ದಕ್ಷಿಣ ಕನ್ನಡ

ಮಂಗಳೂರು | ಕೆನರಾ ಬ್ಯಾಂಕ್ ಲಾಕರ್‌ನಲ್ಲಿದ್ದ ನಗದು ನೋಟುಗಳಿಗೆ ಗೆದ್ದಲು; ಗ್ರಾಹಕನ ₹8 ಲಕ್ಷ ನಷ್ಟ

ಮಂಗಳೂ‌ರು ನಗರದ ಕೆನರಾ ಬ್ಯಾಂಕ್ ಶಾಖೆಯೊಂದರ ಲಾಕರ್‌ನಲ್ಲಿಟ್ಟಿದ್ದ ₹8 ಲಕ್ಷ ನಗದು ನೋಟುಗಳಿಗೆ ಗೆದ್ದಲು ಹಿಡಿದು ಪುಡಿಯಾಗಿರುವ ಸಂಬಂಧ ಗ್ರಾಹಕರೊಬ್ಬರು ನಗರದ ಕೆನರಾ ಬ್ಯಾಂಕ್ ಪ್ರಧಾನ ಕಚೇರಿಗೆ ಬಂದು ದೂರು ನೀಡಿದ್ದಾರೆ. ದಕ್ಷಿಣ ಕನ್ನಡ...

ಮಂಗಳೂರು | ಎನ್ಐಟಿಕೆ ಸುರತ್ಕಲ್-ಸಿಎಂಟಿಐ ಬೆಂಗಳೂರು ಸಹಯೋಗದ ಸಂಶೋಧನೆಗೆ ಸಹಿ

ಮಂಗಳೂರು ನಗರದ ಸುರತ್ಕಲ್‌ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್‌ಐಟಿಕೆ) ಮತ್ತು ಬೆಂಗಳೂರಿನ ಸೆಂಟ್ರಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ ಇನ್ಸ್ಟಿಟ್ಯೂಟ್ (ಸಿಎಂಟಿಐ) ಜಂಟಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳನ್ನು ಹೆಚ್ಚಿಸುವ ಉದ್ದೇಶದಿಂದ ತಿಳುವಳಿಕಾ...

ಮಂಗಳೂರು | ಸಿಸಿಬಿ ಭರ್ಜರಿ ಕಾರ್ಯಾಚರಣೆ: 119 ಕೆಜಿ ಗಾಂಜಾ ವಶ, ನಾಲ್ವರು ಆರೋಪಿಗಳು​ ಸೆರೆ

ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 119 ಕೆಜಿ ಗಾಂಜಾ ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮೊಯ್ದಿನ್ ಶಬ್ಬಿರ್ (38), ಅಲುಯಾ ಜಿಲ್ಲೆಯ ಅಜಯ್ ಕೃಷ್ಣ(33),...

ಮಂಗಳೂರು | ಬಂಜಾರ ಸಮುದಾಯ ಸಂಘಟನೆಯಲ್ಲಿ ಸಂತ ಸೇವಾಲಾಲ್ ಪಾತ್ರ ಅಪಾರ: ಉಳ್ಳಾಲ್

ಬಂಜಾರ (ಲಂಬಾಣಿ) ಸಮುದಾಯದ ಸಂಘಟನೆಯಲ್ಲಿ ಸಂತ ಸೇವಾಲಾಲರ ಪಾತ್ರ ಅಪಾರವಾದದ್ದು. ಲಂಬಾಣಿ ಸಮಾಜಕ್ಕೆ ಸವಲತ್ತುಗಳನ್ನು ಒದಗಿಸುವಲ್ಲಿ ಅವರು ನೀಡಿದ ಕೊಡುಗೆ ಅಪಾರ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್‌ ಹೇಳಿದರು. ಜಿಲ್ಲಾಡಳಿತ,...

ಮಂಗಳೂರು | ಅಸ್ಪೃಶ್ಯತೆ ವಿರುದ್ಧ, ಬಂಜಾರ ಸಮುದಾಯದ ಶ್ರೇಯಸ್ಸಿಗಾಗಿ ಸೇವಾಲಾಲ್ ಹೋರಾಟ ಅಪಾರ: ಸದಾಶಿವ ಉಳ್ಳಾಲ್

ಬಂಜಾರ ಸಮುದಾಯದ ಶ್ರೇಯಸ್ಸಿಗಾಗಿ ಅಸ್ಪೃಶ್ಯತೆ, ಜಾತಿ ಪದ್ಧತಿ ವಿರುದ್ಧ ಸೇವಾಲಾಲ್ ಹೋರಾಟ ಮಾಡಿದ್ದರು. ಬಂಜಾರ ಸಮುದಾಯಕ್ಕೆ ಶಿಕ್ಷಣದ ಮಹತ್ವವನ್ನು ಅರ್ಥಮಾಡಿಸುವಲ್ಲಿ ಅವರ ಪಾತ್ರ ಅಪಾರ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ...

ಮಂಗಳೂರು | ಫೆ.28ರಿಂದ ಮಾ.3ವರೆಗೆ ನಿರ್ದಿಗಂತ ನಾಟಕೋತ್ಸವ: ಪ್ರಕಾಶ್ ರಾಜ್

ಯುವ ಮನಸ್ಸುಗಳನ್ನು ರಂಗಭೂಮಿಯತ್ತ ಸೆಳೆಯುವ ಉದ್ದೇಶದಿಂದ ತಮ್ಮ ನಿರ್ದಿಗಂತ ತಂಡವು ನಿರ್ದಿಗಂತ ನಾಟಕೋತ್ಸವ ನಡೆಸುತ್ತಿದೆ. ಈ ಬಾರಿ, ಮಂಗಳೂರಿನಲ್ಲಿ 'ಸೌಹಾರ್ದದ ಬಳಿ; ನಮ್ಮ ಕರಾವಳಿ' ಎಂಬ ಶೀರ್ಷಿಕೆಯಡಿ ಫೆಬ್ರವರಿ 28ರಿಂದ ಮಾರ್ಚ್‌ 3ರವರೆಗೆ...

ಸುಳ್ಳು ಸುದ್ದಿಗಳಿಗೆ ಬಲಿಪಶುಗಳಾಗದಿರಿ, ಸೂಷ್ಮತೆಯಿಂದ ಬದುಕನ್ನು ಕಟ್ಟಿಕೊಳ್ಳಿ – ಡಾ. ಮೋಹನ್ ಆಳ್ವ

ಜಗತ್ತಿನಲ್ಲೇ ಅತಿ ಹೆಚ್ಚು ಮಾನವ ಸಂಪತ್ತು ನಮ್ಮ ದೇಶದಲ್ಲಿದೆ, ಅದರಲ್ಲೂ 52 ಕೋಟಿಯಷ್ಟು ಯುವ ಮಾನವ ಸಂಪತ್ತು ಹೊಂದಿದ್ದೇವೆ ಅದು ನಮ್ಮ ಭಾಗ್ಯ, ಇಂತಹ ಯುವ ಮಾನವ ಸಂಪತ್ತು ಜಗತ್ತಿನ ಯಾವ ದೇಶದಲ್ಲೂ...

ಮಂಗಳೂರು | ಎಂಇಐಎಫ್, ಯೆನೆಪೋಯ ವತಿಯಿಂದ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಉಚಿತ ನೀಟ್, ಸಿಇಟಿ ಕ್ರ್ಯಾಶ್ ಕೋರ್ಸ್

ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಎಂಇಐಎಫ್‌) ಮತ್ತು ಯೆನೆಪೋಯ ವಿದ್ಯಾ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಮಂಗಳೂರಿನ ಬಲ್ಮಠ ಯೆನೆಪೋಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ 45 ದಿನ ಉಚಿತವಾಗಿ ನೀಟ್, ಸಿಇಟಿ ಕ್ರ್ಯಾಶ್...

ಮಂಗಳೂರು | ಅಂಬ್ಲಮೊಗರು ಗ್ರಾಮದ ನೂರಾರು ಎಕರೆ ಕೃಷಿ ಯೋಗ್ಯವಾದ ಭೂಮಿ ಖಾಸಗಿ ವ್ಯಕ್ತಿಗಳ ಕೈಗೆ ?

ಕರ್ನಾಟಕ ರಾಜ್ಯದ ಗೌರವಯುತ ಸ್ಪೀಕರ್ ಯು ಟಿ ಖಾದರ್ ರವರ ಮಂಗಳೂರು ವಿಧಾನ ಸಭಾ ಕ್ಷೇತ್ರಕ್ಕೆ ಒಳಪಟ್ಟ ಉಳ್ಳಾಲ ತಾಲೂಕಿನ ಅಂಬ್ಲಮೊಗರು ಗ್ರಾಮದ ಕೃಷಿಯೋಗ್ಯ ಭೂಮಿಗಳನ್ನು ಕಳೆದ ಕೆಲವು ವರ್ಷಗಳಲ್ಲಿ ಖಾಸಗಿ ವ್ಯಕ್ತಿಗಳು...

ಮಂಗಳೂರು | ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 1 ವರ್ಷ ಸಜೆ

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನಿಗೆ 1 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಮಂಗಳೂರು ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಸೋ ಎಫ್‌ಟಿಎಸ್‌ಸಿ-1) ತೀರ್ಪು...

ಸುರತ್ಕಲ್‌ | ಜೈವಿಕ ಅನಿಲ ಸ್ಥಾವರಕ್ಕೆ ಭೂಮಿಪೂಜೆ

ಟೆಕ್ನಿಮಾಂಟ್‌ನ ಭಾರತೀಯ ಅಂಗಸಂಸ್ಥೆಯಾದ ಟೆಕ್ನಿಮಾಂಟ್ ಪ್ರೈವೇಟ್ ಲಿಮಿಟೆಡ್ (ಟಿಸಿಎಂಪಿಎಲ್), ಪರದೀಪ್ ಪುರಸಭೆ ಮತ್ತು ಕರ್ನಾಟಕ ಸುರತ್ಕಲ್‌ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್ಐಟಿಕೆ) ವತಿಯಿಂದ ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಪರದೀಪ್ ಪುರಸಭೆಯಲ್ಲಿ ಒಂದು ಟನ್...

ದಕ್ಷಿಣ ಕನ್ನಡ | ಬಜಾಲ್ ವಾರ್ಡ್ ಅಭಿವೃದ್ಧಿಗೆ ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ: ಡಿವೈಎಫ್ಐ ಆರೋಪ

ಮಂಗಳೂರು ಮಹಾನಗರ ಪಾಲಿಕೆಯಿಂದ ಸಾವಿರಾರು ಕೋಟಿ ರೂಪಾಯಿಳ ಅನುದಾನ ಬಿಡುಗಡೆಯಾಗಿದ್ದರೂ ಬಜಾಲ್ ವಾರ್ಡ್ ಅಭಿವೃದ್ಧಿಗೆ ಒಂದು ಪೈಸೆಯನ್ನೂ ಮೀಸಲಿಟ್ಟಿಲ್ಲ. ವಿಧಾನಸಭಾ ಚುನಾವಣೆಗೂ ಮುನ್ನ 13 ಸ್ಥಳಗಳಲ್ಲಿ ಭೂಮಿ ಪೂಜೆ ನಡೆದಿತ್ತು, ಆದರೆ ಒಂದು...

ಈ ಹೊತ್ತಿನ ಪ್ರಮುಖ ಸುದ್ದಿ