ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ಡಿಸೆಂಬರ್ 3 ಮತ್ತು 4ರಂದು ನಡೆಯಲಿರುವ 'ಬಹುಸಂಸ್ಕೃತಿ ಉತ್ಸವ'ದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಬಿಡುಗಡೆಗೊಳಿಸಿದರು.
ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ...
ಕರ್ನಾಟಕ ಸೇರಿ ದೇಶಾದ್ಯಂತ ವಕ್ಫ್ ಆಸ್ತಿ ವಿಚಾರ ಚರ್ಚೆ ನಡೆಯುತ್ತಿರುವಾಗಲೇ ಮಂಗಳೂರು ಹೊರವಲಯದ ಮಳಲಿ ಮಸೀದಿಯ ವಿವಾದಕ್ಕೆ ಸಂಬಂಧಿಸಿ ಪಹಣಿ ಪತ್ರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂಬ ಹಿಂದೂ ಸಂಘಟನೆಗಳ ಮನವಿಯನ್ನು ಮಂಗಳೂರು ಸಹಾಯಕ...
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಪ್ರಸಕ್ತ ಅವಧಿಗೆ ಮೂವರನ್ನು ಸಹ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಬ್ಯಾರಿ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಅಧ್ಯಕ್ಷ...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ನಗರಗಳು ಮತ್ತು ಪ್ರಮುಖ ರಸ್ತೆಗಳಲ್ಲಿ ರಸ್ತೆ ಗುಂಡಿಗಳದ್ದೇ ಹಾವಳಿ ಹೆಚ್ಚಾಗಿದೆ. ಗುಂಡಿಗಳಿಲ್ಲದ ರಸ್ತೆಗಳಿಲ್ಲ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಗುಂಡಿಗಳ ವಿರುದ್ಧ ಹಲವರು ನಾನಾ...
ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡು ಬದುಕುತ್ತಿದ್ದ ವೃದ್ಧ ದಂಪತಿಗಳ ಮನೆಯನ್ನು ಅಧಿಕಾರಿಗಳು ಏಕಾಏಕಿ ಧ್ವಂಸಗೊಳಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಮನೆ ಕಳೆದುಕೊಂಡು ನಿರಾಶ್ರಿತರಾಗಿರುವ ದಂಪತಿ, ಅಧಿಕಾರಿಗಳು ನಮ್ಮನ್ನು...
ಅಸಮರ್ಪಕ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ವೇಳೆ ಟ್ಯಾಂಕರ್‌ವೊಂದರ ಅಡಿಗೆ ಬಿದ್ದ ಪರಿಣಾಮ, ಹಿಂಬದಿ ಸವಾರರಾಗಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು...
ಯುವತಿಯೋರ್ವಳನ್ನು ಭೇಟಿ ಮಾಡಲೆಂದು ಬಂದಿದ್ದ ಯುವಕನೋರ್ವನನ್ನು ಹಗ್ಗದಿಂದ ಕಂಬಕ್ಕೆ ಕಟ್ಟಿ ಹಾಕಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ನಡೆದಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲ...
ಮಂಗಳೂರು ನಗರದ ಲೇಡಿಗೋಷನ್ ಹೆರಿಗೆ ಅಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಬಾಣಂತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.
ಉಡುಪಿ ಜಿಲ್ಲೆಯ ಕಾರ್ಕಳದ ರಂಜಿತಾ ಆಚಾರ್ಯ(28) ಮೃತರು ಎಂದು ತಿಳಿದುಬಂದಿದೆ.
ರಂಜಿತಾ ಅವರಿಗೆ ಅವಧಿಗೆ ಮೊದಲೇ...
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಹಂಡೇಲು ಬಳಿ ಖಾಸಗಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಭೀಕರ ಅಪಘಾತ ನಡೆದಿದ್ದು, ದ್ವಿಚಕ್ರ ವಾಹನದ ಮೇಲೆ ಹರಿದು ತಾಯಿ-ಮಗಳು ಗಂಭೀರ ಗಾಯಗೊಂಡ ಘಟನೆ ಸೋಮವಾರ...
ಪತ್ನಿಯ ವಿವಾಹೇತರ ಸಂಬಂಧಕ್ಕೆ ಬೇಸತ್ತ ಪತಿರಾಯನೊಬ್ಬ ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದಾಗ ಸ್ಥಳೀಯ ಮುಸ್ಲಿಮರು ಮಗುವಿನ ಸಹಿತ ಇಬ್ಬರನ್ನೂ ರಕ್ಷಿಸಿದ ಘಟನೆ ರವಿವಾರ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಗುರುಪುರ...
ಕೆಲವೊಂದು ಸಮಸ್ಯೆಗಳನ್ನು ಪರಿಹರಿಸಲು ಎಷ್ಟೇ ಗೋಗರೆದರೂ ಕೂಡ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸುವುದೇ ಇಲ್ಲ. ಸಂಬಂಧಪಟ್ಟವರು ಸ್ಪಂದನೆ ನೀಡಬೇಕು ಎಂದಾದರೆ ಏನಾದರೊಂದು ಅವಘಡ ಸಂಭವಿಸಬೇಕು ಅಥವಾ ಜನರೇ ಸ್ವಯಂಪ್ರೇರಿತವಾಗಿ ಬೀದಿಗಳಿಯಬೇಕಾದಂತಹ ಪರಿಸ್ಥಿತಿ ಬರಬೇಕು.
ಸದ್ಯ ದಕ್ಷಿಣ...
ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಚೆಂಬುಗುಡ್ಡೆ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮಹಿಳೆಯು ದಾರುಣವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿಯ ವತಿಯಿಂದ ಶನಿವಾರ ತಡರಾತ್ರಿ ಚೆಂಬುಗುಡ್ಡೆಯಲ್ಲಿ ನಾಗರಿಕರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ...