ದಕ್ಷಿಣ ಕನ್ನಡ

ಮಂಗಳೂರು ಗುಂಪು ಹತ್ಯೆ ಪ್ರಕರಣವನ್ನು ಉನ್ನತ ತನಿಖೆಗೆ ಆಗ್ರಹಿಸುವಂತೆ ಕೇರಳ ಸಿಎಂಗೆ ಮನವಿ

ಕಳೆದ ತಿಂಗಳು ಮಂಗಳೂರಿನಲ್ಲಿ ಸಂಘ ಪರಿವಾರದ ಕಾರ್ಯಕರ್ತರಿಂದ ಗುಂಪು ಹತ್ಯೆಯಾದ ಕೇರಳ ರಾಜ್ಯದ ವಯನಾಡ್‌ ಜಿಲ್ಲಾ ನಿವಾಸಿ ಮುಹಮ್ಮದ್‌ ಅಶ್ರಫ್‌ ಕುಟುಂಬಕ್ಕೆ ನ್ಯಾಯ ಒದಗಿಸಲು ಕರ್ನಾಟಕ ಸರಕಾರದ ಮೇಲೆ ಒತ್ತಡ ಹಾಕುವಂತೆ ಆಗ್ರಹಿಸಿ...

ಮಂಗಳೂರು | ಆಸ್ತಿ ತೆರಿಗೆ 5% ರಿಯಾಯಿತಿಗೆ ಅವಧಿ ವಿಸ್ತರಣೆ; ಜೂ. 30ರ ವರೆಗೆ ಅವಕಾಶ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ತೆರಿಗೆದಾರರಿಗೆ ಆಸ್ತಿತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸುವ ಸಲುವಾಗಿ ಹಾಗೂ ಸ್ವಯಂಘೋಷಿತ ಆಸ್ತಿ ತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಮಹಾನಗರಪಾಲಿಕೆಗಳಲ್ಲಿ 2025-26ನೇ ಸಾಲಿನ ಆಸ್ತಿ ತೆರಿಗೆಯನ್ನು ಆರ್ಥಿಕ ವರ್ಷದ...

ಮಂಗಳೂರು | ಜೂ.1 ರಿಂದ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ

ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಅಥವಾ ಸಾಧನ ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮುಖಾಂತರ...

ಮಂಗಳೂರು | 2010ರ ಬಜ್ಪೆ ವಿಮಾನ ದುರಂತ; ನಾಳೆ ಶ್ರದ್ಧಾಂಜಲಿ ಕಾರ್ಯಕ್ರಮ

2010ರ ಮೇ22ರಂದು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅವಘಾತದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ನಾಳೆ (ಮೇ.22) ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಮಾನ ದುರಂತದಲ್ಲಿ ಮರಣ ಹೊಂದಿದ 158...

ದಕ್ಷಿಣ ಕನ್ನಡ | ‘ಸಂಸದರ ಈಜು ಕೊಳ’ ಸಮಸ್ಯೆಗೆ ಕೊನೆಗೂ ಪರಿಹಾರ

ಮಂಗಳೂರು - ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯ ತುಂಬೆಯಲ್ಲಿ ಮಳೆ ನೀರು ನಿಂತು ವಾಹನಗಳ ಸಂಚಾರಕ್ಕೆ ತೊಡಕುಂಟಾಗುತ್ತಿದ್ದ ಒಂದೂವರೆ ದಶಕದ ಸಮಸ್ಯೆಗೆ ಕೊನೆಗೂ ಪರಿಹಾರ ದೊರಕುವಂತಾಗಿದ್ದು, ಮಳೆ ನೀರು ಹರಿದು ಹೋಗಲು ಮೋರಿ ಅಳವಡಿಸುವ...

ಮಂಗಳೂರು | ಮಕ್ಕಳ ಶಕ್ತಿಯನ್ನು ಸಮಾಜದ ಉನ್ನತಿಗೆ ಬಳಸಿಕೊಳ್ಳಬೇಕು: ಡಾ. ನಿಕೇತನಾ

ಪ್ರತಿಯೊಂದು ಮಗುವಲ್ಲೂ ವಿವಿಧ ರೀತಿಯ ಪ್ರತಿಭೆಗಳಿದ್ದು, ಅವರ ಪ್ರತಿಭೆಯ ಶಕ್ತಿಯನ್ನು ಸಮಾಜದ ಉನ್ನತಿಗೆ ಬಳಸಿಕೊಳ್ಳಬೇಕು ಎಂದು ಉಡುಪಿ ಅಜ್ಜರಕಾಡು ಡಾ. ಜಿ ಶಂಕರ್ ಸರ್ಕಾರಿ ಹೆಣ್ಣುಕ್ಕಳ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಪಂಜಾಬ್‌ನಲ್ಲಿ ನಿಗೂಢ ಸಾವು

ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಮೃತಪಟ್ಟ ಘಟನೆ ಪಂಜಾಬ್‌ನಲ್ಲಿ ಮೇ 17 ರಂದು ನಡೆದಿದೆ. ಪಂಜಾಬಿನ ಎಲ್ ಪಿಯು...

ಮಂಗಳೂರಿಗೆ ಮುಕುಟಪ್ರಾಯವಾದ ‘ಪ್ರಜಾಸೌಧ’; ಅಭಿವೃದ್ಧಿ ಕಾರ್ಯ ನಿಂತಿದೆ ಎಂದವರಿಗೆ ಉತ್ತರ

2018ರಿಂದ 2023ರವರೆಗೆ ಹಲವು ಅಡೆ, ತಡೆ, ವಿರೋಧ, ಸವಾಲುಗಳನ್ನು ಎದುರಿಸುತ್ತಿದ್ದ ಕಟ್ಟಡ ನಿರ್ಮಾಣ ಕಾರ್ಯ ಕುಂಟುತ್ತಾ ಸಾಗುತ್ತಿತ್ತು. ಆದರೆ, ಮತ್ತೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌...

ಮಂಗಳೂರು-ಬೆಂಗಳೂರು ನಡುವೆ ಆರು ತಿಂಗಳು ರೈಲು ಸಂಚಾರ ರದ್ದು

ಹಾಸನ ಜಿಲ್ಲೆಯ ಸಕಲೇಶಪುರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ನಡುವಿನ ರೈಲು ಮಾರ್ಗದಲ್ಲಿ ನಾನಾ ಕಾಮಗಾರಿಗಳನ್ನು ಆರಂಭಿಸಲಾಗುತ್ತಿದೆ. ಹೀಗಾಗಿ, ಆರು ತಿಂಗಳ ಕಾಲ ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚರಿಸುವ...

ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂ-ಮುಸ್ಲಿಮರು: ಸಿದ್ದರಾಮಯ್ಯ

ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲಿಮರು ಮತ್ತು ಧರ್ಮೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಮಂಗಳೂರಿನ ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಊರುಸ್ ಮಹೋತ್ಸವದಲ್ಲಿ ಮಾತನಾಡಿದರು....

ಬಂಟ್ವಾಳ | ಯುವಕನಿಗೆ ಚಾಕು ಇರಿದು ಪರಾರಿಯಾದ ದುಷ್ಕರ್ಮಿಗಳ ತಂಡ

ಯುವಕನೋರ್ವನಿಗೆ ಮುಸುಕುಧಾರಿಗಳ ತಂಡವೊಂದು ಚೂರಿ ಇರಿದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ‌. ಗಾಯಗೊಂಡ...

ಮಂಗಳೂರು | ಅಭಿವೃದ್ಧಿಯಲ್ಲಿ ರಾಜಕೀಯ ಬೇಡ: ವೇದಿಕೆಯಲ್ಲೇ ಬಿಜೆಪಿ ಶಾಸಕ ಕಾಮತ್‌ಗೆ ಪಾಠ ಮಾಡಿದ ಸಿಎಂ!

"ಮಿ. ಕಾಮತ್‌. ನಾನೇ ಇದಕ್ಕೆ ಗುದ್ದಲಿ ಪೂಜೆ ಮಾಡಿದ್ದು, ನಾನೇ ಇವತ್ತು ಉದ್ಘಾಟನೆ ಮಾಡಿದ್ದು. ನಿಮ್ಮ ಭಾಷಣದಲ್ಲಿ ಸ್ಮಾರ್ಟ್‌ ಸಿಟಿ ಪ್ರಧಾನಮಂತ್ರಿ ಮೋದಿಯವರ ಕನಸು ಅಂತ ತಿಳಿಸಿದ್ರಿ. ಅದು ನಿಜ. ಆದರೆ, ನಾವೂ...

ಈ ಹೊತ್ತಿನ ಪ್ರಮುಖ ಸುದ್ದಿ