12 ವರ್ಷದ ಹುಡುಗನೋರ್ವನ ಕುತ್ತಿಗೆಯ ಮೂಲಕ ಎದೆಯ ತನಕ ಹೊಕ್ಕಿದ್ದ ತೆಂಗಿನ ಗರಿಯನ್ನು ಸುದೀರ್ಘ ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ ವೈದ್ಯರು...
ಅಂಚೆ ಇಲಾಖೆಯ ಮಂಗಳೂರು ವಿಭಾಗವು ಫಿಟ್ ಇಂಡಿಯಾ ಮಿಷನ್ ಅಡಿಯಲ್ಲಿ ಸಂಡೇಸ್ ಓನ್ ಸೈಕಲ್(Sundays on Cycle) ಅಭಿಯಾನವನ್ನು ಆಯೋಜಿಸಿತ್ತು.
ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಆಗಿರುವ ಎಸ್ ರಾಜೇಂದ್ರ ಕುಮಾರ್...
ಮಂಗಳೂರು ನಗರದ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯಾ ರಸ್ತೆಯಲ್ಲಿ ಫೆಬ್ರವರಿ 7 ರಂದು ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಕೆಎ-02ಎಸಿ 5994 ನೋಂದಣಿ ಸಂಖ್ಯೆಯ ವಾಹನದಲ್ಲಿದ್ದ ವಿವಿಧ ಜಾತಿಯ 26 ದಿಮ್ಮಿಗಳನ್ನು ಸೇರಿ ಒಟ್ಟು...
ಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಆರೋಪಿಗಳಾದ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್‌ಸ್ಟೇಬಲ್ ಪ್ರವೀಣ್ ನಾಯ್ಕರಿಗೆ ಮೂರನೇ ಹೆಚ್ಚುವರಿ ಜಿಲ್ಲಾ...
ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ಹೆಗ್ಗಡೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೀಡಿದ್ದ 7.59 ಎಕರೆ ಕೃಷಿ ಭೂಮಿಯ ಅನುದಾನವನ್ನು ರದ್ದುಗೊಳಿಸಿ...
ಸ್ವಾಮಿ ವಿವೇಕಾನಂದರ ಚಿಂತನೆಯ ನಿಜವಾದ ವಾರಸುದಾರರು ಎಡಪಂಥೀಯರೇ ಹೊರತು ಬಲಪಂಥೀಯ ಹಿಂದುತ್ವವಾದಿ ಶಕ್ತಿಗಳಲ್ಲ ಎಂದು ಪ್ರಗತಿಪರ ಚಿಂತಕ, ನಿವ್ರತ್ತ ಪ್ರಾಂಶುಪಾಲ ಡಾ.ಎನ್ ಇಸ್ಮಾಯಿಲ್ ಅಭಿಪ್ರಾಯಪಟ್ಟರು.
ವಿವೇಕಾನಂದರ 162ನೇ ಜನ್ಮ ದಿನಾಚರಣೆಯ ಅಂಗವಾಗಿ ಉಳ್ಳಾಲದ ಸಮಾನ...
ದಕ್ಷಿಣ ಕನ್ನಡ ಜಿಲ್ಲೆಯನ್ನು ಹಾದುಹೋಗುವ ನಾಲ್ಕು ಹೆದ್ದಾರಿಗಳು ಸಮಸ್ಯೆಯ ಆಗರವಾಗಿದ್ದು, ಶೀಘ್ರವೇ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ಸುರತ್ಕಲ್‌ನ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಸಾಮೂಹಿಕ ಧರಣಿ ನಡೆಯಿತು. ಜಿಲ್ಲೆಯ...
ಆತ್ಮರಕ್ಷಣೆಯ ರಿವಾಲ್ವರ್‌ನಿಂದ 'ಮಿಸ್‌ಫೈರ್' ಆಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡರೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡ ಬೊಂಡಾಲ ಚಿತ್ತರಂಜನ್ ಶೆಟ್ಟಿ ಗಾಯಗೊಂಡವರು. ಆತ್ಮರಕ್ಷಣೆಗಾಗಿ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕುಪ್ಪೆಪದವಿನಲ್ಲಿ ಫೆ.8ರಂದು ಹೊಸ ಅಂಚೆ ಕಚೇರಿ ಉದ್ಘಾಟನೆಗೊಳ್ಳಲಿದ್ದು, ಆ ಬಳಿಕ ಹೊಸ ಪಿನ್‌ಕೋಡ್ ಆಗಿ 574162 ಆಗಿರುತ್ತದೆ ಎಂದು ಮಂಗಳೂರು ಅಂಚೆ ವಲಯದ ಅಧಿಕಾರಿಗಳು ಮಾಹಿತಿ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಖ್ಯಾತ ಬೀಡಿ ಉದ್ಯಮಿಯೋರ್ವರ ಮನೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ವಿಟ್ಲದ ಬೋಳಂತೂರಿನ ಸಮೀಪ...
ರಾಜ್ಯದಲ್ಲಿ ಆಸ್ತಿಗಳ ನೋಂದಣಿ ಪ್ರಕ್ರಿಯೆ ಸುಲಭವಾಗಲೆಂದು ಮಾಡಲಾಗಿರುವ 'ಕಾವೇರಿ ವೆಬ್‌ಸೈಟ್'ನ ಸರ್ವರ್ ಕಳೆದ ಕೆಲವು ದಿನಗಳಿಂದ ಮತ್ತೆ ಡೌನ್ ಆಗಿದ್ದು, ರಾಜ್ಯಾದ್ಯಂತ ಹಲವು ಕಡೆಗಳಲ್ಲಿ ಆಸ್ತಿಗಳ ನೋಂದಣಿ ಕಾರ್ಯ ನಡೆಸಲು ಸಾರ್ವಜನಿಕರು ಪರದಾಡುವಂತಹ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ದೇರಳಕಟ್ಟೆ ಸಮೀಪದ ಅಸೈ ಮದಕದಲ್ಲಿರುವ ಸರ್ಕಾರಿ ಮುಸ್ಲಿಂ ವಸತಿ ಶಾಲೆಯಲ್ಲಿ ಕಳೆದ 29 ವರ್ಷಗಳಿಂದ ಗಣಿತ ಶಿಕ್ಷಕರಾಗಿ ಸೇವೆ ಸಲ್ಲಿಸಿ ಮುಂದಿನ ಮಾರ್ಚ್ ತಿಂಗಳಲ್ಲಿ ನಿವೃತ್ತರಾಗಲಿರುವ...