ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಜಿಲ್ಲೆಗೆ ನಿರಾಶಾದಾಯಕ ಬಜೆಟ್: ಡಿವೈಎಫ್ಐ

"ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಈ ಸಾಲಿನ (2025-26) ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಮತ್ತು ಯುವಜನರಿಗೆ ಯಾವೊಂದು ಕೊಡುಗೆಗಳನ್ನು ನೀಡಿಲ್ಲ. ಯುವಜನರ ಬದುಕಿನ ಭದ್ರತೆ ಖಾತ್ರಿಪಡಿಸದ ಈ ಬಜೆಟ್ ನಿರಾಶಾದಾಯಕ...

ಮಂಗಳೂರು | ಕಸ ವಿಲೇವಾರಿ ಘಟಕದಿಂದ ವಿದ್ಯಾರ್ಥಿಗಳಲ್ಲಿ ಆರೋಗ್ಯ ಸಮಸ್ಯೆ; ಪಾಲಿಕೆ, ಜಿಲ್ಲಾಡಳಿತಕ್ಕಿಲ್ಲ ಕಾಳಜಿ!

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾಮಂಜೂರು ಸಮೀಪದ ಪಚ್ಚನಾಡಿಯ ಕಸ ವಿಲೇವಾರಿ ಘಟಕದಿಂದ ವಿದ್ಯಾರ್ಥಿಗಳ ಆರೋಗ್ಯ ಸಮಸ್ಯೆ ಉಲ್ಬಣವಾಗುತ್ತಿದ್ದು, ಉಸಿರಾಟಕ್ಕೂ ಕಷ್ಟಪಡುತ್ತಿದ್ದಾರೆ. ಆದರೆ ಮಂಗಳೂರು ಪಾಲಿಕೆ, ಜಿಲ್ಲಾಡಳಿತಕ್ಕೆ ವಿದ್ಯಾರ್ಥಿಗಳ ಕುರಿತು ಯಾವುದೇ ಕಾಳಜಿ...

ಮಂಗಳೂರು | ಜಿಲ್ಲಾ ಕಾರಾಗೃಹದ ಸುಮಾರು 45 ಮಂದಿ ವಿಚಾರಣಾಧೀನ ಖೈದಿಗಳು ಅಸ್ವಸ್ಥ

ಮಂಗಳೂರು ನಗರದ ಕೋಡಿಯಾಲ್‌ಬೈಲ್‌ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಸುಮಾರು 45 ಮಂದಿ ವಿಚಾರಣಾಧೀನ ಖೈದಿಗಳು ಅಸ್ವಸ್ಥಗೊಂಡ ಘಟನೆ ಬುಧವಾರ ನಡೆದಿದ್ದು, ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ. ಬುಧವಾರ ಮಧ್ಯಾಹ್ನ ಊಟದ ಬಳಿಕ ಖೈದಿಗಳು ಹೊಟ್ಟೆನೋವು,...

ಮಂಗಳೂರು | ಜೈಲಿನಲ್ಲಿ ‘ಫುಡ್ ಪಾಯಿಸನ್‌’; 45 ಕೈದಿಗಳು ಅಸ್ವಸ್ಥ; ಓರ್ವನ ಸ್ಥಿತಿ ಗಂಭೀರ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ನೀಡಲಾಗಿದ್ದ ಆಹಾರ ಸೇವಿಸಿ ಸುಮಾರು 45 ಕೈದಿಗಳು ಅಸ್ವಸ್ಥರಾಗಿದ್ದಾರೆ. ಅವರಿಗೆ ಫೈಡ್‌ ಪಾಯಿಸನ್ ಆಗಿದೆ ಎಂದು ಹೇಳಲಾಗಿದೆ. ಅಸ್ವಸ್ಥರಾಗಿರುವ ವಿಚಾರಣಾಧೀನ ಕೈದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ....

ಮಂಗಳೂರು-ಉಡುಪಿ ನಡುವೆ ಶೀಘ್ರವೇ ಮೆಟ್ರೋ ರೈಲು?

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ 'ನಮ್ಮ ಮೆಟ್ರೋ' ಮಂಗಳೂರು-ಉಡುಪಿಗೂ ಬರುವ ಸಾಧ್ಯತೆ ಇದೆ. ಮಂಗಳೂರು ಮತ್ತು ಉಡುಪಿ ನಡುವೆ ಮೆಟ್ರೋ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಅದಕ್ಕಾಗಿ ವಿಸ್ತೃತ ಯೋಜನಾ ವರದಿ ಸಿದ್ದಪಡಿಸಲು...

ಮಂಗಳೂರು | ಕಲಾವಿದ ಬಿ ಕೆ ಗಣೇಶ್‌ ವಿರಚಿತ ʼಕಡಲಾಚೆಯ ರಮ್ಯ ನೋಟ ದುಬಾಯಿʼ ಪುಸ್ತಕ ಬಿಡುಗಡೆ

ಚಿತ್ರಶಿಲ್ಪ ಕಲಾವಿದ, ಕ್ರಿಯಾತ್ಮಕ ಕಲಾನಿರ್ದೇಶಕ, ಲೇಖಕ ಬಿ ಕೆ ಗಣೇಶ್ ರೈ ರಚಿಸಿರುವ ʼಕಡಲಾಚೆಯ ರಮ್ಯ ನೋಟ ದುಬಾಯಿʼ ಪುಸ್ತಕವನ್ನು ಯುಎಇ ಬಂಟ್ಸ್‌ ಅಧ್ಯಕ್ಷ ವಕ್ವಾಡಿ ಪ್ರವೀಣ್‌ ಶೆಟ್ಟಿ ಲೋಕಾರ್ಪಣೆ ಮಾಡಿದರು. ಮಂಗಳೂರಿನ ಪತ್ರಿಕಾ...

ದಕ್ಷಿಣ ಕನ್ನಡ | ಮರಳುಗಳ್ಳರ ಹೆಡೆಮುರಿ ಕಟ್ಟಲು ಜಿಲ್ಲಾಡಳಿತ ಸಂಪೂರ್ಣ ವಿಫಲ: ಮುನೀರ್ ಕಾಟಿಪಳ್ಳ

ನದಿಯ ಜೊತೆಗೆ ಜನರ ಬದುಕನ್ನು ನಾಶ ಮಾಡಲು ಹೊರಟ ಮರಳುಗಳ್ಳರ ಹೆಡೆಮುರಿ ಕಟ್ಟಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)ದ ಜಿಲ್ಲಾ ಕಾರ್ಯದರ್ಶಿ ಮುನೀರ್‌ ಕಾಟಿಪಳ್ಳ...

ಮಂಗಳೂರು | ಕೂಳೂರು ಸೇತುವೆ, ನಂತೂರು ಮೇಲ್ಸೇತುವೆ ಕಾಮಗಾರಿ ಪೂರ್ಣಕ್ಕೆ ಆಗ್ರಹ

ಸುರತ್ಕಲ್-ನಂತೂರು ಹೆದ್ದಾರಿ ಡಾಂಬರೀಕರಣಕ್ಕೆ ಟೆಂಡರ್ ಕುರಿತ ಸಂಸದರ ಹೇಳಿಕೆ ಸ್ವಾಗತಾರ್ಹ. ಆದರೆ ಕೂಳೂರು ಸೇತುವೆ, ನಂತೂರು ಮೇಲ್ಸೇತುವೆ ಕಾಮಗಾರಿ ಕುರಿತು ಮೌನ ಯಾಕೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಪ್ರಶ್ನಿಸಿದೆ. ಈ...

ಮಂಗಳೂರು | ಯುವಕ ಆತ್ಮಹತ್ಯೆ; ಮಹಿಳಾ ಅಧಿಕಾರಿಯಿಂದ ಲೈಂಗಿಕ ದುರುಪಯೋಗ – ಆರೋಪ

ಸಿಐಎಸ್‌ಎಫ್ ಮಹಿಳಾ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕ ಚಟುವಟಿಕೆಗೆ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಘಟನೆ ನಡೆದಿದೆ. ಮೃತನನ್ನು ಉತ್ತರ...

ಮಂಗಳೂರು | ಮಾ.7ರಂದು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕಾರ್ಯಾಗಾರ

ಮಂಗಳೂರು ವಿಶ್ವವಿದ್ಯಾಲಯದ ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಮಾ.7ರಂದು ʼಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ತಯಾರಿʼ ಎಂಬ ವಿಷಯದ ಕುರಿತಾಗಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಕಾರ್ಯಾಗಾರವು ಮಾ.7ರಂದು ಬೆಳಗ್ಗೆ 10.30ಕ್ಕೆ ನಗರದ ಶಿವರಾಮ...

ಬಂಟ್ವಾಳ | ಖಾಸಗಿ‌ ಬಸ್‌ಗಳದ್ದೇ ಕಾರುಬಾರು: ವಿಟ್ಲದಲ್ಲಿ ಮರೀಚಿಕೆಯಾಗಿಯೇ ಉಳಿದ ಸರ್ಕಾರಿ ಬಸ್‌ ಸೇವೆ!

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ-ಸಾಲೆತ್ತೂರು-ಮುಡಿಪು ಮಾರ್ಗವಾಗಿ ಮಂಗಳೂರಿಗೆ ಒಂದೇ ಒಂದು ಸರ್ಕಾರಿ ಬಸ್ ಸಂಚರಿಸುತ್ತಿಲ್ಲ.‌ ಬಸ್ ಸೇವೆ ಲಭ್ಯ ಇರದಿರುವುದರಿಂದ ಸರ್ಕಾರದ 'ಶಕ್ತಿ ಯೋಜನೆʼ ಇಲ್ಲಿನ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ನಯಾಪೈಸೆಯ...

ಮಂಗಳೂರು | ʼಮಿಲೇನಿಯಮ್ ಮೈನಾʼ ಬಿರುದು ಮುಡಿಗೇರಿಸಿಕೊಂಡ ಕೊಂಕಣ್ ಮೈನಾ ಮೀನಾ ರೆಬಿಂಬಸ್‌

ಸಂಗೀತ ಕ್ಷೇತ್ರದಲ್ಲಿ ಸಾವಿರಾರು ಹಾಡುಗಳನ್ನು ರಚಿಸಿ, ಗಾಯನ ಮಾಡಿ ಲಕ್ಷಾಂತರ ಜನರ ಮನ ಗೆದ್ದ ಅಂತಾರಾಷ್ಟ್ರೀಯ ಪ್ರಸಿದ್ಧ ಗಾಯಕಿ ಕೊಂಕಣ್ ಮೈನಾ ಮೀನಾ ರೆಬಿಂಬಸ್ ಇವರಿಗೆ ಮಿಲೇನಿಯಮ್ ಮೈನಾ ಬಿರುದು ನೀಡಿ ಗೌರವಿಸಲಾಯಿತು. "ನಮ್ಮ...

ಈ ಹೊತ್ತಿನ ಪ್ರಮುಖ ಸುದ್ದಿ