ದಕ್ಷಿಣ ಕನ್ನಡ

ಮಂಗಳೂರು | ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಮಂಗಳೂರಿನ ಕೋಟೆಕಾರ್ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಗೆ ಕಳೆದ ಶುಕ್ರವಾರ ನುಗ್ಗಿ, ಸಿಬ್ಬಂದಿಯನ್ನು ಬೆದರಿಸಿ ಕೋಟ್ಯಂತರ ಮೌಲ್ಯದ ಚಿನ್ನ ಹಾಗೂ ನಗದು ದರೋಡೆಗೈದು ಪರಾರಿಯಾಗಿದ್ದ ಐವರ ಪೈಕಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ...

ದಕ್ಷಿಣ ಕನ್ನಡ | ಮದ್ಯದ ಅಮಲಿನಲ್ಲಿ ಪತ್ನಿಯ ಕೊಲೆ; ಆ್ಯಸಿಡ್ ಸೇವಿಸಿ ತಾನೂ ಆತ್ಮಹತ್ಯೆ

ಮದ್ಯದ ಅಮಲಿನಲ್ಲಿ ಪತಿಯೊಬ್ಬ ತನ್ನ ಪತ್ನಿಗೆ ಗುಂಡು ಹಾರಿಸಿದ್ದು, ಆ್ಯಸಿಡ್ ಸೇವಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ರಾಮಚಂದ್ರ ಗೌಡ...

ಮಂಗಳೂರು | ಬಹುಸಂಸ್ಕೃತಿ ಉತ್ಸವ ಕಾರ್ಯಕ್ರಮಕ್ಕೆ ಸಿಎಂ ಗೈರು, ಕಾದು ಕುಳಿತ ಜನರಿಗೆ ತೀವ್ರ ಬೇಸರ

ಮಂಗಳೂರು ನಗರದ ಪುರಭವನದಲ್ಲಿ ಆಯೋಜಿಸಲಾಗಿದ್ದ ಬಹುಸಂಸ್ಕೃತಿ ಉತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗಿದ್ದು, ಕಾರ್ಯಕ್ರಮದ ಆಯೋಜಕರು ಮತ್ತು ಮಂಗಳೂರು ಜನರಿಗೆ ತೀವ್ರ ಬೇಸರ ತರಿಸಿದೆ. ಸಿದ್ದರಾಮಯ್ಯ ಅವರ ಬರುವಿಕೆಗಾಗಿ ಮೂರು ಗಂಟೆಗೂ ಹೆಚ್ಚು ಸಮಯ...

ಎಷ್ಟಾದರೂ ಹಣ, ಸವಲತ್ತು ಕೇಳಿ ಕೊಡ್ತೀನಿ, ಆದರೆ ಒಲಿಂಪಿಕ್ ಮೆಡಲ್ ತನ್ನಿ: ಸಿಎಂ ಸಿದ್ದರಾಮಯ್ಯ ಕರೆ

ಕ್ರೀಡಾಪಟುಗಳು, ಕೋಚ್‌ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ. ನಾನು ಕೊಡ್ತೀನಿ. ಆದರೆ ಒಲಿಂಪಿಕ್‌ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌ ಯುವಜನ ಮತ್ತು ಕ್ರೀಡಾ...

ಮಂಗಳೂರು | ಕೇರಳ ಮೂಲದ ಇಬ್ಬರು ಸೈಬರ್‌ ವಂಚಕರ ಸೆರೆ

ಷೇರುಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಪಡೆಯಬಹುದು ಎಂಬ ವಾಟ್ಸ್ಯಾಪ್‌ ಸಂದೇಶ ಕಳುಹಿಸಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸುಳ್ಳು ವಾಟ್ಸ್ಯಾಪ್‌ ಮೆಸೇಜ್‌ ನೋಡಿ ವ್ಯಕ್ತಿಯೊಬ್ಬರು...

ಉಳ್ಳಾಲ | ಬಂದೂಕು ತೋರಿಸಿ ಹಾಡಹಗಲಲ್ಲೇ ಬ್ಯಾಂಕ್ ದರೋಡೆ

ದುಷ್ಕರ್ಮಿಗಳ ತಂಡವೊಂದು ಬಂದೂಕು ತೋರಿಸಿ ಹಾಡಹಗಲ್ಲೇ ಬ್ಯಾಂಕ್ ದರೋಡೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ತಲಪಾಡಿಯಲ್ಲಿ ನಡೆದಿದೆ. ತಲಪಾಡಿಯ ಕೆ.ಸಿ ರೋಡ್‌ ಬಳಿಯ ಕೋಟೆಕಾರು ಬ್ಯಾಂಕ್‌ನಲ್ಲಿ ದರೋಡೆ ನಡೆದಿದೆ. ಐವರು...

ಮಂಗಳೂರು | ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಶಂಕು ಸ್ಥಾಪನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್‌ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಮಂಗಳೂರಿನಲ್ಲಿ ಶುಕ್ರವಾರ ಶಂಕು ಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿದ ಸಿದ್ದರಾಮಯ್ಯ, "ರಾಜೀವ್ ಗಾಂಧಿ ವಿವಿ, ಏಷ್ಯಾದ...

ಮಂಗಳೂರು | ಬೈಕ್, ಟೆಂಪೊ ಮಧ್ಯೆ ಅಪಘಾತ; ಬೈಕ್‌ ಸವಾರ ಸಾವು

ಬೈಕ್‌ ಮತ್ತು ಟೆಂಪೊ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಡುಪದವು ಬಳಿ ನಡೆದಿದೆ. ಮೃತ ಯುವಕನನ್ನು ಅಬೂಬಕ‌ರ್ ಸಿದ್ದೀಕ್ (22) ಎಂದು...

ಮಂಗಳೂರು | ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿ ಕೇರಳದ ಶವಾಗಾರದಲ್ಲಿ ಜೀವಂತ!

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇರಳದ ವ್ಯಕ್ತಿಯೊಬ್ಬರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಬಳಿಕ ಅವರನ್ನು ಕೇರಳದ ಕಣ್ಣೂರು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮೃತವ್ಯಕ್ತಿ ಶವಾಗಾರದಲ್ಲಿ ಜೀವಂತವಾಗಿ ಪತ್ತೆಯಾದ ವಿಚಿತ್ರ...

ಮಂಗಳೂರು | ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಹೃದಯಾಘಾತ: ಯುವಕ ನಿಧನ

ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಬುಧವಾರ ಸಂಜೆ ನಡೆದಿದೆ. ಮೃತಪಟ್ಟ ಯುವಕನನ್ನು‌ ಮಂಗಳೂರು ನಗರದ ನಿವಾಸಿ, ಅನಿವಾಸಿ ಭಾರತೀಯ ಶರೀಫ್...

ಮಂಗಳೂರು | ವೈದ್ಯಕೀಯ ನಿರ್ಲಕ್ಷ್ಯಕ್ಕೆ ಅಮಾಯಕ ಜೀವ ಬಲಿ; ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಪತ್ರ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ತೇಜಸ್ವಿನಿ ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಅಮಾಯಕ ಜೀವವೊಂದು ಬಲಿಯಾಗಿದ್ದು, ತಪ್ಪಿತಸ್ಥ ವೈದ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ...

ಬಂಟ್ವಾಳ | ಬೈಕ್‌ಗಳ‌ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಬಾಲಕಿ ಸಾವು

ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಿಂಬದಿಯಲ್ಲಿ ಕೂತಿದ್ದ ಬಾಲಕಿ ಸಾವನ್ನಪ್ಪಿರುವ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್‌ಕಟ್ಟೆಯಲ್ಲಿ ನಡೆದಿದೆ. ಇಸ್ಮತ್ ಆಯಿಶಾ (13) ಮೃತಪಟ್ಟ ಬಾಲಕಿ. ಬೈಕ್ ಸವಾರ ಆಗಿದ್ದ ಬಾಲಕಿಯ ತಂದೆ...

ಈ ಹೊತ್ತಿನ ಪ್ರಮುಖ ಸುದ್ದಿ