ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಹೊರವಲಯದ ಪೆರ್ಮಂಕಿ ಪರಿಸರದಲ್ಲಿ ಉದ್ಯಮಿ ಹಾಗೂ ಸಾಮಾಜಿಕ ಮುಖಂಡ ಪದ್ಮನಾಭ ಕೋಟ್ಯಾನ್ ಅವರ ಮನೆ ದರೋಡೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, 10 ಮಂದಿಯನ್ನು...
ದೆಹಲಿಯ ಪ್ರತಿಷ್ಠಿತ ಜಾಮಿಯಾ ಮಿಲ್ಲೀಯಾ ಇಸ್ಲಾಮಿಯಾ(ಜೆಎಂಐ) ಕೇಂದ್ರೀಯ ವಿಶ್ವವಿದ್ಯಾಲಯ ನಡೆಸಿದ ಎಲ್‌ಎಲ್‌ಎಂ ಸ್ನಾತಕೋತ್ತರ ಪದವಿಯ ಪ್ರವೇಶ ಪರೀಕ್ಷೆಯಲ್ಲಿ ಮಂಗಳೂರಿನ ನಿಹಾಲ್ ಮುಹಮ್ಮದ್ ರಾಷ್ಟ್ರಮಟ್ಟದಲ್ಲಿ ಏಳನೇ ರ‍್ಯಾಂಕ್ ಪಡೆದಿದ್ದು, ಸರಕಾರಿ ಕೋಟಾದ ಸೀಟ್‌ಗೆ ಆಯ್ಕೆಯಾಗಿದ್ದಾರೆ.
ಮಂಗಳೂರು...
ಮಣ್ಣು ಕುಸಿತದಲ್ಲಿ ಕಾರ್ಮಿಕರಿಬ್ಬರ ಜೀವನ್ಮರಣ ಹೋರಾಟ ನಡೆದಿದ್ದು, ಕಾರ್ಮಿಕರ ಸಾವಿಗೆ ಬಿಲ್ಡರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಜ್ಞಾಪೂರ್ವಕ ನಿರ್ಲಕ್ಷ್ಯವೇ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಕಟ್ಟಡ...
ನಿರ್ಮಾಣ ಹಂತದ ಕಟ್ಟಡದ ಸಮೀಪ ಮಣ್ಣು ಕುಸಿದ ಪರಿಣಾಮ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಲ್ಮಠದ ಸಮೀಪ ನಡೆದಿದೆ.
ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದಿದ್ದು,...
ಕನ್ನಡದ ಮೊದಲ ಪತ್ರಿಕೆ ಮಂಗಳೂರ ಸಮಾಚಾರದ ಸಂಪಾದಕರಾಗಿದ್ದ ರೆವರೆಂಡ್ ಹರ್ಮನ್ ಮೋಗ್ಲಿಂಗ್ ಅವರ ಹೆಸರಿನಲ್ಲಿ ಮಂಗಳೂರಿನ ಪ್ರಮುಖ ರಸ್ತೆಗೆ ಅವರ ಹೆಸರು ಹಾಗೂ ಅವರ ಹೆಸರಿನಲ್ಲಿ ವೃತ್ತವೊಂದನ್ನು ನಿರ್ಮಿಸುವಂತೆ ಕರ್ನಾಟಕ ಕೊಂಕಣಿ ಸಾಹಿತ್ಯ...
ಕ್ರಿಯೇಟಿವ್ ಮೂವ್ಮೆಂಟ್ ಥೆರಪಿ ಅಸೋಸಿಯೇಷನ್ ಆಫ್ ಇಂಡಿಯಾದ (ಸಿಎಂಟಿಎಐ) ದಕ್ಷಿಣ ಭಾರತ ವಲಯ ಅಧ್ಯಕ್ಷರಾಗಿ ಮಂಗಳೂರು ಮೂಲದ ಡಾನ್ಸ್ ಮೂವ್ ಮೆಂಟ್ ಥೆರಪಿ ಫ್ಯಾಸಿಲಿಟೇಟರ್ ಮತ್ತು ಸಾಮಾಜಿಕ ಕಾರ್ಯಕರ್ತೆ, ಸಚಿತಾ ನಂದಗೋಪಾಲ್ ಅವರು...
ಜಪ್ಪು ಮಹಾಕಾಳಿಪಡ್ಪು ರೈಲ್ವೇ ಕೆಳಸೇತುವೆ ಕಾಮಗಾರಿ ವಿಳಂಬವಾಗುತ್ತಿದ್ದು, ರಸ್ತೆಯಲ್ಲಿ ಸಂಚರಿಸುವ ಜನರು ಪರದಾಡುವಂತಾಗಿದೆ. ಮಾತ್ರಲ್ಲದೆ, ಕಾಮಗಾರಿ ಮುಗಿಯದ ಕಾರಣ ಮಂಗಳೂರು ನಗರದಲ್ಲಿ ವಾಹನ ದಟ್ಟನೆ ಹೆಚ್ಚಾಗಿ ಅಡಚಣೆಯುಂಟಾಗಿದೆ. ರೈಲ್ಚೇ ಕಾಮಗಾರಿಯ ಪರಿಶೀಲಿಸಿ, ತ್ವರಿತವಾಗಿ...
ಇತ್ತೀಚೆಗೆ ನಡೆದ ನೀಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಎಸ್‌ಐಓ ಪಾಣೆಮಂಗಳೂರು ಶಾಖೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್‌ನ ಖಾಸಗಿ ಬಸ್...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಇಂದು ಎಲ್ಲಾ ಅಂಗನವಾಡಿ ಪ್ರಾಥಮಿಕ- ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರಜೆ ಘೋಷಣೆ ಮಾಡಿದ್ದರು.
ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಭಾರೀ...
ಗೂಗಲ್ ಮ್ಯಾಪ್ (Google Map) ನೋಡಿಕೊಂಡು ಚಲಿಸುತ್ತಿದ್ದ ಕಾರೊಂದು ಕಾಡಿನಲ್ಲಿನ ಒಳರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನದಿಗೆ ಬಿದ್ದು ನೀರಿನಲ್ಲಿ ಕೊಚ್ಚಿಹೋದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ.
ಘಟನೆಯಲ್ಲಿ ಕಾರಿನೊಳಗಿದ್ದ ಚಾಲಕ ಹಾಗೂ ಸಹ...
ಮನೆಯ ಬಳಿ ಕಂಬದಿಂದ ವಿದ್ಯುತ್ ಪ್ರವಹಿಸಿ ಯುವತಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದು, ಅಲ್ಲಿ ಸುರಿಯುತ್ತಿರವ ಭಾರೀ ಮಳೆಗೆ ಎರಡು ದಿನಕ್ಕೆ 7 ಮಂದಿ ಮೃತಪಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ...
ವಿದ್ಯುತ್ ತಂತಿ ಕಡಿದು ಬಿದ್ದು ಇಬ್ಬರು ಆಟೋ ರಿಕ್ಷಾ ಚಾಲಕರು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ರೊಸಾರಿಯೋ ಬಳಿ ಬುಧವಾರ ರಾತ್ರಿ ನಡೆದಿದ್ದು ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ.
ಮೃತರನ್ನು ಹಾಸನದ ಅಲ್ಲೂರು ನಿವಾಸಿ...