ದಕ್ಷಿಣ ಕನ್ನಡ

ಮಂಗಳೂರು | ಎಸ್‌ಐಒ ದಕ್ಷಿಣ ಕನ್ನಡ ನೂತನ ಜಿಲ್ಲಾಧ್ಯಕ್ಷರಾಗಿ ಮುಸ್ತಫಾ ಬೆಂಗ್ರೆ ಆಯ್ಕೆ

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ, ದಕ್ಷಿಣ ಕನ್ನಡ ಘಟಕ ಇದರ 2026ನೇ ಅವಧಿಗೆ ಮುಸ್ತಫಾ ಬೆಂಗ್ರೆ ಅವರು ಜಿಲ್ಲಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಸ್‌ಐಒ ಕರ್ನಾಟಕ ರಾಜ್ಯ ಕಾರ್ಯದರ್ಶಿ ಸುಫಿಯಾನ್ ಝೈನ್ ಅವರ ನೇತೃತ್ವದಲ್ಲಿ...

ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳದ ನವವಿವಾಹಿತ ಯುವಕ ಮೃತ್ಯು

ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ಮಂಗಳವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತವೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕನೋರ್ವ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಮೃತಪಟ್ಟ ಯುವಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜಿಲಮೊಗರು...

ಮಂಗಳೂರು | ಜನರ ಬದುಕು ಹಸನುಗೊಳಿಸಲು ಅಗತ್ಯ ಬೇಡಿಕೆ ಈಡೇರಿಸಬೇಕು: ಸಿಪಿಐಎಂ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯ ಜನರನ್ನು ಕಾಡುತ್ತಿರುವ ಶಿಕ್ಷಣ, ಆರೋಗ್ಯ, ಉದ್ಯೋಗ, ವಸತಿ ಮುಂತಾದ ಸಮಸ್ಯೆಗಳನ್ನು ಬಗೆಹರಿಸಬೇಕಾದ ಬಿಜೆಪಿಯ ಶಾಸಕರು ಕಂಬಳ, ಹುಲಿ ಕುಣಿತ, ದೋಸೆ ಹಬ್ಬ, ಆಹಾರ ಮೇಳದಂತಹ ಆಡಂಬರದ ಉತ್ಸವ ಆಯೋಜನೆಯಲ್ಲಿ...

ಮಂಗಳೂರು | ಶಿಕ್ಷಣಕ್ಕೆ ಹೊಸ ಆಯಾಮ: ವಿದ್ಯಾರ್ಥಿಗಳ ನೈಜ ಜೀವನ ಕಲಿಕೆ

ಶಿಕ್ಷಣ ಕೇವಲ ವರ್ಗ ಕೋಣೆಯಲ್ಲಿ ನಡೆಯುವುದಿಲ್ಲ. ವರ್ಗ ಕೋಣೆಯ ಹೊರಗೂ ವಿದ್ಯಾರ್ಥಿಗಳು ಕಲಿಕೆಯ ಅನುಭವ ಪಡೆಯುತ್ತಾರೆ. ವಿದ್ಯಾರ್ಥಿಗಳು ವರ್ಗ ಕೋಣೆಯ ಹೊರಗೆ ಕಲಿಕೆಯ ಅನುಭವ ಪಡೆಯಲಿ ಎಂಬ ಉದ್ದೇಶದಿಂದ ಶಾಲಾ ಪ್ರಾಚಾರ್ಯ ಫಾ....

ಧರ್ಮಸ್ಥಳ ಪ್ರಕರಣ | ಡಿ.16ರಂದು ಮಹಿಳಾ ನ್ಯಾಯ ಸಮಾವೇಶ: ಕೊಂದವರು ಯಾರು ತಂಡ ಎತ್ತಿರುವ ಪ್ರಶ್ನೆಗಳೇನು?

2012ರ ಡಿಸೆಂಬರ್ 16ರಂದು ದೆಹಲಿಯಲ್ಲಿ 'ನಿರ್ಭಯ' ಅತ್ಯಾಚಾರ ನಡೆದಿದ್ದು ಇದೇ ದಿನದಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಮಹಿಳಾ ನ್ಯಾಯ ಸಮಾವೇಶ ಮತ್ತು ಮೌನ ಮೆರವಣಿಗೆ ನಡೆಯಲಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

ಮಂಗಳೂರು | ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

ವರ್ಷಂಪ್ರತಿ ಆಯೋಜಿಸುವ ವಿಶೇಷ ಪರಿಕಲ್ಪನೆಯ 'ಸಾಂತ್ವನದ ಸಂಚಾರ’ ಕಾರ್ಯಕ್ರಮವು ಡಿಸೆಂಬರ್ 7ರ ರವಿವಾರ ನಡೆಯಲಿದೆ ಎಂದು ಕೋಸ್ಟಲ್ ಫ್ರೆಂಡ್ಸ್ ಅಧ್ಯಕ್ಷ ಷರೀಫ್ ಅಬ್ಬಾಸ್ ವಳಾಲು ಹೇಳಿದ್ದಾರೆ. ಮಂಗಳೂರಿನ‌ಖಾಸಗಿ ಹೊಟೇಲ್ ಹಾಲಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ‌...

ದ.ಕನ್ನಡ | ಡಿ.8ರಂದು ಸಿಪಿಐಎಂ ಬೃಹತ್ ರ‍್ಯಾಲಿ, ಬಹಿರಂಗ ಸಭೆ

ಅಸಮಾನ ಅಭಿವೃದ್ಧಿಗೆ ಸಾಕ್ಷಿಯಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಸಾಮಾನ್ಯರನ್ನು ಬಾಧಿಸುತ್ತಿರುವ ಗಂಭೀರ ಸಮಸ್ಯೆಗಳನ್ನು ಪರಿಹರಿಸಬೇಕು, ಜನಸಾಮಾನ್ಯರ ಬೇಡಿಕೆಗಳನ್ನು ಗಮನದಲ್ಲಿಟ್ಟು ಅಭಿವೃದ್ದಿಯೋಜನೆಗಳನ್ನು‌ ರೂಪಿಸಬೇಕು ಎಂದು ಆಗ್ರಹಿಸಿ "ಜನಸಾಮಾನ್ಯರ ನಡಿಗೆ ಉತ್ತಮ ಬದುಕಿನ ಕಡೆಗೆ" ಎಂಬ...

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ: ಮುಖ್ಯ ನ್ಯಾಯಾಧೀಶರ ಜೊತೆ ಚರ್ಚಿಸಿ ನಿರ್ಧಾರ; ಸಿಎಂ ಭರವಸೆ

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ಭರವಸೆ ನೀಡಿರುವ ಸಿಎಂ ಸಿದ್ದರಾಮಯ್ಯ, ಸಂಚಾರಿ ಪೀಠ ಸ್ಥಾಪಿಸುವ ಸಂಬಂಧ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಜೊತೆಗೆ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಬುಧವಾರ ಮುಖ್ಯಮಂತ್ರಿ...

ಬಿಸಿಯೂಟ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಧರಣಿ: CITU ಮಂಗಳೂರು ಜಿಲ್ಲಾ ಘಟಕ ಬೆಂಬಲ

ಕೇಂದ್ರ ಸರ್ಕಾರವು ಬಿಸಿಯೂಟ ನೌಕರರ ವೇತನ ಹೆಚ್ಚಿಸಬೇಕು ಹಾಗೂ ಕನಿಷ್ಠ ಕೂಲಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಹೋರಾಟದ ಭಾಗವಾಗಿ ಈಗಾಗಲೇ ತುಮಕೂರು, ಹುಬ್ಬಳ್ಳಿ, ಬೆಂಗಳೂರು, ಮಂಡ್ಯ ಜಿಲ್ಲೆಗಳಲ್ಲಿ ಕೇಂದ್ರ ಸಚಿವರುಗಳ ಕಚೇರಿ...

ನಾಳೆ(ಡಿ.3) ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 3(ಬುಧವಾರ)ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಬುಧವಾರ ಬೆಳಗ್ಗೆ 11 ಗಂಟಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ...

ಕಡಬ | ಸಂವಿಧಾನ ದಿನಾಚರಣೆ, ವಿದ್ಯಾರ್ಥಿಗಳೊಂದಿಗೆ ಸಂವಾದ

ʼಪ್ರಜಾಧ್ವನಿ ಕರ್ನಾಟಕʼ ಹಾಗೂ ಕಡಬದ ʼಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆʼಗಳ ಸಹಭಾಗಿತ್ವದಲ್ಲಿ ಸಂವಿಧಾನ ದಿನಾಚರಣೆ ಮತ್ತು ಆ ಪ್ರಯುಕ್ತ ಪದವಿಪೂರ್ವ ವಿದ್ಯಾರ್ಥಿಗಳಿಗೆ "ಸಂವಿಧಾನದ ಆಶಯಗಳು, ಮೌಲ್ಯಗಳು, ಜಾಗೃತಿ ಮತ್ತು ಯುವಕರ ಪಾತ್ರ" ವಿಷಯದ ಕುರಿತು...

ಕೋಳಿ ಅಂಕ, ಡಿ‌ಜೆ ಮ್ಯೂಸಿಕ್‌ಗೆ ಅವಕಾಶಕ್ಕಾಗಿ ವಿಧಾನಸಭೆಯಲ್ಲಿ ಬಡಿದಾಡುವ ಶಾಸಕರುಗಳ ಮೇಲೆ ನಿರೀಕ್ಷೆಯಿಲ್ಲ: ಮುನೀರ್ ಕಾಟಿಪಳ್ಳ

ಕೋಳಿ ಅಂಕ, ಡಿ‌ಜೆ ಮ್ಯೂಸಿಕ್‌ಗೆ ಅವಕಾಶ ಒದಗಿಸಲು ವಿಧಾನ ಸಭೆ ಅಧಿವೇಶನದಲ್ಲಿ ಬಡಿದಾಡುವ ಶಾಸಕರುಗಳಿಂದ ಸರಕಾರಿ ಆಸ್ಪತ್ರೆಗಳ ಉಳಿವಿಗಾಗಿ ಧ್ವನಿ ಎತ್ತುವ ನಿರೀಕ್ಷೆ ಇಟ್ಟುಕೊಳ್ಳುವ ಹಾಗಿಲ್ಲ ಎಂದು ಭಾರತೀಯ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ)- ಸಿಪಿಐಎಂ...

ಈ ಹೊತ್ತಿನ ಪ್ರಮುಖ ಸುದ್ದಿ