ವೆನ್ಲಾಕ್ ಆಸ್ಪತ್ರೆಯಲ್ಲಿನ 50 ಬೆಡ್ ಆಯುಷ್ ಆಸ್ಪತ್ರೆಯ ಉಪಕರಣ ಖರೀದಿಗೆ 28 ಲಕ್ಷ ವೆಚ್ಚದ ಸಿಎಸ್.ಆರ್ ಯೋಜನೆಯ ಪ್ರಕರಣ ಇದೀಗ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಅಂಗಳದಲ್ಲಿದೆ. ಈ ಪ್ರಕರಣದಲ್ಲಿ ಅವ್ಯವಹಾರ ನಡೆದಿದೆ...
ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಹಾಗೂ ಬಲಪಂಥೀಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ಎಫ್ಐಆರ್ ದಾಖಲಾಗಿದೆ.
47 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ದಕ್ಷಿಣ...
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲೆಗಳ ಉಳಿವಿಗೆ ಸರ್ಕಾರದೊಂದಿಗೆ ಕೈಜೋಡಿಸುವ ಸಂಘ ಸಂಸ್ಥೆಗಳು, ಸಿಎಸ್ಆರ್ ನಿಧಿಗಳನ್ನ ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...
ಮಂಗಳೂರು ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿಗಳ ಸಂಘಟನೆ ಮೀಡಿಯಾ ಅಲೂಮ್ನಿ ಅಸೋಸಿಯೇಷನ್ ಆಫ್ ಮಂಗಳಗಂಗೋತ್ರಿ (ಮಾಮ್) ವತಿಯಿಂದ ನೀಡಲಾಗುವ 2023-24ನೇ ಸಾಲಿನ 'ಮಾಮ್ ಇನ್‌ಸ್ಪೈರ್' ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಂಗಳೂರು ವಿವಿ ವ್ಯಾಪ್ತಿಯ...
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡಮಾಡುವ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿಯ ಅಧ್ಯಕ್ಷ ಉಮರ್ ಯು. ಹೆಚ್ ತಿಳಿಸಿದ್ದಾರೆ.
2022ನೇ ಸಾಲಿನಲ್ಲಿ...
ಸರ್ಕಾರಿ ಶಾಲೆಯೊಂದರ ಮೇಲ್ಚಾವಣಿ ಕುಸಿದು ನಾಲ್ವರು ಮಕ್ಕಳು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪೆರಾಜೆ ಗ್ರಾಮದ ಕುಂತೂರು ಎಂಬಲ್ಲಿ ನಡೆದಿದೆ.
ಶಾಲೆ ನಡೆಯುತ್ತಿದ್ದ ವೇಳೆಯಲ್ಲಿಯೇ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿದ್ದು,...
ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಧ್ಯಯನ ವಿಭಾಗದ 2024-25 ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ತುಳು, ಕೊಂಕಣಿಯಲ್ಲಿ ಎಂ.ಎ(ಮಾಸ್ಟರ್ ಆಫ್ ಆರ್ಟ್ಸ್) ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಪದವೀಧರರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ತರಗತಿಗಳು...
ಮಂಗಳೂರು ವಿಶ್ವವಿದ್ಯಾನಿಲಯಲ್ಲಿ ವ್ಯಾಸಂಗ ಮಾಡಿದ ಮತ್ತು ಮಾಡುತ್ತಿರುವ ಮಂಗಳೂರು ವಿಶ್ವ ವಿದ್ಯಾನಿಲಯದ 2022-23ನೇ ಸಾಲಿನ ನಂತರದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯದ ಕಡೆಯಿಂದ ದೊರಕಬೇಕಾದ ಭೌತಿಕ ಅಂಕಗಳನ್ನು ಹೊಂದಿದ ಅಂಕಪಟ್ಟಿ ದೊರೆಯುತ್ತಿರಲಿಲ್ಲ. ಈ ಸಮಸ್ಯೆಗೆ ವಿಧಾನ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದ ಘಟನೆ ಮಂಗಳವಾರ ನಡೆದಿದೆ.
ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿನಿಯನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ...
ಫುಟ್ಬಾಲ್ ಪಂದ್ಯದ ವೇಳೆ ಎರಡು ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಭೆ ಉಂಟಾಗಿ, ತಂಡವೊಂದು ವಿದ್ಯಾರ್ಥಿಗಳನ್ನು ಅಪಹರಿಸಿ ಅಮಾನುಷವಾಗಿ, ಅರೆನಗ್ನಗೊಳಿಸಿ ಹಲ್ಲೆಗೈದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಹಲ್ಲೆ ನಡೆಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ....
ಮುಡಾ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ರಾಜ್ಯಾದ್ಯಂತ ಪ್ರತಿಭಟನೆ ನಡೆಸುವಂತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಕರೆ ನೀಡಿದ್ದರು....
ಕಳೆದೊಂದು ತಿಂಗಳಿನಿಂದ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಅತೀವೃಷ್ಟಿ ಎದುರಾಗಿದೆ. ನಾನಾ ಹಳ್ಳಿಗಳ ಜನರು ತಮ್ಮ ಆಸ್ತಿ, ಬೆಳೆಗಳನ್ನು ಕಳೆದುಕೊಂಡಿದ್ದಾರೆ. ಆದರೂ, ಜನರ ಸಂಕಷ್ಟನ್ನು ಆಲಿಸದೆ ನಿರ್ಲಕ್ಷ್ಯ ಧೋರಣೆ ತಳೆದಿದ್ದ...