ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಐದು ಮೌಲ್ಯಗಳನ್ನು ಅಳವಡಿಸಿಕೊಂಡಲ್ಲಿ ಖಂಡಿತವಾಗಿಯೂ ಯಶಸ್ವಿ ಸಾಧಿಸಬಹುದು ಎಂದು ಬರಕಾ ಇಂಟರ್ ನ್ಯಾಷನಲ್ ಶಾಲೆಯ ಪ್ರಾಂಶುಪಾಲ ಬಿ ಎಸ್ ಶರ್ಫುದ್ದೀನ್ ಉದಾಹರಣೆಗಳ ಮೂಲಕ ವಿವರಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ...
ರಸ್ತೆ ದುರಸ್ತಿಗಾಗಿ ಪ್ರತಿಭಟನೆ ನಡೆಸಿದ್ದಕ್ಕೆ ಪೊಲೀಸರು ಎಫ್ಐಆರ್ ದಾಖಲಿಸಿದ ಪರಿಣಾಮ ಆಕ್ರೋಶ ಭುಗಿಲೆದ್ದಿದ್ದು, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರನ್ನು ವರ್ಗಾಯಿಸಬೇಕೆಂದು ಡಿವೈಎಫ್ಐ ಕಾರ್ಯಕರ್ತರು ಮಂಗಳೂರು ನಗರದ ರಾವ್ ಅಂಡ್ ರಾವ್ ವೃತ್ತದಲ್ಲಿ...
ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರವಾಲ್, ಮಂಗಳೂರು, ಸುರತ್ಕಲ್ ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಶಾಂತಿಯುತ ಧರಣಿ ನಡೆಸಿದ್ದು ಅಪರಾಧ ಎಂದು ಹೇಳಿ ಮೊಕದ್ದಮೆ ಹೂಡಿದ್ದಾರೆ. ಕಾವೂರು ಪೊಲೀಸ್ ಠಾಣೆಯಲ್ಲಿ "ಮುನೀರ್ ಕಾಟಿಪಳ್ಳ" ಎಂದು...
ಗೆಳೆಯನ ಮನೆಗೆ ಬಂದಿದ್ದ ಮೂವರು ಯುವಕರು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವೇಣೂರಿನ ಬರ್ಕಜೆ ಎಂಬಲ್ಲಿ ನಡೆದಿದೆ.
ಮೃತ ಯುವಕರನ್ನು ಸೂರಜ್ (19), ಜೈಸನ್ (19)...
ಪ್ರಜಾ ಧ್ವನಿ ಕರ್ನಾಟಕದ ವತಿಯಿಂದ 1949 ನವೆಂಬರ್ 26 ಸಂವಿಧಾನದ ಸಮರ್ಪಣಾ ದಿನ ನೆನಪಿನ ಪ್ರಯುಕ್ತ ನವಂಬರ್ 27 ಬುಧವಾರದಂದು ರಾಷ್ಟ್ರಧ್ವಜ ಗೌರವ ಯಾತ್ರೆಯು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಾದ್ಯಂತ ಹಮ್ಮಿಕೊಳ್ಳಲಾಗಿದೆ...
ಕಲ್ಲಡ್ಕ ಅಬ್ರಾಡ್ ಫೋರಂ ವತಿಯಿಂದ ಗಲ್ಫ್ ಎನ್.ಆರ್. ಐ ಮೀಟ್ ಸಭೆಯು ಸೌದಿ ಅರೇಬಿಯಾದ ದಮ್ಮಾಮ್‌ನ ದಿಲ್ಮುನ್ ರೆಸಾರ್ಟ್‌ನಲ್ಲಿ ನಡೆಯಿತು.
ಸಮಾವೇಶದಲ್ಲಿ ಸೌದಿ ಅರೇಬಿಯಾದ ವಿವಿಧ ಪ್ರಾಂತ್ಯಗಳು, ಭಾರತ, ದುಬೈ, ಬಹರೈನ್‌ನಿಂದ ಅತಿಥಿಗಳು ಭಾಗವಹಿಸಿದ್ದರು....
ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ, ಪೊಲೀಸರು, ಅಧಿಕಾರಿಗಳೊಂದಿಗೆ ಜಗಳ ಮಾಡಿ ಸುದ್ದಿಯಾಗುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣವಾಗಿರುವುದು ಅವರು...
ಅಮಾಯಕ ಯುವಕನೊಬ್ಬ ತನ್ನ ವಿನೂತನ ಶೈಲಿಯ 'ಶ್ರೇಡೆಡ್ ಪ್ಯಾಂಟ್' ಧರಿಸಿ ಮಾರುಕಟ್ಟೆಗೆ ಹೋದಾಗ ಮೂವರು ಪುಂಡರು ಆತನನ್ನು ತಡೆದು ನಿಲ್ಲಿಸಿದ್ದಲ್ಲದೇ, ಆತನ ಎರಡೂ ಕೈಗಳನ್ನು ಬಲವಂತವಾಗಿ ಹಿಡಿದು ಪ್ಯಾಂಟಿಗೆ ಗೋಣಿಚೀಲದ ಸೂಜಿಯಿಂದ ಹೊಲಿಗೆ...
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ದೇರಳಕಟ್ಟೆಯಲ್ಲಿರುವ ಕಣಚೂರು ಮ್ಯಾನೇಜ್‌ಮೆಂಟ್ ಆ್ಯಂಡ್ ಸೈನ್ಸ್ ಕಾಲೇಜಿನಲ್ಲಿ 'ಶೋಧ: ಹಂಟಿಂಗ್ ಫಾರ್ ಟ್ಯಾಲೆಂಟ್ಸ್ 2024' ಅಂತರ ಕಾಲೇಜು ಮಟ್ಟದ ಸ್ಪರ್ಧೆಯನ್ನು ಗುರುವಾರ ಆಯೋಜಿಸಲಾಗಿತ್ತು.
ಅಂತರ ಕಾಲೇಜು ಮಟ್ಟದ...
ಖ್ಯಾತ ಪತ್ರಕರ್ತ, ಲೇಖಕ, ಚಿಂತಕ ಹಾಗೂ 'ದಲಿತ್ ವಾಯ್ಸ್' ನಿಯತಕಾಲಿಕದ ಸ್ಥಾಪಕ ಸಂಪಾದಕ ವಿ ಟಿ ರಾಜಶೇಖರ್ (93) ಅವರು ಬುಧವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೆಲವು ವರ್ಷಗಳಿಂದ ಮಂಗಳೂರಿನ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅನುಭವಿ ಪತ್ರಕರ್ತ ಭುವನೇಂದ್ರ ಪುದುವೆಟ್ಟು (42) ಅವರು ಅನಾರೋಗ್ಯದಿಂದ ನ.19ರಂದು ನಿಧನರಾದರು.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ...
ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್‌ನಲ್ಲಿ ನಡೆದಿದೆ.
ಮೈಸೂರು ಮೂಲದ ಯುವತಿಯರು ಉಚ್ಚಿಲ ಬೀಚ್ ಬಳಿಯ ರೆಸಾರ್ಟ್ನ ಈಜುಕೊಳದಲ್ಲಿ ಈಜಾಡುವಾಗ...