ಉಳ್ಳಾಲ ಕಡಲ ಕಿನಾರೆಯಲ್ಲಿರುವ ತ್ಯಾಜ್ಯ ಘಟಕವನ್ನು ತೆರವುಗೊಳಿಸಲು ಆಗ್ರಹಿಸಿ ಉಳ್ಳಾಲ ನಗರ ಸಭೆಯ ವಿರುದ್ದ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ವತಿಯಿಂದ ಭಿತ್ತಿಪತ್ರ ಪ್ರದರ್ಶನ ಮಾಡಲಾಯಿತು.
ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಝ್ ಮಾತನಾಡಿ,...
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ.
ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ...
ಮಹಾನಗರ ಪಾಲಿಕೆ ವ್ಯಾಪ್ತಿಯ 41ನೇ ಸೆಂಟ್ರಲ್ ವಾರ್ಡಿನಲ್ಲಿ ನೀರಿನ ಅಭಾವದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಬೇಸಿಗೆ ದಿನಗಳಾಗಿರುವುದರಿಂದ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು ಎಂದು ನಿಕಟಪೂರ್ವ ಪಾಲಿಕೆ ಸದಸ್ಯೆ ಪೂರ್ಣಿಮಾ ಅವರ ನೇತೃತ್ವದಲ್ಲಿ...
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಅವರು ಸನ್ಮಾನಿಸಿದರು.
ವಾಣಿಜ್ಯ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ ಕೆನರಾ...
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಂಸ್ಕೃತದಲ್ಲಿ 100 ಕ್ಕೆ 96 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಬೆಂಗಳೂರಿನ ನಾರಾಯಣ ಟೆಕ್ನೋ ಸ್ಕೂಲ್‌ನಲ್ಲಿ ಪಿಯುಸಿ ವಿಜ್ಞಾನ ಪಿಸಿಎಂಬಿ...
ದ್ವಿತೀಯ ಪಿಯುಸಿ 2024-25ರ ವಾರ್ಷಿಕ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದು, ವಾಣಿಜ್ಯ ವಿಭಾಗದ ಕುಮಾರಿ ಅಪ್ರ ಬಿ ಬಿ 577...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಗಾಳಿ, ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಇಂದು ಬೆಳಿಗ್ಗೆಯಿಂದ ಬಿಸಿಲಿನ ತಾಪ ಹೆಚ್ಚಾಗಿತ್ತು. ಇದೀಗ ಸುರಿದ ಭಾರೀ ಮಳೆಯಿಂದ ಸ್ಥಳೀಯರು ತುಸು ನಿಟ್ಟುಸಿರು ಬಿಟ್ಟಿದ್ದಾರೆ.
ಗಾಳಿ...
2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಂಗಳೂರಿನ ತೊಕ್ಕೊಟ್ಟು ಸಮೀಪದ ಬಬ್ಬುಕಟ್ಟೆಯಲ್ಲಿರುವ ಹಿರಾ ಮಹಿಳಾ ಸಂಯುಕ್ತ ಪದವಿ ಪೂರ್ವ ಕಾಲೇಜು ಶೇ 92.2.%ರಷ್ಟು ಫಲಿತಾಂಶ ದಾಖಲಿಸಿದೆ.
16 ವಿದ್ಯಾರ್ಥಿನಿಯರು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಲಾ...
ಮಹಿಳೆಯೊಬ್ಬರಿಗೆ ಯಾರೋ ಮಾಟ , ಮಂತ್ರ ಮಾಡಿಸಿದ್ದಾರೆ ಎಂದು ನಂಬಿಸಿ ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಸುಮಾರು ಒಂದು ಲಕ್ಷ ರೂಪಾಯಿವರೆಗೆ ವಂಚಿಸಿದ ಆರೋಪದಲ್ಲಿ ಮಂಗಳೂರು ನಗರದ ಕೂಳೂರು ಉಸ್ತಾದ್ ಅವರನ್ನು...
ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಹಾಗೂ ಜನಸಾಮಾನ್ಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಏಪ್ರಿಲ್ 29ರಂದು ದೇರಳಕಟ್ಟೆ ಜಂಕ್ಷನ್‌ನಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ವತಿಯಿಂದ ಬೃಹತ್ ಮೆರವಣಿಗೆ ಹಾಗೂ ಹಕ್ಕೊತ್ತಾಯ ಸಮಾವೇಶ...
ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಮಂಗಳೂರು ಮತ್ತು ನರಿಂಗಾನ ಗ್ರಾಮ ಪಂಚಾಯಿತ್ ಸಹಯೋಗದಲ್ಲಿ ದಶಮಾನೋತ್ಸವದ ಪ್ರಯುಕ್ತ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮವುಮಾ.7ರ ಸೋಮವಾರ ಬೆಳಗ್ಗೆ 9 ಗಂಟೆಗೆ...
ಸಂಸತ್ತಿನಿಂದ ಇತ್ತೀಚೆಗೆ ಪಾರಿತಗೊಂಡ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ(ಎಸ್‌ಐಒ)ದಿಂದ ಶನಿವಾರ ಬೆಳಿಗ್ಗೆ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ...