ಉರಿ ಬಿಸಿಲಿನ ಹವಾಮಾನ ಏರಿಕೆಯಿಂದ ಕಂಗೆಟ್ಟಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆ ಬುಧವಾರ ಸಂಜೆಯ ಬಳಿಕ ಮಳೆಯ ಸಿಂಚನವಾಗಿದ್ದು, ಮುಂಗಾರು ಪೂರ್ವ ಮಳೆಗೆ ಜನ ಸಂತಸಗೊಂಡಿದ್ದಾರೆ.
ಮಂಗಳೂರು ನಗರದಲ್ಲಿ ಬುಧವಾರ ರಾತ್ರಿ 9...
ಬಂಟ್ವಾಳ ತಾಲೂಕಿನ ಅನುಗ್ರಹ ಮಹಿಳಾ ಪದವಿ ಕಾಲೇಜು, ಕಲ್ಲಡ್ಕದಲ್ಲಿ ಐಕ್ಯೂಎಸಿ ಮತ್ತು ಕಾಮರ್ಸ್ ಅಸೋಸಿಯೇಷನ್ ವತಿಯಿಂದ ಪದವಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಗಾಗಿ 'ವ್ಯಾಪಾರ ವ್ಯವಹಾರದ ಮೂಲಕ ಮಹಿಳಾ ಸಬಲೀಕರಣ' ಎಂಬ ವಿಷಯದ ಕುರಿತು...
ಬೆಂಗಳೂರು ಮತ್ತು ರಾಜ್ಯದ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಸದ್ಯದಲ್ಲೇ ಮುಂಗಾರುಪೂರ್ವ ಮಳೆ ಬೀಳುವ ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕೊಡಗು, ಹಾಸನ, ಮೈಸೂರು ಕೋಲಾರ ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿ ಗುಡುಗು ಮತ್ತು ಗಾಳಿಯಿಂದ...
ದಕ್ಷಿಣ ಕನ್ನಡ ಜಿಲ್ಲೆಯ ಕೂಳೂರು ರಸ್ತೆ ರಿಪೇರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಟೋಲ್ ವಿರೋಧಿ ಹೋರಾಟ ಸಮಿತಿಯ ಮುನೀರ್ ಕಾಟಿಪಳ್ಳ ಮತ್ತಿತರರ ಮೇಲೆ ಕಾವೂರು ಪೊಲೀಸರು ದಾಖಲಿಸಿದ್ದ ಎಫ್ಐಆರ್‌ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ...
ದಿಗಂತ್ ನಾಪತ್ತೆ ಪ್ರಕರಣಕ್ಕೆ ಕೋಮುಬಣ್ಣ ಹಚ್ಚಿ ಮತೀಯ ಸಂಘರ್ಷಕ್ಕೆ ಯತ್ನಿಸಿದ ಶಾಸಕರ ಸಹಿತ ಸಂಘಪರಿವಾರದ ಪ್ರಮುಖರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ದ ಕ ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ...
"ಹಿಂದೂಗಳು ಮತಾಂತರ, ಲವ್ ಜಿಹಾದ್ ವಿಚಾರಗಳನ್ನ ಬಿಟ್ಟು ಬಿಡಬೇಕು. ಮತಾಂತರವಾದವರನ್ನ ಮತ್ತೆ ಘರ್ ವಾಪ್ಸಿ ಹೇಗೆ ಮಾಡಬೇಕು ಎಂಬ ಬಗ್ಗೆ ಹಿಂದೂ ಯುವಕರನ್ನ ತರಬೇತುಗೊಳಿಸಬೇಕು. ಹುಡುಗಿ ಸಿಕ್ಕಿಲ್ಲವೆನ್ನುವ ಹಿಂದೂ ಯುವಕರು ಅನ್ಯ ಧರ್ಮೀಯ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟೀಕರಣ ನೀಡಿರುವ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, "ದಿಗಂತ್‌ನನ್ನು...
ಕರಾವಳಿ ಜಿಲ್ಲೆ ಮಂಗಳೂರು ಭಾಗದಲ್ಲಿ ತಲ್ಲಣ ಸೃಷ್ಟಿಸಿದ್ದ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿದ್ದ ಪ್ರಕರಣ ಕೊನೆಗೂ ಆತ ಉಡುಪಿಯಲ್ಲಿ ಪತ್ತೆಯಾಗುವ ಮೂಲಕ ತಾರ್ಕಿಕ ಅಂತ್ಯ ಕಂಡಿದೆ.
ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್...
ಕನ್ನಡದ ಯೂಟ್ಯೂಬರ್ 'ದೂತ- ಸಮೀರ್ ಎಂಡಿ'ಯವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಿರುವ ವಿಡಿಯೋ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ....
ಮಂಗಳೂರು ಹೊರವಲಯದ ಫರಂಗಿಪೇಟೆಯಿಂದ ಫೆ.25ರಂದು ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಕೊನೆಗೂ ಉಡುಪಿಯಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.
12 ದಿನಗಳ ಹಿಂದೆ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಮಾ.8ರ ಶನಿವಾರ ಕೊನೆಗೂ ಉಡುಪಿಯ...
ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್ ಶನಿವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರಿಗೆ 60 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ 10ರ ಸುಮಾರಿಗೆ ಮನೆಯಲ್ಲಿದ್ದ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡ ಬಳಿಕ ಹೃದಯಾಘಾತದಿಂದ...