ದಕ್ಷಿಣ ಕನ್ನಡ

ಮಂಗಳೂರು | ಬಾಂಗ್ಲಾದೇಶಿಗನೆಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ: ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಜಾರ್ಖಂಡ್‌ನಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಬಾಂಗ್ಲಾದೇಶಿಗನೆಂದು ಆರೋಪಿಸಿ ಆತನ ಮೇಲೆ ನಾಲ್ವರು ದುಷ್ಕರ್ಮಿಗಳು ದಾಳಿ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಂಗಳೂರು ನಗರ...

ಮಂಗಳೂರು | ಬ್ಯಾರಿ ಪರಂಪರೆಯನ್ನು ಎತ್ತಿ ಹಿಡಿಯೋಣ: ಕರ್ನಾಟಕ ವಿವಿ ಕುಲಪತಿ ಎ.ಎಂ.ಖಾನ್

ಬ್ಯಾರಿ ಕೇವಲ ಒಂದು ಭಾಷೆಯಲ್ಲ. ಅದು ಸಂಸ್ಕೃತಿಯೂ ಆಗಿದೆ. ಜಾನಪದ ಹಿನ್ನೆಲೆಯೂ ಅದಕ್ಕಿದೆ. ಹಾಗಾಗಿ ಬ್ಯಾರಿಯನ್ನು ಭಾಷೆ ಮತ್ತು ವ್ಯಾಪಾರ ಪರಿಧಿಗೆ ಸೀಮಿತಗೊಳಿಸದೆ ಬ್ಯಾರಿಗಳ ಪರಂಪರೆಯನ್ನು ಎತ್ತಿ ಹಿಡಿಯುವ ಕೆಲಸ ಆಗಬೇಕಿದೆ ಎಂದು...

ಬಂಟ್ವಾಳ | ರಾಜಕಾರಣಿಗಳ ಮೇಲಿನ ಭಕ್ತಿ, ಸಂವಿಧಾನಕ್ಕೆ ಅಪಾಯ: ಕ್ಲಿಪ್ಟನ್ ರೊಜಾರಿಯೋ

ರಾಜಕೀಯ ನಾಯಕರನ್ನು ಹೀರೋಗಳನ್ನಾಗಿ ಭಕ್ತಿ ತೋರಿಸಬೇಡಿ. ಇದು ಸಂವಿಧಾನಕ್ಕೆ ಸವಾಲು ಎಂದು ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟಿಸ್ (ಎಐಎಲ್ಎಜೆ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕ್ಲಿಪ್ಟನ್ ಡಿ' ರೊಜಾರಿಯೋ ಹೇಳಿದರು. ಅವರು (ಎಐಎಲ್ಎಜೆ)...

ಮಂಗಳೂರು ನಗರ ಪಾಲಿಕೆ ಎದುರು ಕೊರಗರ ಪ್ರತಿಭಟನೆ: ಸಮಸ್ಯೆ ಆಲಿಸದ ಅಧಿಕಾರಿಗಳ ವಿರುದ್ಧ ಮುನೀರ್‌ ಕಾಟಿಪಳ್ಳ ಕಿಡಿ

ಮಂಗಳೂರಿನ ಕೊರಗ ಸಮುದಾಯದವರು ಮಂಗಳೂರು ನಗರ ಪಾಲಿಕೆ ಎದುರು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಆಶ್ರಯದಲ್ಲಿ 12 ತಾಸುಗಳ ಧರಣಿ ಸತ್ಯಾಗ್ರಹ ನಡೆಸಿದರೂ ಕೂಡ ಸಂಬಂಧಪಟ್ಟ ಯಾರೊಬ್ಬರೂ ಕೊರಗರ ಸಮಸ್ಯೆ ಆಲಿಸದಿರುವುದು ಖಂಡನೀಯ...

ಆರೋಗ್ಯ ಇಲಾಖೆಯಿಂದ ಮಹತ್ವದ ಕಾರ್ಯ: ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ವಾಹನ ಸೇವೆಗೆ ಚಾಲನೆ

ದುರ್ಗಮ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಮನೆಬಾಗಿಲಲ್ಲೇ ಅರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಸಂಚಾರಿ ಆರೋಗ್ಯ ಘಟಕಗಳಿಗೆ ಆರೋಗ್ಯ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು. ಶುಕ್ರವಾರ...

ಮಂಗಳೂರು | BSWT ವರ್ಷದ ವ್ಯಕ್ತಿ-25 ಪ್ರಶಸ್ತಿಗೆ ಹಿರಿಯ ಸಮಾಜ ಸೇವಕ ಉಡುಪಿ ಮೂಲದ ದಿನೇಶ್ ಪೈ ಆಯ್ಕೆ

ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು (BSWT) ಇದರ 2025ನೇ ಸಾಲಿನ BSWT ವರ್ಷದ ವ್ಯಕ್ತಿ ಪ್ರಶಸ್ತಿಗೆ ಹಿರಿಯ ಸಮಾಜ ಸೇವಕ ಉಡುಪಿ ಮೂಲದ ದಿನೇಶ್ ಪೈ ಅವರನ್ನು ಆಯ್ಕೆ ಮಾಡಲಾಗಿದೆ. ನಿಸ್ವಾರ್ಥ ಸಮಾಜ...

ಮಂಗಳೂರು | ಬ್ಯಾರಿ ಸಾಹಿತ್ಯಕ್ಕೆ ಹೊಸ ಶಕ್ತಿ ತುಂಬಿದ ತಾಲೂಕು ಸಮ್ಮೇಳನ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನವು ಗುರುಪುರ ಕೈಕಂಬದ ಮೇಗಾ ಪ್ಲಾಜಾ ಸಭಾಂಗಣದಲ್ಲಿ ಇಂದು ನಡೆಯಿತು. ಕಾರ್ಯಕ್ರಮಕ್ಕೂ ಮುನ್ನ ನಗರದ ಸಬೀಲುಲ್ ಹುದಾ ಅಲ್‌ಬಿರ್ ಶಾಲಾ ವಠಾರದಿಂದ...

ಬಂಟ್ವಾಳ | ಸರ್ಕಾರಿ ಸೇರಿ ಹಲವು ಶಾಲೆಗಳಿಗೆ ಪ್ರಥಮ ಚಿಕಿತ್ಸೆ ಕಿಟ್ ವಿತರಣೆ

ಸ್ಪಂದನ ಕ್ಲಿನಿಕ್ ಬೋಳಂತೂರು ಮತ್ತು ಚೆಂಡಾಡಿ ಮೆಡಿಕಲ್ಸ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸರ್ಕಾರಿ ಶಾಲೆ ಸೇರಿ ವಿವಿಧ ಶಾಲೆಗಳಿಗೆ ಪ್ರಥಮ ಚಿಕಿತ್ಸೆ ನೀಡುವ ಕಿಟ್ ಅನ್ನು ಉಚಿತವಾಗಿ ವಿತರಣೆ...

ಮಂಗಳೂರು | ವೆನ್ಲಾಕ್ ಆಸ್ಪತ್ರೆಯ ಕಾರುಣ್ಯ ಯೋಜನೆಗೆ ನೆರವು ನೀಡಿದ ಉದ್ಯಮಿ ರೊನಾಲ್ಡ್ ಮಾರ್ಟಿಸ್

ನಾಡಿನಲ್ಲಿ ಯಾರೂ ಹಸಿವಿನಿಂದ ಮಲಗುವ ಪರಿಸ್ಥಿತಿ ಇರಬಾರದು. ಒಂದು ವೇಳೆ ಹಸಿವಿನಿಂದ ಬಳಲುತ್ತಿದ್ದರೆ, ಅದು ಉಳ್ಳವರಿಗೆ ಅವಮಾನ ಎಂದು ದುಬಾಯಿಯ ಬ್ಲೂ ರೋಯಲ್ ಗ್ರೂಪ್ ಆಫ್ ಕಂಪನೀಸ್‌ನ ಆಡಳಿತ ನಿರ್ದೇಶಕ ರೊನಾಲ್ಡ್ ಮಾರ್ಟಿಸ್...

ಬಂಟ್ವಾಳ | SIR ಕುರಿತು ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಬೇಕಿದೆ: ಅಡ್ವೊಕೇಟ್ ಅಶ್ರಫ್ ಅಗ್ನಾಡಿ

SIR ಕುರಿತು ಸಾರ್ವಜನಿಕ ಜಾಗೃತಿ ಅಗತ್ಯವಿದೆ ಎಂದು ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯರಾದ ಅಡ್ವೊಕೇಟ್ ಅಶ್ರಫ್ ಅಗ್ನಾಡಿ ತಿಳಿಸಿದರು. ಅವರು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ...

ದ.ಕ | ಜ. 4: ಗುರುಪುರ ಕೈಕಂಬದಲ್ಲಿ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ; ಉಮರ್ ಯು.ಹೆಚ್.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಜನವರಿ 4 ರಂದು ಮಂಗಳೂರು ತಾಲೂಕಿನ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದ್ದು, ಹಿರಿಯ ಸಾಹಿತಿ ಅಬ್ದುಲ್‌ ರಹಿಮಾನ್‌...

ಮಂಗಳೂರು | ಜ.4 ರಂದು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ

ಬ್ಯಾರಿ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂರಕ್ಷಣೆಯ ಉದ್ದೇಶದಿಂದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಭಾನುವಾರ ಜನವರಿ 4 ಬೆಳಿಗ್ಗೆ 9ರಿಂದ ರಾತ್ರಿ 8ರವರೆಗೆ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ