ದಕ್ಷಿಣ ಕನ್ನಡ

ಕೊಲೆ ಪ್ರಕರಣದಲ್ಲಿ ಅಪರಾಧ ಸಾಬೀತಾದರೂ ಮಹಿಳೆಗೆ ಇಲ್ಲ ‘ಶಿಕ್ಷೆ’: ಮಂಗಳೂರು ನ್ಯಾಯಾಲಯದಿಂದ ವಿಶಿಷ್ಟ ತೀರ್ಪು!

ಕೊಲೆ ಪ್ರಕರಣವೊಂದರಲ್ಲಿ ಆರೋಪಿಯು ಕೊಲೆ ಮಾಡಿರುವ ಅಪರಾಧ ಸಾಬೀತಾದರೂ ಕೂಡ ನ್ಯಾಯಾಲಯವು ಜೈಲು ಶಿಕ್ಷೆ ನೀಡದೆ, ಅಪರಾಧಿಕ ಹೊಣೆಯಿಂದ ದೋಷ ಮುಕ್ತಗೊಳಿಸಿರುವ ವಿಶೇಷ ಪ್ರಕರಣವೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ...

ಮಂಗಳೂರು | ಗ್ಯಾರಂಟಿ ಯೋಜನೆಗಳಿಂದ ಜನತೆಗೆ ಆರ್ಥಿಕ ಶಕ್ತಿ ದೊರಕಿದೆ: ಹೆಚ್ ಎಂ ರೇವಣ್ಣ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಯುವನಿಧಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಯನ್ನು ರಾಜ್ಯದ ಪ್ರತಿಯೊಬ್ಬ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಈ ಯೋಜನೆಗಳ ಸದುಪಯೋಗದಿಂದ...

ಜೋಕಟ್ಟೆಯಲ್ಲಿ MRPL ನಿರ್ಮಿಸಿದ ನರಕ; ಮನೆಯೊಳಗೆ ಪೆಟ್ ಕೋಕ್ ಪೌಡರ್, ಊರು ಗಂಭೀರ ಕಾಯಿಲೆಗಳ ಗೂಡು

ಉದ್ಯೋಗ ಸೃಷ್ಟಿ, ಸಕಾರಾತ್ಮಕ ಅಭಿವೃದ್ಧಿಯ ಕನಸುಗಳನ್ನು ಬಿತ್ತಿ ತುಳು‌ನಾಡಿನ ಸಾವಿರಾರು ಎಕರೆ ಅಮೂಲ್ಯ ಜಮೀನಿನಲ್ಲಿ ಸಾಮ್ರಾಜ್ಯ ಕಟ್ಟಿಕೊಂಡಿರುವ MRPL (Mangalore Refinery and Petrochemicals Limited) ಉದ್ಯೋಗ ಸೃಷ್ಟಿಸಿದ್ದೂ ಕಡಿಮೆ, ಸ್ಥಳೀಯರಿಗೆ ನೀಡಿದ್ದು...

ದ.ಕ. | ಪಾಸ್‌ಪೋರ್ಟ್‌ ವೆರಿಫಿಕೇಶನ್‌ ವೇಳೆ ಸುಳ್ಳು ದಾಖಲೆ ಸೃಷ್ಟಿ: ಪೊಲೀಸ್ ಸಿಬ್ಬಂದಿಯನ್ನೇ ಬಂಧಿಸಿದ ಪೊಲೀಸರು!

ಪಾಸ್‌ಪೋರ್ಟ್‌ ವೆರಿಫಿಕೇಶನ್‌ ವೇಳೆ ಸುಳ್ಳು ದಾಖಲೆಗಳನ್ನು ನೀಡಿ ಫೋರ್ಜರಿ ನಡೆಸಿದ ಪೊಲೀಸ್ ಸಿಬ್ಬಂದಿಯನ್ನು ಪೊಲೀಸರೇ ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಫೋರ್ಜರಿ ಮಾಡಿದ ಆರೋಪದಡಿ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್‌ ಠಾಣೆಯ...

ಮಂಗಳೂರು | ಮನರೇಗಾ ಸ್ವರೂಪ ಬದಲಾವಣೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮನರೇಗಾ)ಯ ಹೆಸರು ಮತ್ತು ಸ್ವರೂಪ ಬದಲಾವಣೆಯ ವಿರುದ್ಧ ಹಾಗೂ ಸ್ವಾಯತ್ತ ಸಂಸ್ಥೆ ಇಡಿ ದುರುಪಯೋಗವನ್ನು ಖಂಡಿಸಿ ಮಂಗಳೂರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್...

ಮಂಗಳೂರು | ರಹ್ಮಾನ್ ಕೊಲೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ವಿಫಲ: ಎಸ್‌ಡಿಪಿಐ ಪ್ರತಿಭಟನೆ

ಬಂಟ್ವಾಳ ತಾಲೂಕಿನ ಕೊಳತ್ತಮಜಲುವಿನಲ್ಲಿ ಅಬ್ದುಲ್ ರಹ್ಮಾನ್‌ರ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ದ.ಕ. ಜಿಲ್ಲಾ ಸಮಿತಿಯು ನಗರದ...

ಕರಾವಳಿ | 106 ದ್ವೀಪಗಳಿಗೆ ಹೊಸ ಕಳೆ: ಪರಿಸರ ಪ್ರವಾಸೋದ್ಯಮ ತಾಣಗಳಾಗಿ ಅಭಿವೃದ್ಧಿಪಡಿಸಲು ಸರ್ಕಾರದ ಮಾಸ್ಟರ್ ಪ್ಲಾನ್

ರಾಜ್ಯದ ಕರಾವಳಿ ಪ್ರದೇಶದಲ್ಲಿನ 106 ದ್ವೀಪಗಳನ್ನು ಪರಿಸರ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಉದೇಶಿಸಲಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಂಕಾಳ ವೈದ್ಯ ಅವರು...

ಧರ್ಮಸ್ಥಳ ಪ್ರಕರಣ | ಕೊಂದವರು ಯಾರು ತಂಡದ ಹಕ್ಕೊತ್ತಾಯಗಳೇನು?

ನಿರ್ಭಯ ಪ್ರಕರಣ ನಡೆದ ದಿನವಾದ ಇಂದು (ಡಿಸೆಂಬರ್ 16) ಕರ್ನಾಟಕದಲ್ಲೂ ಮಹಿಳೆಯರ ಮೇಲಿನ ಹಿಂಸಾಚಾರ ಕೊನೆಗೊಂಡು, ಎಲ್ಲ ಶೋಷಿತ, ದಮನಿತ ಮಹಿಳೆಯರಿಗೂ ನ್ಯಾಯ ಮತ್ತು ಘನತೆಯ ಬದುಕು ಖಾತ್ರಿಗೊಳ್ಳಬೇಕೆಂದು ಒತ್ತಾಯಿಸಿ ಧರ್ಮಸ್ಥಳದ ಬೆಳ್ತಂಗಡಿಯಲ್ಲಿ...

ಧರ್ಮಸ್ಥಳ ಪ್ರಕರಣ | ಎದೆ ಮುಟ್ಟಿ ನೋಡಿ ಹೇಳಿ ನೀವಲ್ಲವೇ ಕೊಂದವರನ್ನು ಬೆಂಬಲಿಸಿದವರು? – ಮಲ್ಲಿಗೆ ಸಿರಿಮನೆ

"ನಿಮ್ಮ ಆತ್ಮಸಾಕ್ಷಿಗಳಲ್ಲಿ ಹುಳುಕಿರಬೇಕು. ನಿಮ್ಮ ಎದೆಗಳನ್ನು ಮುಟ್ಟಿ ನೋಡಿಕೊಳ್ಳಿ, ಮುಟ್ಟಿ ನೋಡಿ ಹೇಳಿ ನೀವಲ್ಲವೇ ಕೊಂದವರು? ಅಥವಾ ನೀವಲ್ಲವೇ ಕೊಂದವರನ್ನು ಬೆಂಬಲಿಸಿದವರು? ನಿಮ್ಮ ಆತ್ಮಸಾಕ್ಷಿಯನ್ನು ಮುಟ್ಟಿ ನೋಡಿಕೊಳ್ಳಿ" ಎಂದು ಸಾಮಾಜಿಕ ಹೋರಾಟಗಾರ್ತಿ ಮಲ್ಲಿಗೆ...

ವಿಟ್ಲದಲ್ಲಿ ಹೆಸರಿಗಷ್ಟೇ ಸಮುದಾಯ ಆಸ್ಪತ್ರೆ: ಸಿಬ್ಬಂದಿಗಳ ಕೊರತೆ, ರೋಗಿಗಳಿಗೆ ಬಳಕೆಯಾಗದ ಮೂಲ ಸೌಕರ್ಯ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಹೆಸರಿಗೆ ಮಾತ್ರ ಸಮುದಾಯ ಆಸ್ಪತ್ರೆ ಇದೆ. ಇಲ್ಲಿಗೆ ಬರುವ ರೋಗಿಗಳ ಸಂಖ್ಯೆಯೂ ಹೆಚ್ಚಾಗಿದೆ. ಆದರೆ ವೈದ್ಯಾಧಿಕಾರಿ ಸೇರಿದಂತೆ ಹಲವು ಹುದ್ದೆಗಳು ಖಾಲಿ ಇದ್ದರೆ, ಇನ್ನೊಂದೆಡೆ...

ದಕ್ಷಿಣ ಕನ್ನಡ | ಸೇತುವೆ ಮುಚ್ಚಿ ಎರಡು ವರ್ಷ ಕಳೆದರೂ ದುರಸ್ತಿ, ನಿರ್ಮಾಣ ಪ್ರಕ್ರಿಯೆ ನಡೆಸಿಲ್ಲ: ಮುನೀರ್‌ ಕಾಟಿಪಳ್ಳ ಆರೋಪ

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ, ಉಡುಪಿ ಜಿಲ್ಲೆಯ ಕಾಪು ತಾಲೂಕುಗಳ ಗಡಿಯಲ್ಲಿರುವ ಪಲಿಮಾರು ಹಾಗೂ ಬಳ್ಕುಂಜೆ ಗ್ರಾಮಗಳಿಗೆ ಕೊಂಡಿಯಾಗಿ ಶಾಂಭವಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಸೇತುವೆಯನ್ನು ಸಂಚಾರಕ್ಕೆ ಮುಚ್ಚಿ ಎರಡು ವರ್ಷ ಕಳೆದರೂ...

ಬೆಳ್ತಂಗಡಿ | ಪೃಥ್ವಿ ಆಭರಣ ಮಳಿಗೆಯ ವ್ಯವಸ್ಥಾಪಕನಿಂದ ಮೂವರು ವಿದ್ಯಾರ್ಥಿಗಳಿಗೆ ಹಲ್ಲೆ: ಎಫ್‌ಐಆರ್ ದಾಖಲು

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಂ ವಿದ್ಯಾರ್ಥಿಗಳಿಗೆ ಆಭರಣ ಮಳಿಗೆಯ ವ್ಯವಸ್ಥಾಪಕನೋರ್ವ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ ವ್ಯವಸ್ಥಾಪಕನಾಗಿರುವ...

ಈ ಹೊತ್ತಿನ ಪ್ರಮುಖ ಸುದ್ದಿ