ಬಂಟ್ವಾಳ ತಾಲೂಕಿನ ಸುಜೀರು ಶಾಲೆಯಲ್ಲಿ ಕಳೆದ 16 ವರ್ಷಗಳಿಂದ ಮುಖ್ಯೋಪಾಧ್ಯಾಯಿನಿಯಾಗಿ ಕರ್ತವ್ಯ ನಿರ್ವಹಿಸಿದ ಶಶಿಮಂಗಳ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಶಾಲೆಯಲ್ಲಿ ಅದ್ಧೂರಿಯಾಗಿ ನಡೆಸಲಾಯಿತು.
ಈ ಸಂದರ್ಭ ಎಸ್‌ಡಿಎಂಸಿ ಅಧ್ಯಕ್ಷ, ದ.ಕ ಜಿಲ್ಲಾ ಪಂಚಾಯತ್ ಸದಸ್ಯ...
ಮಂಗಳೂರು ನಗರದ ಪಡೀಲ್-ಪಂಪ್‌ವೆಲ್ ರಸ್ತೆ ಕಾಮಗಾರಿ ಕೈಗೆತ್ತಿಕೊಂಡಿರುವ ಸ್ವಾರ್ಟ್‌ಸಿಟಿ ಅಧಿಕಾರಿಗಳು ಈವರೆಗೂ ರಸ್ತೆ ನಿರ್ಮಿಸದೆ ಬೇಜವಾಬ್ದಾರಿ ವಹಿಸಿದ್ದಾರೆ. ಕಳೆದ ಎರಡು ವರ್ಷಗಳಿಂದಲೂ ಅಧಿಕ ಸಮಯದಿಂದ ಈ ರಸ್ತೆ ನಿರ್ಮಾಣ ಕೆಲಸಗಳಿಂದ ದಿನನಿತ್ಯ ಓಡಾಡುವ...
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ನಿಂದನಾತ್ಮಕ ಭಾಷಣದ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ವೈ ಭರತ್ ಶೆಟ್ಟಿ ಗೆ ಬೆಂಗಳೂರಿನ...
ಶಾಸಕ ಭರತ್ ಶೆಟ್ಟಿಯವರು ಶಂಕರಾಚಾರ್ಯ ಪೀಠಾಧಿಪತಿಗಳ ಹೇಳಿಕೆ ಟೀಕೆ ಮಾಡುತ್ತಿದ್ದಾರೆಯೇ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪ್ರಶ್ನಿಶಿದ್ದಾರೆ.
"ಶಂಕರಾಚಾರ್ಯ ಮಠದ ಪೀಠಾಧಿಪತಿಗಳು ರಾಹುಲ್ ಗಾಂಧಿಯ ಭಾಷಣದಲ್ಲಿ ಯಾವುದೇ...
ಕೇಂದ್ರ ಸರ್ಕಾರದ ವಿರುದ್ದ ಸಮರಶೀಲ ಹೋರಾಟಕ್ಕೆ ಕಾರ್ಮಿಕ ವರ್ಗ ಸಜ್ಜಾಗಬೇಕು. ಕಾರ್ಮಿಕ ಕಾನೂನುಗಳನ್ನು ಸಂಹಿತೆಯನ್ನಾಗಿ ರೂಪಿಸಿ ಜಾರಿ ಮಾಡಲು ಹೊರಟ ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಹಲವು ರೀತಿಯ ಬೇಡಿಕೆ ಈಡೇರಿಸುವಂತೆ ದೇಶಾದ್ಯಂತ...
ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಣಿಯಲ್ಲಿ ಜುಲೈ 9ರ ಮಂಗಳವಾರ ಬೆಳಗಿನ ಜಾವ ಮನೆಯೊಂದಕ್ಕೆ ನುಗ್ಗಿ ದರೋಡೆಗೈದು ಪರಾರಿಯಾಗಿದ್ದ 'ಚಡ್ಡಿ ಗ್ಯಾಂಗ್' ಅನ್ನು ಕೇವಲ ಐದೇ ಗಂಟೆಗಳಲ್ಲಿ...
ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜುಲೈ 9ರ ಬೆಳಗಿನ ಜಾವ ಮನೆಯೊಂದಕ್ಕೆ ನುಗ್ಗಿ ದರೋಡೆಗೈದು ಪರಾರಿಯಾಗಿದ್ದ ಚಡ್ಡಿ ಗ್ಯಾಂಗ್ ಅನ್ನು ಕೇವಲ ಐದೇ ಗಂಟೆಗಳಲ್ಲಿ ಬಂಧಿಸುವಲ್ಲಿ ಮಂಗಳೂರು...
ಭಾರತೀಯ ಕ್ರಿಕೆಟ್ ತಂಡದ ಟಿ20 ಆಟಗಾರ ಸೂರ್ಯಕುಮಾರ್ ಯಾದವ್ ಸೋಮವಾರ ಮಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಮಂಗಳೂರು ವಿಮಾನ ನಿಲ್ದಾಣದಲ್ಲೇ ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ.
ಸೂರ್ಯಕುಮಾರ್ ಅವರ ಪತ್ನಿ ದೀವಿಶಾ ಶೆಟ್ಟಿ ಕರಾವಳಿ...
ಮಂಗಳೂರು ನಗರ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ. ಈ ಮಳೆಯ ನಡುವೆಯೇ ಕಳ್ಳತನ ಪ್ರಕರಣಗಳು ಕೂಡ ಹೆಚ್ಚಾಗುತ್ತಿದ್ದು, ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಎರಡು ದರೋಡೆ ಪ್ರಕರಣಗಳು ವರದಿಯಾಗಿದೆ.
ಈ ಎರಡು...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲ ಖಾಝಿ ಫಝಲ್ ಕೋಯಮ್ಮ ಕೂರತ್ ತಂಙಲ್ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.
ಕೇರಳದ ಎಟ್ಟಿಕುಳಂನಲ್ಲಿರುವ ಮನೆಯಲ್ಲಿ ಅವರು ಅನಾರೋಗ್ಯಕ್ಕೀಡಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ. ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ ಎಂದು...
ಮಂಗಳೂರು ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಇಂದು (ಜು.8) ರಜೆ ಘೋಷಿಸಲಾಗಿದೆ.
ಭಾರೀ ಮಳೆಯಾಗುವ ಬಗ್ಗೆ ಭಾರತೀಯ...
ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿ ಟೋಲ್ ಗೇಟ್‌ನಲ್ಲಿ ಸ್ಥಳೀಯ ಪ್ರಯಾಣಿಕರಿಗೆ ಮತ್ತೆ ಕಿರುಕುಳ ಆರಂಭಗೊಂಡಿದ್ದು, ಈ ಬಗ್ಗೆ ಪ್ರಯಾಣಿಕರು ಪ್ರಶ್ನಿಸಿದರೆ ಗೂಂಡಾಗಿರಿ ಪ್ರದರ್ಶಿಸುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.
ಮೊದಲು 5 ಕಿಲೋ ಮೀಟರ್ ವ್ಯಾಪ್ತಿಯ ಗಡಿ...