯಕ್ಷ...