ದಕ್ಷಿಣ ಕನ್ನಡ

ಮಂಗಳೂರು | ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ: ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು ನಗರದ ಬಜಪೆಯಲ್ಲಿ ಗುರುವಾರ ರಾತ್ರಿ ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ನಾಲ್ಕರಿಂದ ಐದು ಮಂದಿಯ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ...

ಮಂಗಳೂರು | ಗುಂಪು ಹತ್ಯೆ ಘಟನೆಯ ಬೆನ್ನಲ್ಲೇ ರೌಡಿಶೀಟರ್‌ನ ಕೊಲೆ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪು ಮೈದಾನದಲ್ಲಿ ಅಪರಿಚಿತ ವಲಸೆ ಕಾರ್ಮಿಕನ ಹತ್ಯೆಗೈದಿದ್ದ ಘಟನೆ ಇನ್ನೂ ಸುದ್ದಿಯಲ್ಲಿರುವಾಗಲೇ ಬಜಪೆಯಲ್ಲಿ ರೌಡಿ‌ಶೀಟರ್‌ ಓರ್ವನ ಕೊಲೆ ನಡೆದಿರುವ ಬಗ್ಗೆ ವರದಿಯಾಗಿದೆ. ಸುಮಾರು 4ರಿಂದ 5 ಮಂದಿ...

ಮಂಗಳೂರು ಗುಂಪು ಹತ್ಯೆ | ಪಾಕ್ ಪರ ಘೋಷಣೆ ಕೂಗಿದ್ದಕ್ಕೆ ಯಾವುದೇ ಸಾಕ್ಷಿ ಸಿಕ್ಕಿಲ್ಲ: ಪೊಲೀಸ್ ಕಮಿಷನರ್

"ಮಂಗಳೂರಿನ ಕುಡುಪು ಬಳಿ ನಡೆದ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವ್ಯಕ್ತಿ ಪಾಕ್ ಪರ ಘೋಷಣೆ ಕೂಗಿದ್ದರ ಬಗ್ಗೆ ಯಾವುದೇ ಸಾಕ್ಷಿ ಸಿಕ್ಕಿಲ್ಲ. ಹಾಗಾಗಿ, ನಿರ್ದಿಷ್ಟ ಕಾರಣ ಗೊತ್ತಾಗಿಲ್ಲ" ಎಂದು ಮಂಗಳೂರು...

ಮಂಗಳೂರು ಗುಂಪು ಹತ್ಯೆ | ಹಿಂದೂ ಯುವಕರ ವಿರುದ್ಧ ಸುಳ್ಳು ಕೇಸು: ಆರೋಪಿಗಳ ಪರ ನಿಂತ ಬಿಜೆಪಿ ಶಾಸಕ!

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕುಡುಪು ಮೈದಾನದಲ್ಲಿ ಕೇರಳದ ಮುಸ್ಲಿಂ ಯುವಕ ಅಶ್ರಫ್‌ನ ಗುಂಪು ಹತ್ಯೆಗೆ ಸಂಬಂಧಿಸಿ ಹೇಳಿಕೆ ನೀಡಿರುವ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ.ವೈ. ಭರತ್ ಶೆಟ್ಟಿ,...

ಮಂಗಳೂರು | ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಒಂದೇ ವರ್ಷದಲ್ಲಿ ಉಡುಪಿಯ ಉದ್ಯಮಿಗಳಿಬ್ಬರಿಗೆ ದಂಡ, ಜೈಲು ಶಿಕ್ಷೆ ಪ್ರಕಟ

ಎರಡು ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಂಗಳೂರು ನಗರದ 9ನೇ ಜೆಎಂಎಫ್‌ಸಿ ನ್ಯಾಯಾಲಯ ಉಡುಪಿಯ ಇಬ್ಬರು ಉದ್ಯಮಿಗಳಿಗೆ ಜೈಲು ಶಿಕ್ಷೆ ಪ್ರಕಟಿಸಿದ್ದು, ದಂಡವನ್ನು ವಿಧಿಸಿದೆ. ಎರಡೂ ಪ್ರಕರಣಗಳನ್ನು ಕೇವಲ ಒಂದೇ ವರ್ಷದಲ್ಲಿ ವಿಚಾರಣೆ ನಡೆಸಲಾಗಿದ್ದು,...

ದ.ಕ.ಜಿಲ್ಲೆಯ ಎಲ್ಲ ‘ಟಾರ್ಗೆಟೆಡ್ ಮರ್ಡರ್‌’ಗಳ ಬಗ್ಗೆ ಎಸ್‌ಐಟಿ ರಚಿಸಿದರೆ ವಾಸ್ತವ ಬಯಲು: ರಮಾನಾಥ ರೈ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕುಡುಪು ಮೈದಾನದಲ್ಲಿ ಕೇರಳದ ಮುಸ್ಲಿಂ ಯುವಕನನ್ನು ಸುಮಾರು ಐವತ್ತರಷ್ಟಿದ್ದ ಕೋಮುವಾದಿ ಗುಂಪು ಹೊಡೆದು ಹತ್ಯೆಗೈದಿದ್ದ ಘಟನೆಗೆ ಸಂಬಂಧಿಸಿದಂತೆ ಗುರುವಾರ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ...

ಮಂಗಳೂರು ಗುಂಪು ಹತ್ಯೆ ಘಟನೆ: ಇನ್ಸ್‌ಪೆಕ್ಟರ್ ಸೇರಿ ಮೂವರು ಅಮಾನತು

ಮಂಗಳೂರು ನಗರ ಹೊರವಲಯದ ಕುಡುಪು ಎಂಬಲ್ಲಿ ರವಿವಾರ ಏ.27ರಂದು ನಡೆದ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ಕೆ ಆರ್ ‌ಸಹಿತ ಮೂವರನ್ನು ಅಮಾನತುಗೊಳಿಸಲಾಗಿದೆ. ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ...

ಮಂಗಳೂರು | ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಲೇಖನಿ ಎತ್ತಬೇಕಾದ ತುರ್ತಿದೆ: ಉಮರ್ ಯು.ಹೆಚ್

ದ್ವೇಷದ ರಾಜಕಾರಣದಿಂದಾಗಿ ಜನರ ನಡುವೆ ಕಂದರಗಳು ಸೃಷ್ಟಿಯಾಗುತ್ತಿರುವ ಇಂದಿನ ದಿನಗಳಲ್ಲಿ ಲೇಖಕರು ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಲೇಖನಿ ಎತ್ತಬೇಕಾದ ತುರ್ತು ಅಗತ್ಯವಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್....

ಮಂಗಳೂರು ಗುಂಪು ಹತ್ಯೆ | ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬೆವರಿಳಿಸಿದ ಪತ್ರಕರ್ತರು!

ಮಂಗಳೂರು ನಗರದ ಹೊರವಲಯದ ವಾಮಂಜೂರಿನ ಕುಡುಪು ಎಂಬಲ್ಲಿ ಕೇರಳದ ಮುಸ್ಲಿಂ ಯುವಕ ಅಶ್ರಫ್ ಅವರ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರೀಶ್‌ ಕುಮಾರ್...

ಮಂಗಳೂರು | ಸಂಘಪರಿವಾರದ ನಿರೂಪಣೆಯನ್ನು ಕಾಂಗ್ರೆಸ್‌ ನಾಯಕರು ಪಾಲಿಸುತ್ತಿರುವುದು ದುರದೃಷ್ಟಕರ: ಲಬೀದ್ ಶಾಫಿ

"ಮಂಗಳೂರು ನಗರದ ಕುಡುಪು ಎಂಬಲ್ಲಿ ಮುಸ್ಲಿಂ ಯುವಕನೋರ್ವನನ್ನು ಗುಂಪೊಂದು ಮನಬಂದಂತೆ ಥಳಿಸಿ, ಹತ್ಯೆಗೈದಿದೆ. ಅಲ್ಲದೇ, ಘಟನೆಗೆ ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದು ಎಂಬ ಕಥೆ ಸೃಷ್ಟಿಸಲಾಗಿದೆ. ಮುಸ್ಲಿಮರ ಮೇಲೆ ನಡೆಯುವ ಇಂತಹ ಕೃತ್ಯಗಳನ್ನು ನಾರ್ಮಲೈಝ್...

ಮಂಗಳೂರು ಪ್ರಕರಣ ಮುಚ್ಚಿ ಹಾಕುವುದಕ್ಕೆ ಎಫ್‌ಐಆರ್‌ನಲ್ಲಿನ ಅಂಶಗಳೇ ಪ್ರಬಲ ಸಾಕ್ಷಿ: ಮುನೀರ್ ಕಾಟಿಪಳ್ಳ

ದಕ್ಷಿಣ ಕನ್ನಡ ಜಿಲ್ಲೆಯ ಕುಡುಪು ಮಾಬ್ ಲಿಂಚಿಂಗ್, ಹತ್ಯೆ ಪ್ರಕರಣವನ್ನು ಮಂಗಳೂರು ಕಮಿಷನರೇಟ್ ಪೊಲೀಸರು ಮುಚ್ಚಿಹಾಕಲು ಪ್ರಜ್ಞಾಪೂರ್ವಕ ಪ್ರಯತ್ನ ನಡೆಸಿತ್ತು ಎಂಬುದಕ್ಕೆ ಈ ಪ್ರಕರಣದಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿರುವ ಹಲವು ಅಂಶಗಳೇ ಪ್ರಬಲ ಸಾಕ್ಷಿಯಾಗಿ...

ಮಂಗಳೂರು ಗುಂಪು ಹತ್ಯೆ ಪ್ರಕರಣ: ಸಿಒಡಿ ತನಿಖೆಗೆ ಇನಾಯತ್ ಅಲಿ ಆಗ್ರಹ

ಮಂಗಳೂರು ನಗರ ಹೊರವಲಯದ ಕುಡುಪುವಿನಲ್ಲಿ ನಡೆದ ಕೇರಳದ ವಯನಾಡು ಜಿಲ್ಲೆಯ ಅಶ್ರಫ್ ಎಂಬವರ ಗುಂಪು ಹತ್ಯೆ ಪ್ರಕರಣದ ಬಗ್ಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಪತ್ರ ಬರೆದಿರುವ ಕೆಪಿಸಿಸಿ ಪ್ರಧಾನ...

ಈ ಹೊತ್ತಿನ ಪ್ರಮುಖ ಸುದ್ದಿ