ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ರಸ್ತೆಯ ಪಕ್ಕದಲ್ಲಿದ್ದ ಬೃಹತ್ ದೂಪದ ಮರ ಬಿದ್ದು ದ್ವಿಚಕ್ರ ಸವಾರ ಸ್ಧಳದಲ್ಲೇ ಮೃತಪಟ್ಟ ಘಟನೆ ನ. 2 ರಂದು ಶನಿವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ...
ಕಳೆದ ವಾರ ಮಂಗಳೂರು ತಾಲೂಕಿನ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಟೀಲು ಕೊಂಡೆ ಮೂಲದ ಸರಕಾರಿ ಆಸ್ಪತ್ರೆಯ ಹಿಂಭಾಗದ ನೀರಿನ ಟ್ಯಾಂಕ್ ಬಳಿ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದ ಸ್ಥಳೀಯ ನಿವಾಸಿ ತಾರಾನಾಥ ಕೊಲೆಗೆ...
ಕನ್ನಡ ರಾಜ್ಯೋತ್ಸವದ ದಿನವಾದ ನವಂಬರ್ 1ರಂದು 'ಉತ್ತಮ ಭವಿಷ್ಯಕ್ಕಾಗಿ' ಎಂಬ ಟ್ಯಾಗ್ ಲೈನ್‌ನೊಂದಿಗೆ ಪ್ರಜಾಧ್ವನಿ ಎಂಬ ಸಂಘಟನೆಯು ಲಾಂಛನ ಬಿಡುಗಡೆ ಮೂಲಕ ವಿದ್ಯುಕ್ತವಾಗಿ ಉದ್ಘಾಟನೆಗೊಂಡಿತು.
ಸಂಪಾಜೆ ಕಲ್ಲುಗುಂಡಿ ಸಹಕಾರಿ ಕೃಷಿಪತ್ತಿನ ಸಂಘದಲ್ಲಿ ರಾಜ್ಯೋತ್ಸವದ ಧ್ವಜಾರೋಹಣವನ್ನು...
ನಿರ್ಲಕ್ಷ್ಯದಿಂದ ಬೈಕ್ ಚಲಾಯಿಸಿದ ಪರಿಣಾಮ ಸವಾರನೋರ್ವ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉಳ್ಳಾಲ ನೇತ್ರಾವತಿ ಸೇತುವೆ ಬಳಿ...
ಯುಎಇಯಲ್ಲಿ ಪ್ರತಿಷ್ಠಿತ ಉದ್ಯಮ, ಶಿಕ್ಷಣ ಸಮೂಹ ಕಟ್ಟಿ ಬೆಳೆಸಿರುವ ಮಂಗಳೂರಿನ ಡಾ. ತುಂಬೆ ಮೊಯ್ದಿನ್ ಅವರಿಗೆ 2024ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ.
ಹೊರನಾಡು - ಹೊರದೇಶ ವಿಭಾಗದಲ್ಲಿ ಡಾ ತುಂಬೆ ಮೊಯ್ದಿನ್...
ಸರಕಾರಿ ಶಾಲೆಗಳಲ್ಲಿ ಸರಕಾರಿ ಸಂಬಂಧಿತ ಕಾರ್ಯಕ್ರಮಗಳನ್ನು ಮಾತ್ರ ನಡೆಸಬೇಕು. ಸಾರ್ವಜನಿಕ ಕಾರ್ಯಕ್ರಮಗಳಿಗೆ ಶಾಲೆಯ ಆವರಣವನ್ನು ಬಳಕೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ...
ಪ್ರವಾಸಿಗರ ನೆಚ್ಚಿನ ತಾಣವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ವಾಮಂಜೂರಿನಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಬುಧವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಎಲೆಕ್ಟ್ರಿಕ್ ವಾಹನಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.
ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್...
ಮಂಗಳೂರು ನಗರದ ಉಳ್ಳಾಲ ಮತ್ತು ಸುತ್ತಮುತ್ತಲಿನ ಸಾವಿರಾರು ನಾಗರಿಕರ ಜ್ಞಾನದಾಹವನ್ನು ತಣಿಸುತ್ತಿದ್ದ ಉಳ್ಳಾಲ ನಗರ ಸಭೆಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಸಾರ್ವಜನಿಕ ಗ್ರಂಥಾಲಯ ಕಟ್ಟಡವನ್ನು ಬೇರೆಡೆಗೆ ಸ್ಥಳಾಂತರಿಸಬಾರದು. ಇರುವಲ್ಲಿಯೇ ಸುಸಜ್ಜಿತವಾಗಿ ನವೀಕರಣಗೊಳಿಸಬೇಕು ಎಂದು ಆಗ್ರಹಿಸಿ...
ಗ್ರಾಮೀಣ ಭಾಗದ ಜನರ ಸಮಸ್ಯೆಗಳ ಬಗ್ಗೆ ಪ್ರಜಾಪ್ರಭುತ್ವದ ನಾಲ್ಕನೆ ಅಂಗವೆಂದು ಪರಿಗಣಿಸಲ್ಪಟ್ಟ ಮಾಧ್ಯಮ ರಂಗದ ಪ್ರತಿನಿಧಿಗಳು ಗಮನ ಹರಿಸಿ,ನಿವಾರಣೆಗೆ ನಿರಂತರವಾಗಿ ಪ್ರಯತ್ನಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್...
ಪ್ರಧಾನಿ ನರೇಂದ್ರ ಮೋದಿಯವರೇ ನೀವು ಒಂದು ದೇಶ-ಒಂದು ಚುನಾವಣೆ ಎನ್ನುವುದನ್ನು ಪಕ್ಕಕ್ಕಿಟ್ಟು, ಶ್ರಮ ಜೀವಿಗಳಿಗೆ ಒಂದೇ ರೀತಿಯ ವೇತನ ನೀಡಿ. ನಿಮಗೆ ತಾಕತ್ತಿದ್ದರೆ ಜನರನ್ನು ಬೆಲೆ ಏರಿಕೆಯಿಂದ ಕಾಪಾಡಿ ಎಂದು ಭಾರತ ಕಮ್ಯೂನಿಸ್ಟ್...
ಅಮೆರಿಕವನ್ನು ಮೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರು ಪ್ಯಾಲೆಸ್ತೀನ್‌ನಲ್ಲಿ ನರಮೇಧ ನಡೆಸುತ್ತಿರುವ ಇಸ್ರೇಲ್‌ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ(ಸಿಪಿಐಎಂ) ಪ್ರಧಾನ ಕಾರ್ಯದರ್ಶಿ ಯಾದವ್ ಶೆಟ್ಟಿ ಆರೋಪಿಸಿದರು.
ಭಾರತ ಕಮ್ಯೂನಿಸ್ಟ್ ಪಕ್ಷ(ಸಿಪಿಐಎಂ)ದಿಂದ ದಕ್ಷಿಣ ಕನ್ನಡ...
ಪುಂಡರ ಎರಡು ಗುಂಪುಗಳು ತಲವಾರ್ ಹಿಡಿದು, ಹೊಡೆದಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮೆಮಾರ್‌ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ...