ದಕ್ಷಿಣ ಕನ್ನಡದ ನೂತನ ಜಿಲ್ಲಾಡಳಿತ ಕೇಂದ್ರ 'ಪ್ರಜಾ ಸೌಧ' ಉದ್ಘಾಟನಾ ಸಮಾರಂಭಕ್ಕೆ ಮಂಗಳೂರಿಗೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಜೆಪಿಯ ಕೆಲವು ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ, ಬೆಂಗಾವಲಿಗೆ ಅಡ್ಡಿಪಡಿಸಿದ ಘಟನೆ ನಡೆದಿದೆ.
ಮಂಗಳೂರು ಅಂತಾರಾಷ್ಟ್ರೀಯ...
ಮಂಗಳೂರು ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ 70 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಹೊರ ರೋಗಿ ವಿಭಾಗ ನಿರ್ಮಿಸಲು ಯೋಜನೆ ಸಿದ್ಧಪಡಿಸಲಾಗುತ್ತಿದೆ. 3.5 ಕೋಟಿ ರೂ. ಮೊತ್ತದಲ್ಲಿ ಹಳೆ ಕಟ್ಟಡ ನಿರ್ವಹಣೆ ಮಾಡಲಾಗುತ್ತಿದೆ...
'ಸುಹಾಸ್ ಶೆಟ್ಟಿ ಹತ್ಯೆಯಾದ ಅದೇ ರೀತಿಯಲ್ಲಿ ಮುಸ್ಲಿಮರ ಹತ್ಯೆ ಮಾಡುತ್ತೇವೆ ' ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದ ಭಜರಂಗದಳದ ಮುಖಂಡ, ರೌಡಿಶೀಟರ್ ಭರತ್ ಕುಮ್ಡೇಲು ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ...
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ 'ಪ್ರಜಾ ಸೌಧ' ನಾಳೆ ಅಂದರೆ ಮೇ 16ರ ಶುಕ್ರವಾರದಂದು ನಗರದ ಪಡೀಲ್ ಜಂಕ್ಷನ್‌ನಲ್ಲಿ ಉದ್ಘಾಟನೆಗೊಳ್ಳುತ್ತಿದೆ. 2016ರಲ್ಲಿ ಸಿದ್ದರಾಮಯ್ಯನವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಶಂಕುಸ್ಥಾಪನೆ ಮಾಡಲಾಗಿದ್ದ...
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 3 ಕಡೆಗಳಲ್ಲಿ ಯುವಕ ಯುವತಿಯರಿಗಾಗಿ ಸರ್ಕಾರಿ ಜಿಮ್ ಸೆಂಟರ್ ಆರಂಭಿಸುವಂತೆ ಶಾಸಕ ಅಶೋಕ್ ರೈ ಈ ಹಿಂದೆ ಕ್ರೀಡಾ ಸಚಿವರಿಗೆ ಮನವಿ ಮಾಡಿದ್ದು,...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿಮ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ ಮೇ 1ರಂದು ನಡೆದಿದ್ದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು...
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕಡಬದ ಏಮ್ಸ್ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ) ನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಖ್ಯಾತ ಲೆಕ್ಕ ಪರಿಶೋಧಕ, ಸಾಮಾಜಿಕ, ಧಾರ್ಮಿಕ ಮುಂದಾಳು ಅಬ್ದುಲ್ಲಾ...
ಮಂಗಳೂರು ಹೊರವಲಯದ ಮೂಳೂರು ಗ್ರಾಮದ ವ್ಯಕ್ತಿಯೊಬ್ಬರು ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಮೂರ್ತಿ ನಿರ್ಮಿಸಿರುವುದಲ್ಲದೆ, ಗ್ರಾಮದ ಎರಡು ರಸ್ತೆಗಳನ್ನು ಬಂದ್ ಮಾಡಿದ ಕಾರಣ ನಾಗರಿಕರಿಗೆ ತೊಂದರೆಯಾಗುತ್ತದೆ ಎಂಬ ಬಗ್ಗೆ ಈ ದಿನ ಡಾಟ್ ಕಾಮ್...
ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ 500ನೇ ರಕ್ತದಾನ ಶಿಬಿರದ ಪ್ರಚಾರಾರ್ಥವಾಗಿ ಝಮಾನ್ ಬಾಯ್ಸ್ ಕಲ್ಲಡ್ಕ ಸಂಸ್ಥೆಯ ಸಹಕಾರದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಏಕಕಾಲಕ್ಕೆ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ವಿಶೇಷ...
ಸರ್ಕಾರಿ ಐಟಿಐ ಪ್ರವೇಶಕ್ಕೆ ಆಗಸ್ಟ್ 2025ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಸರ್ಕಾರಿ ಮಹಿಳಾ ಐಟಿಐ ಸಂಸ್ಥೆಯಲ್ಲಿ ಲಭ್ಯವಿರುವ ಕೋರ್ಸ್‌ಗಳ ಪ್ರವೇಶಕ್ಕೆ...
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಹೆದ್ದಾರಿ ಬದಿಯಲ್ಲಿ ಕಸ ಎಸೆಯುವ ಪ್ರವೃತ್ತಿ ಹೆಚ್ಚಾಗುತ್ತಿದ್ದು, ಇದನ್ನು ಮಟ್ಟಹಾಕಲು ಅಧಿಕಾರಿಗಳು ಯೋಜನೆ ಹಾಕಿಕೊಂಡಿದ್ದಾರೆ. ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಲು ತಂಡ...
2025-26ನೇ ಸಾಲಿನಲ್ಲಿ ಡಿಎಲ್‌ಇಡಿ(ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೊಮಾ) ಮತ್ತು ಡಿಪಿಇಡಿ(ದೈಹಿಕ ಶಿಕ್ಷಣದಲ್ಲಿ ಡಿಪ್ಲೊಮಾ) ಕೋರ್ಸ್‌ಗಳ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಮತ್ತು ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಕ ತರಬೇತಿ ಸಂಸ್ಥೆಗಳಲ್ಲಿನ...