ದಕ್ಷಿಣ ಕನ್ನಡ

ಮಂಗಳೂರು | ಕೆಪಿಟಿ ಬಳಿ ಭೀಕರ ಅಪಘಾತ: ಲಾರಿ ಚಾಲಕನ ಅಚಾತುರ್ಯಕ್ಕೆ ಬೈಕ್ ಸವಾರ ಗಂಭೀರ

ಲಾರಿ ಚಾಲಕನ ಅಚಾತುರ್ಯಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕೆಪಿಟಿ ಬಳಿ ನಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ನಿವಾಸಿ ತಲಪಾಡಿ ಕಿನ್ಯಾ ಮೂಲದ ಅಶೋಕ್(44)...

ದಕ್ಷಿಣ ಕನ್ನಡ | ವಿವಿ ಪದವಿ ಘಟಕ ಕಾಲೇಜುಗಳನ್ನು ರಾಜ್ಯ ಸರ್ಕಾರದ ಅಧೀನಕ್ಕೆ ಪಡೆಯುವಂತೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿವಿ ಪದವಿ ಘಟಕ ಕಾಲೇಜುಗಳನ್ನು ರಾಜ್ಯ ಸರ್ಕಾರದ ಅಧೀನಕ್ಕೆ ಪಡೆಯಲು ನಿರ್ಣಯ ಕೈಗೊ‌ಳ್ಳುವಂತೆ ಆಗ್ರಹಿಸಿ ಹೋರಾಟ ಸಮಿತಿಯಿಂದ ಮಂಜನಾಡಿ, ಸಜಿಪನಡು ಗ್ರಾಮ ಪಂಚಾಯಿತಿಗಳಿಗೆ ಮನವಿ ಮಾಡಿದರು. ಪ್ರಬಲ ಜನಾಭಿಪ್ರಾಯದಿಂದಾಗಿ...

ಕರಾವಳಿ | ಸಂಘಪರಿವಾರದ ವಿವಾದದ ನಡುವೆಯೂ ಮುಸ್ಲಿಮರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆದ ಹಿಂದೂಗಳು

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ ಸಿ ರೋಡ್‌ನಲ್ಲಿ ಸಂಘಪರಿವಾರದ ವಿವಾದದ ನಡುವೆಯೂ ಹಿಂದೂ ಬಾಂಧವರು ಮೀಲಾದುನ್ನಬಿಯ ಮೆರವಣಿಗೆಯಲ್ಲಿ ಸಾಗಿ ಬಂದ ಮುಸ್ಲಿಮರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...

ಬಂಟ್ವಾಳ | ಪ್ರಚೋದನಾಕಾರಿ ಹೇಳಿಕೆ ಖಂಡಿಸಿ ಸಂಘಪರಿವಾರ ಪ್ರತಿಭಟನೆ: ಬಿಗಿ ಬಂದೋಬಸ್ತ್‌

ಮೀಲಾದುನ್ನಬಿ ವಿಚಾರವಾಗಿ ಆರಂಭಗೊಂಡ ಸೋಷಿಯಲ್ ಮೀಡಿಯಾ ವಾಗ್ವಾದದಿಂದಾಗಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ ಸಿ ರೋಡ್‌ನಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಈದ್ ಮೀಲಾದ್ ಮೆರವಣಿಗೆಗೆ ಸಂಬಂಧಿಸಿದಂತೆ ಬಂಟ್ವಾಳ ಪುರಸಭಾ ಮಾಜಿ...

ಮಂಗಳೂರು | ಅಪಘಾತದ ವೇಳೆ ತಾಯಿಯನ್ನು ರಕ್ಷಿಸಿದ್ದ ಬಾಲಕಿಗೆ ಜಿಲ್ಲಾಧಿಕಾರಿ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ನಡೆದ ಅಪಘಾತದ ವೇಳೆ ಸಮಯಪ್ರಜ್ಞೆ ಮೆರೆದು ಕೂಡಲೇ ತಾಯಿಯನ್ನು ರಕ್ಷಿಸಿದ್ದ ವಿದ್ಯಾರ್ಥಿನಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಮ್ಮ ಕಚೇರಿಯಲ್ಲಿ...

ದ‌.ಕನ್ನಡ | ಗಣೇಶೋತ್ಸವ ಶೋಭಾಯಾತ್ರೆಯ ವೇಳೆ ತಿಂಡಿ-ತಿನಿಸು ನೀಡಬೇಡಿ: ಮಸೀದಿಗೆ ಭಜನಾ ಮಂದಿರದಿಂದ ಪತ್ರ!

ಹಿಂದೂಗಳ ಗಣೇಶ ಚೌತಿ ಹಬ್ಬ ಹಾಗೂ ಪ್ರವಾದಿ ಮುಹಮ್ಮದರ ಜನ್ಮದಿನದ ಅಂಗವಾಗಿ ಮುಸ್ಲಿಮರು ಆಚರಿಸುವ ಮೀಲಾದುನ್ನಬಿ ಸಾಧಾರಣವಾಗಿ ಎಲ್ಲ ವರ್ಷ ಆಸುಪಾಸಿನ ದಿನಗಳಲ್ಲಿ ನಡೆಯುತ್ತಾ ಬಂದಿದೆ. ಈ ಎರಡೂ ಸಂಭ್ರಮಾಚರಣೆಯ ವೇಳೆ ಶೋಭಾಯಾತ್ರೆ...

ಬಂಟ್ವಾಳ | ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿ, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ಸೆ.7ರ ಶನಿವಾರ ನಡೆದಿದೆ. ಪೆರ್ನೆ ಸಮೀಪದ...

ಮಂಗಳೂರು | ಶೀಘ್ರದಲ್ಲೇ ‘ಬ್ಯಾರಿ ಭವನ’ಕ್ಕೆ ಶಂಕುಸ್ಥಾಪನೆ: ಸ್ಪೀಕರ್ ಯು ಟಿ ಖಾದರ್

ಆರು ಕೋಟಿ ಅನುದಾನದಲ್ಲಿ ಬ್ಯಾರಿ ಭವನ ನಿರ್ಮಾಣವಾಗಲಿದ್ದು, ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ವಿಧಾನಸಭಾ ಸ್ಪೀಕ‌ರ್ ಯು ಟಿ ಖಾದರ್ ಹೇಳಿದರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ನಗರದ ಪುರಭವನದ ಮರ್ಹೂಂ ಎಂ.ಜಿ.ರಹೀಂ...

ಮಂಗಳೂರು | ಹಿರಿಯ ತುಳು ಕಲಾವಿದ ದೇವದಾಸ್ ಕಾಪಿಕಾಡ್‌ರನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಜೆಪಿ!

ಬಿಜೆಪಿಯವರ ಒಂದು ಸಂದೇಶವು ಕರಾವಳಿ ಭಾಗದ ಹಿರಿಯ ತುಳು ಕಲಾವಿದ, ನಿರ್ದೇಶಕ ದೇವದಾಸ್ ಕಾಪಿಕಾಡ್‌ರನ್ನು ಇಕ್ಕಟ್ಟಿಗೆ ಸಿಲುಕಿಸಿದ ಬೆಳವಣಿಗೆ ನಡೆದಿದೆ. ಕೊನೆಗೆ ಖುದ್ದು 'ತೆಲಿಕೆದ ಬೊಳ್ಳಿ'ಯೇ ಸ್ಪಷ್ಟನೆ ನೀಡಬೇಕಾದ ಅನಿವಾರ್ಯತೆ ಒದಗಿಬಂತು. ಕಾರಣ ಇಷ್ಟೇ....

ಮಂಗಳೂರು | ಸಾರ್ವಜನಿಕರ ಎದುರಲ್ಲೇ ಹೊಡೆದಾಡಿಕೊಂಡ ಖಾಸಗಿ ಬಸ್‌ ಸಿಬ್ಬಂದಿ: ವಿಡಿಯೋ ವೈರಲ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಖಾಸಗಿ ಸಿಟಿ ಬಸ್‌ ಸಿಬ್ಬಂದಿಗಳು ಸಾರ್ವಜನಿಕರ ಎದುರಲ್ಲೇ ಹೊಡಿದಾಡಿಕೊಂಡ ಘಟನೆ ನಡೆದಿದೆ. ಘಟನೆಯ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ಘಟನೆಯು ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಓವರ್...

ಕರಾವಳಿ ಸೇರಿ ರಾಜ್ಯದ 10 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುರುವಾರ ಮಳೆ ಮುಂದುವರಿಯಲಿದ್ದು, ರಾಜ್ಯದ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು 'ಯೆಲ್ಲೋ ಅಲರ್ಟ್' ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ,...

ಮಂಗಳೂರು | ರಿಕ್ಷಾ ಪಾರ್ಕ್‌ನ ಕ್ಯೂನಲ್ಲಿರುವಾಗಲೇ ಚಾಲಕ ಹೃದಯಾಘಾತದಿಂದ ಮೃತ್ಯು

ಮಂಗಳೂರು ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ಹೃದಯಾಘಾತದಿಂದ ಇಕ್ಬಾಲ್ (47) ಎಂಬವರು ಮೃತಪಟ್ಟಿದ್ದಾರೆ. ಮಂಗಳವಾರ ರಿಕ್ಷಾ ಪಾರ್ಕ್ ನಲ್ಲಿ ಕ್ಯೂನಲ್ಲಿರುವಾಗಲೇ ಇಕ್ಬಾಲ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ...

ಈ ಹೊತ್ತಿನ ಪ್ರಮುಖ ಸುದ್ದಿ