ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳನ್ನು ಬಗೆಹರಿಸಬೇಕು, ಬ್ರಹ್ಮರ ಕೂಟ್ಲು ಟೋಲ್ ಗೇಟ್ ತೆರವುಗೊಳಿಸಬೇಕು, ಹೊಸ ಟೋಲ್‌ಗೇಟ್‌ಗಳನ್ನು ಅಳವಡಿಸುವ ಸಂದರ್ಭ ಅಂತರದ ನಿಯಮಗಳನ್ನು ಪಾಲಿಸಬೇಕು, ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಫೆಬ್ರವರಿ...
ಬಾಬಾ ಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆದಾಗ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಶಾಸಕ ಭರತ್ ಶೆಟ್ಟಿ ಹೇಳಿದರು.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್...
ಸುರತ್ಕಲ್‌ನಲ್ಲಿರುವ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ (ಎನ್‌ಐಟಿಕೆ)ದಲ್ಲಿ ವಾಣಿಜ್ಯೋದ್ಯಮ ಕೋಶವು ಎನ್‌ಐಟಿಕೆ ಸ್ಟೆಪ್ ಮತ್ತು ಇನ್‌ಸ್ಟಿಟ್ಯೂಟ್ ಇನ್ನೋವೇಶನ್ ಕೌನ್ಸಿಲ್‌ನ ಸಹಯೋಗದೊಂದಿಗೆ ತನ್ನ ಪ್ರಮುಖ 3 ದಿನಗಳ ಉದ್ಯಮಶೀಲತೆ, ಐಎನ್‌ಸಿಯುಬಿ8 (incub8) ಉತ್ಸವವನ್ನು ಜನವರಿ 31,...
ಮಂಗಳೂರು ಹೊರವಲಯದ ಕೋಟೆಕಾರು ಸಹಕಾರಿ ಬ್ಯಾಂಕಲ್ಲಿ ಚಿನ್ನಾಭರಣ, ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಮತ್ತೋರ್ವ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಕೋಟೆಕಾರು ವ್ಯವಸಾಯ ಸೇವಾ...
ಮಂಗಳೂರು ನಗರದ ಬೆಂಗ್ರೆಯಲ್ಲಿರುವ ಎಆರ್‌ಕೆ ಶಾಲೆಯ ವಿದ್ಯಾರ್ಥಿಗಳು ಕಾನೂನು ಜಾಗೃತಿ ಮತ್ತು ಪೊಲೀಸ್ ಇಲಾಖೆಯ ಕಾರ್ಯವೈಖರಿ ಕುರಿತು ನೇರ ಅನುಭವ ಪಡೆಯುವ ಉದ್ದೇಶದಿಂದ ಪಣಂಬೂರು ಪೊಲೀಸ್ ಠಾಣೆಗೆ ಶೈಕ್ಷಣಿಕ ಭೇಟಿ ನೀಡಿದರು.
ಈ ಸಂದರ್ಭದಲ್ಲಿ,...
ಭಾರತವು ಡಿಜಿಟಲ್ ತಂತ್ರಜ್ಞಾನದಲ್ಲಿ ಬಹಳಷ್ಟು ಸಾಧಿಸಿದೆ. ಜತೆಗೆ ಅದರ ಉಪಯೋಗಗಳು ಹಲವು ಕ್ಷೇತ್ರಗಳಲ್ಲಿ ಜನಪ್ರಿಯವಾಗಿವೆ. ಆದರೆ ಅವಶ್ಯಕವಾಗಿರುವ ಭದ್ರತಾ ಕ್ರಮಗಳನ್ನು ಜನಸಾಮಾನ್ಯರು ತಿಳಿಯದಿರುವುದರಿಂದ ವಂಚನೆಗಳು ಮಿತಿಮೀರುತ್ತಿವೆ ಎಂದು ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ(ಎನ್‌ಐಟಿಕೆ)ದ ಕಂಪ್ಯೂಟರ್...
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ದ.ಕ ಜಿಲ್ಲಾ ಮಡಿವಾಳ ಸಂಘದ ಸಹಕಾರದೊಂದಿಗೆ ಇದೇ ಫೆಬ್ರವರಿ 1 ರಂದು ಬೆಳಗ್ಗೆ 10:30 ಗಂಟೆಗೆ ಮಡಿವಾಳ ಮಾಚಿದೇವ...
ಮೌಲ್ಯಾಧಾರಿತ ರಾಜಕೀಯದೊಂದಿಗೆ, ದೇಶದ ಕಲ್ಯಾಣ ಎಂಬ ಧ್ಯೇಯದೊಂದಿಗೆ ಪ್ರಸಕ್ತ ರಾಜಕೀಯ ರಂಗದಲ್ಲಿ ಸಕ್ರಿಯವಾಗಿರುವ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ 2025-2026 ರ, ಅವಧಿಗೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷೀಯ ಚುನಾವಣೆಯು...
ಉಳ್ಳಾಲದ ಕೋಟೆಪುರ ಸಮುದ್ರ ದಂಡೆಯಲ್ಲಿರುವ ಮೀನು ಸಂಸ್ಕರಣಾ ಘಟಕಗಳಲ್ಲಿ ಹಾನಿಕಾರಕ ಕಲ್ಲಿದ್ದಲನ್ನು ಇಂಧನವಾಗಿ ಬಳಸದಂತೆ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
"ಸಮುದ್ರ ದಂಡೆಯಲ್ಲಿರುವ ಯುನೈಟೆಡ್ ಮರೈನ್...
ಲಂಚದ ದಾಹಕ್ಕೆ ಬಿದ್ದು ಮಂಗಳೂರು ನಗರದ ಟ್ರಾಫಿಕ್ ಪೊಲೀಸ್ ಎಸ್‌ಐ ಹಾಗೂ ಸಿಬ್ಬಂದಿ ಖುದ್ದಾಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಸುರತ್ಕಲ್‌ನಲ್ಲಿ ನಡೆದಿದೆ.
ಠಾಣೆಯಿಂದ ಸ್ಕೂಟರ್ ಬಿಡುಗಡೆಗೊಳಿಸಲು ಲಂಚ ಪಡೆದ ಆರೋಪದ ಮೇಲೆ...
ಮಂಗಳೂರು ಹೊರವಲಯದ ಉಳ್ಳಾಲ ಠಾಣಾ ವ್ಯಾಪ್ತಿಯ ಕೆ ಸಿ ರೋಡ್‌ನಲ್ಲಿರುವ ಕೋಟೆಕಾರ್ ಬ್ಯಾಂಕ್(ವ್ಯವಸಾಯ ಸೇವಾ ಸಹಕಾರಿ ಸಂಘದ ಬ್ಯಾಂಕ್)ನಿಂದ ಕಳವು ಮಾಡಲಾದ 18.314 ಕೆಜಿ ಚಿನ್ನ ಮತ್ತು ₹3.80 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ...
ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಇಂದು 76 ನೇ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಡಾ. ಹೇಮಲತ ಬಿ ಡಿ ಧ್ವಜಾರೋಹಣವನ್ನು ಮಾಡಿದರು.
ಸಮಾರಂಭದಲ್ಲಿ ಕಾಲೇಜಿನ ರಸಾಯನ ಶಾಸ್ತ್ರ ಉಪನ್ಯಾಸಕಿ ಮೆಹನಾಝ್ ಸರ್ಝಿನ,...