ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಭೀರ ಪ್ರಕರಣ ನಡೆದರೂ ವಿಶೇಷ ಪೊಲೀಸ್ ತಂಡದ ಜತೆಗಿದ್ದು, ಹಿರಿಯ ಅಧಿಕಾರಿಗಳು ಹೇಳಿದಂತೆ ಪ್ರಕರಣ ಭೇದಿಸುವ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಮೂರುಗೋಳಿಯ ಪ್ರವೀಣ್ ಎಂ ಅವರಿಗೆ ಈ ಬಾರಿ...
ವಿಟ್ಲದ ಮಾಣಿಲ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದಲಿತ ಬಾಲಕಿಯ ಮೇಲಿನ ದೌರ್ಜನ್ಯ ಪ್ರಕರಣದ ಆರೋಪಿ ಮಹೇಶ್ ಭಟ್‌ನನ್ನು ಕೂಡಲೇ ಬಂಧಿಸಲು ಹಾಗೂ ಪ್ರಕರಣದ ಸಮಗ್ರ ತನಿಖೆ ನಡೆಸಲು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ...
ಮಂಗಳೂರಿನ ಅತ್ತಾವರದ ನಂದಿಗುಡ್ಡೆ ಫ್ಲ್ಯಾಟ್‌ವೊಂದರಲ್ಲಿ ನಡೆದಿದ್ದ ವೇಶ್ಯಾವಾಟಿಕೆ ಪ್ರಕರಣದ ಎಲ್ಲಾ 17 ಆರೋಪಿಗಳನ್ನು ಮಂಗಳೂರು ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಿ ಆದೇಶಿಸಿದೆ.
ಮಂಗಳೂರಿನಲ್ಲಿ ಸಂಚಲನವುಂಟುಮಾಡಿದ್ದ ಈ ಪ್ರಕರಣವನ್ನು ಅಂದಿನ ಪೊಲೀಸ್ ಆಯುಕ್ತ ಶಶಿಕುಮಾರ್ ಮತ್ತು...
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ದೇರಳಕಟ್ಟೆಯಲ್ಲಿರುವ ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನಿಸಿದ ಮೂವರು ಆರೋಪಿಗಳ ಪೈಕಿ ಕೇರಳ ಮೂಲದ ಇಬ್ಬರನ್ನು ಕೊಣಾಜೆ ಪೊಲೀಸರು ಹಾಗೂ ಸ್ಥಳೀಯರು ಸೇರಿ ಹಿಡಿದಿದ್ದಾರೆ.
ಕೇರಳ ನಿವಾಸಿಗಳಾದ ಮುರಳಿ...
ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹೈಡ್ರೋವೀಡ್ ಗಾಂಜಾ, ಚರಸ್, ಗಾಂಜಾದಂತಹ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ತೈಸಿರ್ ಇಸ್ಮಾಯಿಲ್ ಹುಸೈನ್ ಹಾಗೂ ರೋಯಸ್ಟನ್ ಕ್ಸವಿಯರ್ ಲೋಬೋ...
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪದ್ಮುಂಜ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳನ್ನು ಅವಕಾಶ ವಂಚಿತರಾಗಿಸಿರುವ ಘಟನೆ ವರದಿಯಾಗಿದೆ.
ಖಾಸಗಿ ಶಾಲೆಗಳು 100% ಫಲಿತಾಂಶಕ್ಕಾಗಿ ಕಲಿಕೆಯಲ್ಲಿ...
ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗಾಗಿ ದ.ಕ ಜಿಲ್ಲೆಯಲ್ಲಿರುವ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳಿಗೆ 6ನೇ...
ಮಂಗಳೂರಿನ ಕದ್ರಿ ಹಿಲ್ಸ್‌ನಲ್ಲಿರುವ ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಕಾರ್ಕಳ ಪಾಲಿಟೆಕ್ನಿಕ್ ಆವರಣದಲ್ಲಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ) ವಿಸ್ತರಣಾ ಕೆಂದ್ರದಲ್ಲಿ ವಿವಿಧ ಅಲ್ಪಾವಧಿ ಕೌಶಲ್ಯ ತರಬೇತಿಗಳಿಗೆ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಂದ ಅರ್ಜಿ...
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಕಾಮುಕ ಪುಂಡನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಆರೋಪಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಮಂಗಳೂರು ಬಳಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳದಿಂದ ಮಂಗಳೂರಿಗೆ ತೆರಳುತ್ತಿದ್ದ...
ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಪ್ರಬಲ ರಾಜಕೀಯ ಹಿನ್ನೆಲೆಯ ಮಹೇಶ್ ಭಟ್ ಎಂಬಾತ ಲೈಂಗಿಕ ಕಿರುಕುಳ, ಜಾತಿ ನಿಂದನೆ ಎಸಗಿರುವ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆ...
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ ಕಾರವಾರ ಕ್ರೀಡಾ ವಸತಿ ನಿಲಯಕ್ಕೆ ಸೇಲಿಂಗ್, ಕಯಾಕಿಂಗ್ ಮತ್ತು ಕೆನೊಯಿಂಗ್ ವಿಭಾಗಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಏಪ್ರಿಲ್ 2 ರಂದು ಬೆಳಿಗ್ಗೆ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ರೋಟ್ಟು ರಸ್ತೆಯಲ್ಲಿ ಅಂದಾಜು 3 ತಿಂಗಳ ಹೆಣ್ಣು ಮಗು ಇತ್ತೀಚೆಗೆ ಪತ್ತೆಯಾಗಿದ್ದು, ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಪುತ್ತೂರಿನ ನೆಲ್ಲಿಕಟ್ಟೆ, ಕೇರ್ ಆಫ್...