ಅಸಮರ್ಪಕ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ವೇಳೆ ಟ್ಯಾಂಕರ್‌ವೊಂದರ ಅಡಿಗೆ ಬಿದ್ದ ಪರಿಣಾಮ, ಹಿಂಬದಿ ಸವಾರರಾಗಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ಮಂಗಳೂರು ನಗರದ ಸಮೀಪದ ತೊಕ್ಕೊಟ್ಟುವಿನಲ್ಲಿ...
"ವ್ಯಕ್ತಿಯು ಹುಟ್ಟಿನಿಂದ ಶ್ರೇಷ್ಠನಾಗುವುದಿಲ್ಲ, ಬದಲಾಗಿ ಕರ್ಮದಿಂದ ಶ್ರೇಷ್ಠನಾಗುತ್ತಾನೆ ಎಂದು ಪ್ರತಿಪಾದಿಸಿದ ಪ್ರವಾದಿಯವರು ವ್ಯಕ್ತಿ ನಿರಪೇಕ್ಷಿತ ಸಮಾಜವನ್ನು ಬೆಳೆಸಿದರು. ನಾವು ಇಸ್ಲಾಮನ್ನು ಅರಿಯಬೇಕಾದುದು ರಾಜಕೀಯದಿಂದಲ್ಲ, ಬದಲಾಗಿ ಇಸ್ಲಾಮಿನ ಸಂದೇಶಗಳಿಂದ ಎಂಬುದನ್ನು ಜನರಿಗೆ ನಾವು ತಿಳಿಸಬೇಕಾದ...
ಮೂರು ವರ್ಷಗಳ ಹಿಂದೆ 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಮೂವರು ಕಾಮುಕ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಮಂಗಳೂರಿನಲ್ಲಿ ಕೃತ್ಯೆ ಎಸಗಿದ್ದ ಜಯಸಿಂಗ್, ಮುಕೇಶ್ ಸಿಂಗ್...
'ಆಮಿ ಆನಿ ಆಮ್ಚಿಂ' ಸಂಸ್ಥೆಯ ವತಿಯಿಂದ ಇದೇ ನವೆಂಬರ್ 9 ಮತ್ತು 10ರಂದು ಮಂಗಳೂರು ನಗರದ ಕೆಲರಾಯ್ ಚರ್ಚ್ ವಠಾರದಲ್ಲಿ ಕರಾವಳಿಯ ಅತಿ ದೊಡ್ಡ ಬ್ರಾಸ್ ಬ್ಯಾಂಡ್ ಹಬ್ಬದ ಗ್ರ್ಯಾಂಡ್ ಫಿನಾಲೆ 'ಪೆಪೆರೆ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಅನುಗ್ರಹ ಮಹಿಳಾ ಕಾಲೇಜಿನಲ್ಲಿ 2024- 25 ನೇ ಸಾಲಿನ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಂತಾರಾಷ್ಟ್ರೀಯ ಓಟಗಾರ್ತಿ ,ಏಕಲವ್ಯ ಮತ್ತು ದಸರಾ...
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆಯೋ ಅಥವಾ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆಯೋ ಎಂಬ ಅನುಮಾನವು ಪ್ರಗತಿಪರ ವಲಯದಲ್ಲಿ ಕೇಳಿಬರತೊಡಗಿದೆ. ಇದಕ್ಕೆ ಕಾರಣ, ಮಂಗಳೂರಿನಲ್ಲಿ ಇತ್ತೀಚೆಗೆ ಪ್ಯಾಲೆಸ್ತೀನ್ ಪರ ಶಾಂತಿಯುತ ಪ್ರತಿಭಟನೆ ನಡೆಸಿದವರ ಮೇಲೆ ಮಂಗಳೂರು...
'ಪ್ರವಾದಿ ಮುಹಮ್ಮದ್(ಸ)ರವರು ಪರಿಚಯಿಸಿದ ಆದರ್ಶ ಸಮಾಜ ಮತ್ತು ಇಂದಿನ ಸವಾಲುಗಳು' ಎಂಬ ಧ್ಯೇಯವಾಕ್ಯದೊಂದಿಗೆ ನವಂಬರ್ 8 ಶುಕ್ರವಾರದಂದು ಮಂಗಳೂರಿನ ಪುರಭವನದಲ್ಲಿ ಸಾರ್ವಜನಿಕ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ನಗರ...
ಸಾಮಾನ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆ ಎಂದರೆ ಬುದ್ಧಿವಂತರ ಜಿಲ್ಲೆಯ ಎಂಬ ಹೆಸರಿನ ಜೊತೆಗೆ ಕೋಮುವಾದಿಗಳ ಪ್ರಯೋಗ ಶಾಲೆ ಎಂಬ ಅಪಕೀರ್ತೀಯೂ ಸಾಕಷ್ಟು ವರ್ಷಗಳಿಂದ ಕೇಳಿರುತ್ತೇವೆ. ಎಲ್ಲ 'ಪ್ರಯೋಗ ಶಾಲೆ'ಗಳ ನಡುವೆಯೂ ಕೂಡ ಸೌಹಾರ್ದತೆ...
ಕರ್ನಾಟಕ ರಾಜ್ಯದ 69ನೇ ರಾಜ್ಯೋತ್ಸವದ ಸಂಭ್ರಮದ ನಡುವೆ ಕಾಸರಗೋಡು ಕನ್ನಡ ಮಕ್ಕಳ ಕೊರಗು ಕೊನೆಯಾಗದಿರುವುದು ವಿಷಾದನೀಯ ಸಂಗತಿ ಎಂದು ಮಾಜಿ ಶಾಸಕಿ, ಕರಾವಳಿ ವಾಚಕಿಯರ ಮತ್ತು ಲೇಖಕಿಯರ ಸಂಘದ ಅಧ್ಯಕ್ಷೆ ಶಕುಂತಲಾ ಶೆಟ್ಟಿ...
ನಕಲಿ ವಿಳಾಸ ನೀಡುವ ಮೂಲಕ ಭಾರೀ ಮೌಲ್ಯದ ಸರಕುಗಳನ್ನು ಆನ್‌ಲೈನ್ ಮೂಲಕ ಆರ್ಡರ್ ಮಾಡಿ ಅಮೆಜಾನ್ ಕಂಪೆನಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ...
ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಗೂಡುದೀಪಗಳನ್ನು ಮಾಡುವವರೇ ಅತಿ ವಿರಳ. ಆದರೆ, ಅಂತಿಮ ವರ್ಷದ ಎಂಜಿನಿಯರಿಂಗ್ ಓದುತ್ತಿರುವ ಮುಸ್ಲಿಂ ವಿದ್ಯಾರ್ಥಿ ಅಶ್ಫಾಕ್ ಎಂಬವರು ದೀಪಾವಳಿ ಮತ್ತು ಗೂಡುದೀಪದ ಮೇಲೆ ಅತಿಯಾದ ಪ್ರೀತಿ ಇಟ್ಟುಕೊಂಡಿದ್ದಾರೆ. ಈ...
ಮುಡಿಪು ಮತ್ತು ಅಸೈಗೋಳಿ ಮಧ್ಯೆ ಹಾದು ಹೋಗುವ ಜಿಲ್ಲಾ ಮುಖ್ಯ ರಸ್ತೆಯನ್ನು ಸಮರ್ಪಕವಾಗಿ ದುರಸ್ತಿಗೊಳಿಸಲು ಆಗ್ರಹಿಸಿ ಡಿವೈಎಫ್ಐ ಮುಡಿಪು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡರಾದ ರಝಾಕ್ ಮೊಂಟೆಪದವು, ಮುಡಿಪು ಮುಖ್ಯ...