ದಕ್ಷಿಣ ಕನ್ನಡ

ಬಂಟ್ವಾಳ | ಜಮಾಅತೆ ಇಸ್ಲಾಮೀ ಹಿಂದ್‌ನಿಂದ ಸಾರ್ವಜನಿಕ ಬೋರ್‌ವೆಲ್‌ ಲೋಕಾರ್ಪಣೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಮಾಅತೆ ಇಸ್ಲಾಮೀ ಹಿಂದ್‌ನಿಂದ ಸಾರ್ವಜನಿಕ ಬೋರ್‌ವೆಲ್‌ ಲೋಕಾರ್ಪಣೆ ಮಾಡಿದ್ದು, ಕುಡಿಯುವ ನೀರು ಒದಗಿಸುಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಕೊಳ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೆರ್ಕಳ ವಾರ್ಡ್‌‌ನ ನಾಗರಿಕರು ಕಳೆದ...

ಬೆಳ್ತಂಗಡಿ | 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಿಸಿದ ಸರಳಿಕಟ್ಟೆ ಗೈಸ್

ಸರಳಿಕಟ್ಟೆಯ ಜುಮ್ಮಾ ಮಸೀದಿ ವ್ಯಾಪ್ತಿಯ 175 ಕುಟುಂಬಗಳಿಗೆ ಈ ಬಾರಿಯ ರಂಝಾನ್ ಕಿಟ್ ವಿತರಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸರಳಿಕಟ್ಟೆ ಜುಮ್ಮಾ ಮಸೀದಿಯ ಖತೀಬ್ ಬಹು ಅಬ್ದುರ್‌ರಹೀಂ ಅಝ್ಹರಿ ಸಖಾಫಿಯವರು ದುವಾ...

ಮಂಗಳೂರು | ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯಲು ಖಾಝಿ, ಉಲಮಾಗಳ ಆಗ್ರಹ

ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂಪಡೆಯಬೇಕು ಎಂದು ಖಾಝಿಗಳಾದ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಝೈನುಲ್ ಉಲಮಾ ಮಾಣಿ ಉಸ್ತಾದ್ ಸೇರಿದಂತೆ ಪ್ರಮುಖ ಉಲಮಾಗಳು ಆಗ್ರಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ...

ದಕ್ಷಿಣ ಕನ್ನಡ | ಸುರತ್ಕಲ್‌ನ ಎನ್‌ಐಟಿಕೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

ಭಾರತೀಯ ವಿಜ್ಞಾನಿ ಸರ್ ಸಿ ವಿ ರಾಮನ್ ಅವರ ರಾಮನ್ ಎಫೆಕ್ಟ್ ಆವಿಷ್ಕಾರದ ನೆನಪಿಗಾಗಿ ಸುರತ್ಕಲ್‌ನ‌ ಎನ್‌ಐಟಿಕೆ ಸಂಸ್ಥೆಯಲ್ಲಿ ಫೆಬ್ರವರಿ 28ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಉತ್ಸಾಹ ಮತ್ತು ನಾವೀನ್ಯತೆಯೊಂದಿಗೆ ಆಚರಿಸಲಾಯಿತು. ನ್ಯಾಷನಲ್...

ಬಂಟ್ವಾಳ | ಅನುಗ್ರಹ ಮಹಿಳಾ ಕಾಲೇಜಿನಲ್ಲಿ ರಂಜಾನ್ ಸ್ವಾಗತ ಕಾರ್ಯಕ್ರಮ‌

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಈ ಬಾರಿಯ ರಂಜಾನ್‌ ಹಬ್ಬದ ಸ್ವಾಗತ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ವಾಗ್ಮಿ, ಕುರಾನ್ ಪ್ರವಚನಕಾರ, ಜಮಾತೆ ಇಸ್ಲಾಮಿ ಮಂಗಳೂರು ಶಾಖೆಯ ಅಧ್ಯಕ್ಷ ಜನಾಬ್...

ಸುರತ್ಕಲ್‌ | ಎನ್ಐಟಿಕೆ-ಕ್ರೆಸ್ಟ್ 2025 ಮೊದಲ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ

ಸುರತ್ಕಲ್‌ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯು ʼಹವಾಮಾನ ಸ್ಥಿತಿಸ್ಥಾಪಕತ್ವ ಮತ್ತು ಪರಿಸರ ಸುಸ್ಥಿರ ತಂತ್ರಜ್ಞಾನಗಳ (ಎನ್‌ಐಟಿಕೆ-ಕ್ರೆಸ್ಟ್ 2025) ಮೊದಲ ರಾಷ್ಟ್ರೀಯ ಸಮ್ಮೇಳನʼದ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿತು. ಮಾ.1 ರವರೆಗೆ ನಡೆಯುವ ಈ...

ಉಳ್ಳಾಲ | ದೇಶದ ಕ್ರೀಡಾ ಸಂಸ್ಥೆಗಳು ಆಳುವವರ ಕೈಗೊಂಬೆಯಾಗಿವೆ: ಸಂತೋಷ್ ಬಜಾಲ್

ಈ ದೇಶದ ಪ್ರತಿಷ್ಠಿತ ಕ್ರೀಡಾ ಸಂಸ್ಥೆಗಳು ಆಳುವವರ ಕೈಗೊಂಬೆಯಾಗಿವೆ ಎಂದು ಡೆಮಾಕ್ರಟಿಕ್‌ ಯೂತ್‌ ಫೆಡರೇಷನ್‌ ಆಫ್‌ ಇಂಡಿಯಾ (ಡಿವೈಎಫ್ಐ)ದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಸಂತೋಷ್‌ ಬಜಾಲ್‌ ಹೇಳಿದರು. ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ...

ಮಂಗಳೂರು | ಮಾಡೂರು ಶಾಖಾ ಅಂಚೆ ಕಚೇರಿ ಉದ್ಘಾಟನೆ

ಅಂಚೆ ಕಚೇರಿಗಳು ಜನ ಸಾಮಾನ್ಯರ ಜೀವನಕ್ಕೆ ಅವಶ್ಯವಾದಂತಹ ಸೇವೆಗಳನ್ನು ಮನೆಬಾಗಿಲಿನಲ್ಲಿ ಆಧುನಿಕ ತಂತ್ರಜ್ಞಾನದೊಂದಿಗೆ ನೀಡುವ ಮೂಲಕ ಹಿಂದೆಂದಿಗಿಂತಲೂ ಹೆಚ್ಚು ಪ್ರಸ್ತುತವಾಗಿವೆ ಮತ್ತು ಬದಲಾದ ಕಾಲ ಘಟ್ಟದಲ್ಲಿ ಅಂಚೆ ಇಲಾಖೆಯ ಜನಸೇವೆ ಅತ್ಯಂತ ಶ್ಲಾಘನೀಯ...

ಮಂಗಳೂರು | ಎನ್ ಅಮೀನ್ ಪಕ್ಕಲಡ್ಕರ ಆನೆ ಬಂತೊಂದಾನೆ ಕಥಾ ಸಂಕಲನ ಬಿಡುಗಡೆ

ಮಂಗಳೂರಿನ ಹಿರಿಯ ಬರಹಗಾರರು ಭಾರತ್ ಸೋಷಿಯಲ್ ವೆಲ್ಫೇರ್ ಆಂಡ್ ಟ್ರಸ್ಟ್ ಅಧ್ಯಕ್ಷ‌ ಎನ್ ಅಮೀನ್ ಪಕ್ಕಲಡ್ಕ ‌ಅವರ ಮೊದಲ ಕಥಾ ಸಂಕಲನ‌ "ಆನೆ ಬಂತೊಂದಾನೆ" ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ಮಂಗಳೂರು ವಿಶ್ವವಿದ್ಯಾಲಯ...

ಕತಾರ್‌ನ ʼತುಳು ಜಾತ್ರೆʼಯಲ್ಲಿ ಮಿಂಚಿದ ಬಿಲ್ಲವಾಸ್ ಕತಾರ್‌ನ ‘ಅಮ್ಮನ ತಮ್ಮನ’ ತಂಡ

ತುಳುವರ ಪಾರಂಪರಿಕ ಪರಿಕಲ್ಪನೆ ʼತುಳು ಜಾತ್ರೆʼಯ ಅಂಗವಾಗಿ ಕತಾರ್‌ನ ರಂಗವೇದಿಕೆಯಲ್ಲಿ ನೃತ್ಯ, ಯಕ್ಷಗಾನ, ಪ್ರತಿಭಾ ಪುರಸ್ಕಾರ, ಜಾನಪದ ಆಟಗಳು ಮತ್ತು ವಿವಿಧ ತುಳು ನಾಡಿನ ತಿನಿಸುಗಳ ಪ್ರದರ್ಶನ ಮಾಡಲಾಯಿತು. ಕತಾರ್‌ನ ರಂಗವೇದಿಕೆಯಲ್ಲಿ ಕತಾರ್ ತುಳು...

ದಕ್ಷಿಣ ಕನ್ನಡ | ಉತ್ತಮ ಬಡ್ಡಿ ದರದೊಂದಿಗೆ ಅಂಚೆ ಯೋಜನೆ;‌ ಖಾತೆ ತೆರೆಯಲು ಕೆಲವೇ ದಿನ ಬಾಕಿ

ಉತ್ತಮ ಬಡ್ಡಿಯನ್ನು ಒದಗಿಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ  ಯೋಜನೆಯಡಿ ಖಾತೆ ತೆರೆಯಲು ಕೆಲವೇ ದಿನಗಳು ಬಾಕಿ ಇವೆ. ಮಹಿಳಾ ಸಮ್ಮಾನ್‌ ಉಳಿತಾಯ ಖಾತೆ ಕುರಿತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ...

ಮಂಗಳೂರು | ಬಾಲನ್ಯಾಯ ಮಂಡಳಿಯ ಸದಸ್ಯರ ಹುದ್ದೆಗೆ ‌ಬಿಜೆಪಿ ವಕೀಲೆ ನೇಮಕ; ಮಾನದಂಡ ಮರೆಯಿತೇ ಕಾಂಗ್ರೆಸ್?

ಬಾಲನ್ಯಾಯ ಮಂಡಳಿಯ ಸದಸ್ಯರ ಹುದ್ದೆಯು ನ್ಯಾಯಾಧೀಶರ ಹುದ್ದೆಗೆ ಸಮಾನವಾದ ಹುದ್ದೆ. ಇಂತಹ ಶ್ರೇಷ್ಠ ಹುದ್ದೆಗೆ ಮಂಗಳೂರಿನ ವಕೀಲೆ ಸುಮನಾ ಶರಣ ಎಂಬಾಕೆಯನ್ನು ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಾಲನ್ಯಾಯ ಮಂಡಳಿಯ ಸದಸ್ಯೆಯಾಗಿ ಆಯ್ಕೆಯಾಗಿರುವ...

ಈ ಹೊತ್ತಿನ ಪ್ರಮುಖ ಸುದ್ದಿ