ದಕ್ಷಿಣ ಕನ್ನಡ

ಮಂಗಳೂರು | ವೆನ್ಲಾಕ್ ಜಿಲ್ಲಾಸ್ಪತ್ರೆಯ ನೂತನ ಸರ್ಜಿಕಲ್ ಸ್ಪೆಷಾಲಿಟಿ ಬ್ಲಾಕ್ ಲೋಕಾರ್ಪಣೆ

ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸರ್ಜಿಕಲ್ ನೂತನ ಕಟ್ಟಡವನ್ನು 53 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಈ ನೂತನ ಕಟ್ಟಡವನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಲೋಕಾರ್ಪಣೆಗೊಳಿಸಿದರು. ಕಟ್ಟಡಕ್ಕೆ ಚಾಲನೆ...

ದಕ್ಷಿಣ ಕನ್ನಡ | ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ: ಯುವಕನಿಗೆ ಗಂಭೀರ ಗಾಯ

ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ...

ಮಂಗಳೂರು | ತಾಯಿಯ ಎದುರಲ್ಲೇ ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿಯ ಅಟ್ಟಾಡಿಸಿ ಹತ್ಯೆ

ಮಂಗಳೂರಿನ ರೌಡಿಯಾಗಿದ್ದ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ತಾಯಿಯ ಎದುರಲ್ಲೇ ಅಟ್ಟಾಡಿಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ವಿ.ಕೆ. ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಭಾನುವಾರ...

ಕರಾವಳಿಯಲ್ಲಿ ಭಾರೀ ಮಳೆ; ಅಪಾರ ಪ್ರಮಾಣದ ಹಾನಿಗೆ ತತ್ತರಿಸಿದ ಸ್ಥಳೀಯರು

ಕರಾವಳಿಯಲ್ಲಿ ಭಾರೀ ಮಳೆ ಸುರಿದಿದ್ದು, ಇದೀಗ ಮಳೆಯ ಪ್ರಮಾಣ ಕಡಿಮೆಯಾಗಿದೆ. ಪ್ರವಾಹ ಆರಂಭವಾಗಿದೆ. ಇದರಿಂದ ಬೆಳೆಗಳು ಜಲಾವೃತಗೊಂಡಿವೆ. ಸಂತ್ರಸ್ತ ರೈತರು ಆತಂಕಕ್ಕೀಡಾಗಿದ್ದು, ಪರಿಹಾರಕ್ಕೆ ಒತ್ತಾಯಿಸಿದ್ದಾರೆ. ಕರಾವಳಿಯಲ್ಲಿ ವರುಣನ ಆರ್ಭಟ ಹೆಚ್ಚಾಗಿತ್ತು. ಇದರಿಂದ ಹಲವು...

ಮಂಗಳೂರು | ಎಂ ಫ್ರೆಂಡ್ಸ್‌ನಿಂದ ಕರುಣೆಯ ಕೆಲಸ: ಅರುಣ್ ಓಸ್ವಾಲ್

ಲಯನ್ಸ್ ಪ್ರಾಯೋಜಿತ ಎಂ ಫ್ರೆಂಡ್ಸ್ 'ಮೀಲ್ಸ್ ಆನ್ ವ್ಹೀಲ್ಸ್- ಕಾರುಣ್ಯ ಕಿಚನ್' ಉದ್ಘಾಟನೆ ಕರಾವಳಿಯಲ್ಲಿ ಸಮಾಜ ಸೇವೆಗೆ ಗುರುತಿಸಿಕೊಂಡಿಸಿರುವ ಎಂ ಫ್ರೆಂಡ್ಸ್ ಸಂಸ್ಥೆ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಸಹವರ್ತಿಗಳಿಗೆ ರಾತ್ರಿ ಊಟ ನೀಡುವ...

ದಕ್ಷಿಣ ಕನ್ನಡ | ಸೆಪ್ಟೆಂಬರ್‌ನಲ್ಲಿ ‘ಬಹುಸಂಸ್ಕೃತಿ ಉತ್ಸವ’

ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿನ ಜನರು ಮಾತನಾಡುವ ಭಾಷೆಗಳ ಆರು ಅಕಾಡೆಮಿಗಳು (ತುಳು, ಬ್ಯಾರಿ, ಕೊಂಕಣಿ, ಅರೆ ಭಾಷೆ, ಕೊಡವ ಮತ್ತು ಯಕ್ಷಗಾನ) ಒಗ್ಗೂಡಿ ಸೆಪ್ಟೆಂಬರ್‌ನಲ್ಲಿ 'ಬಹುಸಂಸ್ಕೃತಿ ಉತ್ಸವ' ನಡೆಸಲು ನಿರ್ಧರಿಸಿವೆ....

ದ.ಕ | ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು; ಸಮಯ ಪ್ರಜ್ಞೆ ಮೆರೆದ ಬಸ್‌ ಚಾಲಕ, ನಿರ್ವಾಹಕ

ಖಾಸಗಿ‌ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು ಕಾಣಿಸಿಕೊಂಡಾಗ ಬಸ್ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ಆ್ಯಂಬುಲೆನ್ಸ್ ವೇಗದಲ್ಲಿ ನೇರವಾಗಿ ಆಸ್ಪತ್ರೆಗೆ ಚಲಾಯಿಸಿಕೊಂಡು ಹೋಗಿ ವಿದ್ಯಾರ್ಥಿನಿಗೆ ಚಿಕಿತ್ಸೆ ಕೊಡಿಸುವ ಮೂಲಕ ಸಮಯ ಪ್ರಜ್ಞೆ...

ದ.ಕ | ಬೀದಿಬದಿ ವ್ಯಾಪಾರಸ್ಥರ ಮೇಲೆ ಬುಲ್ಡೋಜರ್ ದಾಳಿ; ಬಿಜೆಪಿ ದುಷ್ಕೃತ್ಯಕ್ಕೆ ಸಿಐಟಿಯು ಖಂಡನೆ

ಬಡಪಾಯಿ ಬೀದಿಬದಿ ವ್ಯಾಪಾರಸ್ಥರ ಮೇಲೆ ಬುಲ್ಡೋಜರ್ ದಾಳಿ ನಡೆಸಿರುವ ಬಿಜೆಪಿ ಆಡಳಿತದ ಕೃತ್ಯ ಅತ್ಯಂತ ಅಮಾನುಷವಾಗಿದೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್(ಸಿಐಟಿಯು) ತೀವ್ರವಾಗಿ ಖಂಡಿಸಿದೆ. ದಕ್ಷಿಣ ಜಿಲ್ಲೆಯ ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ...

ಕರಾವಳಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಯಾಕಿಲ್ಲ?

ಕರಾವಳಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಬೇಕು ಎನ್ನುವಂತಹ ಕೂಗು ಮತ್ತೆ ಸೋಷಿಯಲ್ ಮೀಡಿಯಾ ಹಾಗೂ ಜನರ ನಡುವೆ ಪ್ರತಿಧ್ವನಿಸುತ್ತಿದೆ. ಈ ಕೂಗು ಇಂದು ಮೊನ್ನೆಯದ್ದಲ್ಲ. ಕಳೆದ ಹಲವಾರು ವರ್ಷಗಳಿಂದಲೂ ಕೇಳಿ ಬರುತ್ತಲಿದ್ದರೂ, ಸರ್ಕಾರವಾಗಲೀ,...

ಮನಪಾ ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪಾಲಿಕೆ ಕಚೇರಿಗೆ ಮುತ್ತಿಗೆ; ಸಿಪಿಐಎಂ ಕಾರ್ಯಕರ್ತರ ಬಂಧನ, ಬಿಡುಗಡೆ

ಅಕ್ರಮ ಆಸ್ತಿ ಸಂಪಾದಿಸಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪಾಲಿಕೆ ಆಯುಕ್ತರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿದ ಸಿಪಿಐಎಂ ಕಾರ್ಯಕರ್ತರ ಬಂಧನವಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಮಹಾನಗರ ಪಾಲಿಕೆಯ ಭ್ರಷ್ಟ,...

ಗುಡ್ಡ ಕುಸಿಯುವ ಭೀತಿ : ಇಂದಿನಿಂದ ಮಂಗಳೂರು – ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಬಂದ್

ರಾಷ್ಟ್ರೀಯ ಹೆದ್ದಾರಿ - 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಜುಲೈ 22ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ...

ಮಂಗಳೂರು | ಮೀನು ರಫ್ತು ಕಂಪನಿಯಲ್ಲಿ ಭಾರೀ ಬೆಂಕಿ ಅವಘಡ; 10 ಕೋಟಿ ರೂ. ಮೌಲ್ಯದ ಸೊತ್ತು ನಷ್ಟ

rದಲ್ಲಿ ಕಾರ್ಯಾಚರಿಸುತ್ತಿದ್ದ ಮೀನು ರಫ್ತು ಘಟಕದ ಕಂಪನಿಯಲ್ಲಿ ಭಾನುವಾರ ಮಧ್ಯಾಹ್ನ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, 10 ಕೋಟಿ ರೂ. ಮೌಲ್ಯದ ಸೊತ್ತು ನಷ್ಟವಾಗಿರುವುದಾಗಿ ತಿಳಿದುಬಂದಿದೆ. ಸುರತ್ಕಲ್‌ನ ಕಾಟಿಪಳ್ಳದಲ್ಲಿರುವ ಅಥೆಂಟಿಕ್ ಓಷಿಯನ್ ಟ್ರೆಷರ್‌(AOT) ಎಂಬ...

ಈ ಹೊತ್ತಿನ ಪ್ರಮುಖ ಸುದ್ದಿ