ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಉರ್ವ ಮಾರುಕಟ್ಟೆಯಲ್ಲಿ ಶಟಲ್, ಬ್ಯಾಡ್ಮಿಂಟನ್ ಮತ್ತು ಕಬಡ್ಡಿ ಕ್ರೀಡೆಗೆ ಉತ್ತೇಜನ ನೀಡಲು ರಾಷ್ಟ್ರೀಯ ಗುಣಮಟ್ಟವನ್ನು ಪೂರೈಸುವಂತೆ ವಿನ್ಯಾಸಗೊಳಿಸಿ, ನಿರ್ಮಾಣವಾಗುತ್ತಿರುವ ಒಳಾಂಗಣ ಕ್ರೀಡಾಂಗಣವು ಪೂರ್ಣಗೊಳ್ಳುವ ಹಂತದಲ್ಲಿದ್ದು, ಮುಂದಿನ...
ಮಂಗಳೂರಿನ ಸ್ವರಾಲಯ ಸಾಧನಾ ಫೌಂಡೇಶನ್ ವತಿಯಿಂದ ಸಂಕ್ರಾಂತಿ ಹಬ್ಬದ ವಿಶೇಷವಾಗಿ ಸ್ವರ ಸಂಕ್ರಾಂತಿ ಉತ್ಸವದಲ್ಲಿ ಖ್ಯಾತ ಕಲಾವಿದರಾದ ರಂಜನಿ ಗಾಯತ್ರಿ ಅವರ ರಸ ಬೈ ರಾಗ' ಸಂಗೀತ ಕಛೇರಿ ಹಾಗೂಸ್ವರ ಸಾಧನಾ' ಪ್ರಶಸ್ತಿ...
ಬೀದಿಬದಿ ವ್ಯಾಪಾರಿಗಳ ನಡುವಿನ ಐಕ್ಯತೆ ಮುರಿದು ಅವರನ್ನು ಅತಂತ್ರಗೊಳಿಸಿ, ಅವರ ಹೋರಾಟವನ್ನು ಹತ್ತಿಕ್ಕಲು ಶಾಸಕ ವೇದವ್ಯಾಸ ಕಾಮತ್ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್(ಸಿಐಟಿಯು)ನ ದಕ್ಷಿಣ ಕನ್ನಡ ಜಿಲ್ಲಾ...
ಜನವರಿ 16(ಗುರುವಾರ)ದಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಅಡ್ಯಾರ್ ಪ್ರದೇಶದಲ್ಲಿರುವ ಬರಕಾ ಇಂಟರ್ ನ್ಯಾಷನಲ್ ಸ್ಕೂಲ್ ಅಂಡ್ ಕಾಲೇಜಿನಲ್ಲಿ ಪೋಷಕರಿಗೆ 'ಪೇರೆಂಟಿಂಗ್'ನ ವಿಷಯದಲ್ಲಿ ತರಬೇತಿ ನೀಡಲು ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿದೆ...
ಕರಾವಳಿ ಉತ್ಸವದ ಅಂಗವಾಗಿ ಮಂಗಳೂರಿನ ತಣ್ಣೀರುಬಾವಿ ಕಡಲ ಕಿನಾರೆಯಲ್ಲಿ ರೋಹನ್ ಕಾರ್ಪೋರೇಶನ್ ಸಹಯೋಗದಲ್ಲಿ ನಡೆದ ಎರಡು ದಿನಗಳ ಬೀಚ್ ಉತ್ಸವ ಭಾನುವಾರ ಸಮಾರೋಪಗೊಂಡಿತು.
ಮಂಗಳೂರು ಉತ್ತರ. ಶಾಸಕ ಭರತ್ ಶೆಟ್ಟಿ ಅವರು ಸಮಾರೋಪದಲ್ಲಿ ಮಾತನಾಡಿ,...
ಜನವರಿ 17ರಿಂದ 23ರವರೆಗೆ ನಡೆಯುವ ಕರ್ನಾಟಕ ಕ್ರೀಡಾಕೂಟದ ಯಶಸ್ಸಿಗೆ ಎಲ್ಲರೂ ಕೈ ಜೋಡಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಕರೆಕೊಟ್ಟರು.
ಕರ್ನಾಟಕ ಕ್ರೀಡಾಕೂಟ-2025ರ ಅಂಗವಾಗಿ ನಡೆದ...
ಮಂಗಳೂರು ನಗರದ ಸ್ಮೈಲ್ ಫೌಂಡೇಶನ್ ಕುಲಾಯಿ ಎಂಬ ಸಂಸ್ಥೆ ಕಳೆದ 7 ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ, ಹಾಗೂ ರಕ್ತದಾನ ಶಿಬಿರದ ಮೂಲಕ ಜಿಲ್ಲೆಯಲ್ಲಿ ಮೆಚ್ಚುಗೆ ಗಳಿಸಿಕೊಂಡಿದ್ದು, 7ನೇ ವರ್ಷದ ಅಂಗವಾಗಿ ಬ್ಲಡ್ ಡೋನಾರ್ಸ್...
ಮುಸ್ಲಿಮ್ ಲೇಖಕರ ಸಂಘವು ಮರ್ಹೂಂ ಯು.ಟಿ.ಫರೀದ್ ಅವರ ಸ್ಮರಣಾರ್ಥ ನೀಡುವ 2023ನೇ ಸಾಲಿನ ರಾಜ್ಯ ಮಟ್ಟದ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಡಾ.ಮಿರ್ಜಾ ಬಶೀರ್ ಅವರಿಗೆ ಪ್ರದಾನ ಮಾಡಲಾಯಿತು.
ಮಂಗಳೂರು ನಗರದ ಸಂತ...
ಮೆದುಳು ನಿಷ್ಕ್ರಿಯಗೊಂಡ ಮಹಿಳೆಯೊಬ್ಬರ ಅಂಗಾಂಗ ದಾನ ಮಾಡಿದ್ದು, ಸಾವಿನ ನೋವಿನಲ್ಲೂ ಕುಟುಂಬವೊಂದು ಸಾರ್ಥಕತೆ ಮೆರೆದಿದೆ. ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆ 176 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳೆಯ ಅಂಗಾಂಗ ದಾನ ಪ್ರಕ್ರಿಯೆ...
ಪೆಟ್ರೋಲ್ ಬಂಕ್‌ನಲ್ಲಿ ತನ್ನದೇ ಕ್ಯೂಆರ್ ಕೋಡ್ ಇಟ್ಟು ಮಾಲೀಕರಿಗೆ ವಂಚಿಸುತ್ತಿದ್ದ ಖತರ್ನಾಕ್ ಸಿಬ್ಬಂದಿಯೊಬ್ಬ ಸಿಕ್ಕಿಬಿದ್ದಿದ್ದು, ಮಂಗಳೂರು ಪೊಲೀಸರು ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಈ ವಂಚನೆ ಪ್ರಕರಣ ಬೆಳಕಿಗೆ...
ಬೈಕ್‌ನಲ್ಲಿ ತೆರಳುವಾಗ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಅರ್ಚಕನನ್ನು ಮುಸ್ಲಿಂ ಮುಖಂಡರು ರಕ್ಷಿಸಿದ್ದು, ಅವರನ್ನು ಸಮೀಪವೇ ಇದ್ದ ಮಸೀದಿಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ....
"ನಿಷ್ಪಕ್ಷ, ನಿಖರ ಸುದ್ದಿಗಳಿಗಾಗಿ ದೇಶದಲ್ಲಿ ಸ್ವತಂತ್ರ ಮಾಧ್ಯಮ ಸಂಸ್ಥೆಗಳು ಇನ್ನಷ್ಟು ಬಲಗೊಳ್ಳುವ ಅಗತ್ಯವಿದೆ. ಒಂದು ವೇಳೆ ಪ್ರಜ್ಞಾವಂತ ನಾಗರಿಕರು, ಸ್ವತಂತ್ರ ಮಾಧ್ಯಮಗಳನ್ನು ಕೈಹಿಡಿದಲ್ಲಿ ಗೋದಿ ಮೀಡಿಯಾಗಳ ಪ್ರಭಾವವನ್ನು ತಗ್ಗಿಸಲು ಸಾಧ್ಯವಿದೆ" ಎಂದು ದೇಶದ...