ದಕ್ಷಿಣ ಕನ್ನಡ

ಮಂಗಳೂರು | ಶಿರಾಡಿ ಘಾಟಿಯಲ್ಲಿ ಇನ್ನೋವಾ ಕಾರು ಭೀಕರ ಅಪಘಾತ: ತಾಯಿ-ಮಗ ಮೃತ್ಯು; ಹಲವರಿಗೆ ಗಂಭೀರ

ಬೆಂಗಳೂರಿನಿಂದ ಮಂಗಳೂರು ಕಡೆಗೆ ಒಂದೇ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರೊಂದು ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತಗೊಂಡ ಪರಿಣಾಮ ತಾಯಿ-ಮಗ ಮೃತಪಟ್ಟ ಘಟನೆ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇತರರಿಗೆ ಗಂಭೀರ ಸ್ವರೂಪದ...

ಕರ್ತವ್ಯನಿರತ ಪೊಲೀಸರಿಗೆ ಧಮ್ಕಿ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಅಕ್ರಮ ಕಲ್ಲುಕೋರೆ ನಡೆಸುತ್ತಿದ್ದ ಆರೋಪದಲ್ಲಿ ಬಿಜೆಪಿ ಮುಖಂಡನೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಕ್ಕೆ ಆಕ್ರೋಶಗೊಂಡು, ಪೊಲೀಸ್ ಠಾಣೆಗೆ ರಾತ್ರೋರಾತ್ರಿ ನುಗ್ಗಿ ಧರಣಿ ನಡೆಸಿದ್ದಲ್ಲದೆ, ಪೊಲೀಸರಿಗೇ ಧಮ್ಕಿ ಹಾಕಿದ್ದ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ...

ಅಕ್ರಮ ಕಲ್ಲುಕೋರೆ: ಬಿಜೆಪಿ ಮುಖಂಡನ ಬಂಧನ; ಠಾಣೆಗೆ ನುಗ್ಗಿ ಪೊಲೀಸರಿಗೆ ಧಮ್ಕಿ ಹಾಕಿದ ಬಿಜೆಪಿ ಶಾಸಕ!

ಅಕ್ರಮ ಕಲ್ಲುಕೋರೆ ನಡೆಸುತ್ತಿದ್ದ ಆರೋಪದಲ್ಲಿ ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷನನ್ನು ಪೊಲೀಸರು ವಶಕ್ಕೆ ಪಡೆದ ನೆಪದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಪೊಲೀಸ್ ಠಾಣೆಯಲ್ಲಿ ರಾತ್ರೋರಾತ್ರಿ ಧರಣಿ ನಡೆಸಿದ್ದಲ್ಲದೆ,...

‘ಉಗ್ರ’ ಎನ್ನಲು ಪೂರಕ ಸಾಕ್ಷ್ಯವಿಲ್ಲ: ಮಾಜಿ ಶಾಸಕ ಇದಿನಬ್ಬ ಮೊಮ್ಮಗನಿಗೆ ದೆಹಲಿ ಹೈಕೋರ್ಟ್ ಜಾಮೀನು

ಉಗ್ರ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿದ್ದ ಪ್ರಕರಣದಲ್ಲಿ ಕಳೆ ಮೂರು ವರ್ಷಗಳ ಹಿಂದೆ ರಾಷ್ಟ್ರೀಯ ತನಿಖಾ ದಳದಿಂದ ಬಂಧಿಸಲ್ಪಟ್ಟಿದ್ದ ಮಾಜಿ ಶಾಸಕ ದಿವಂಗತ ಇದಿನಬ್ಬ ಅವರ ಮೊಮ್ಮಗ ಅಮರ್ ಅಬ್ದುಲ್ ರೆಹಮಾನ್‌ಗೆ...

ಕರಾವಳಿಯ ಖಡಕ್ ಧ್ವನಿಯಾಗಿದ್ದ ವಸಂತ ಬಂಗೇರ

ಕರಾವಳಿಯ ಅಪ್ಪಟ ಸೆಕ್ಯೂಲರ್ ಧ್ವನಿ, ನೇರ ನಡೆ ನುಡಿಯ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ (79 ವರ್ಷ) ನಮ್ಮನ್ನು ಅಗಲಿದ್ದಾರೆ. ಆರಂಭದಿಂದ ಇತ್ತೀಚಿನವರೆಗೂ ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಬಗ್ಗೆ ಜನರ ಪರವಾಗಿ...

ಮಂಗಳೂರು | ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರ ಟಾಯ್ಲೆಟ್‌ನಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ: ಅಪ್ರಾಪ್ತನ ಬಂಧನ

ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಿಸಿದ್ದ ಅಪ್ರಾಪ್ತನೊಬ್ಬ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇನಲ್ಲಿ ನಡೆದಿದೆ. ಮೇ 6ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ...

ದಕ್ಷಿಣ ಕನ್ನಡ | 100% ಮತದಾನ ದಾಖಲಿಸಿದ ಕುಗ್ರಾಮ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂಜಾರುಮಲೆ ಕುಗ್ರಾಮವು 100% ಮತದಾನ ದಾಖಲಿಸಿದೆ. ರಾಜ್ಯದಲ್ಲಿಯೇ 100% ಮತದಾನವಾದ ಗ್ರಾಮ ಎಂಬ ಹೆಗ್ಗಳಿಕೆಗೆ...

ಪುತ್ತೂರು | ಮತಗಟ್ಟೆಯೊಳಗೆ ಮೊಬೈಲ್ ತೆಗೆದುಕೊಂಡು ಹೋದ ಯುವಕ: ಪ್ರಕರಣ ದಾಖಲು

ಮತದಾನ ಮಾಡಲು ಮತಗಟ್ಟೆಗೆ ತೆರಳಿದಾಗ ಮತದಾರರು ಮೊಬೈಲ್‌ ತೆಗೆದುಕೊಂಡು ಹೋಗದಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಆದರೂ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮತಗಟ್ಟೆಯೊಳಗೆ ಯುವಕನೊಬ್ಬ ಮೊಬೈಲ್ ತೆಗೆದುಕೊಂಡು ಹೋಗಿ ಫೋಟೋ ಕ್ಲಿಕ್ಕಿಸಿರುವ...

ದಕ್ಷಿಣ ಕನ್ನಡ | ಬಂಟ ಬ್ರಿಗೇಡ್ ಹೆಸರಲ್ಲಿ ನಕಲಿ ಪತ್ರ: ಬಿಜೆಪಿ ದೂರು

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರಿಗೆ ಬೆಂಬಲ ನೀಡುವಂತೆ ಬಂಟ ಬ್ರಿಗೇಡ್ ಹೆಸರಿನಲ್ಲಿ ನಕಲಿ ಪತ್ರ ಹರಿಯಬಿಡಲಾಗಿದೆ ಎಂದು ಬಿಜೆಪಿ ಚುನಾವಣಾಧಿಕಾರಿಗೆ ದೂರು ನೀಡಿದೆ. ಬಿಜೆಪಿ...

ಮಂಗಳೂರು | ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಗೂಂಡಾಗಿರಿ

ರಾಜ್ಯದ 14 ಕ್ಷೇತ್ರಗಳಲ್ಲಿ ಏ.26 ರಂದು ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಎಲ್ಲೆಡೆ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡುತ್ತಿದ್ದಾರೆ. ಈ ನಡುವೆ, ಮಂಗಳೂರಿನ ಕಪಿತಾನಿಯೋ ಮತಗಟ್ಟೆಯ ಬಳಿ ಮತ...

ದ.ಕನ್ನಡ | ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ ಸಹಿಸಲು ಸಾಧ್ಯವೇ? ಬಿಜೆಪಿಗೆ ಮತ ಹಾಕಲು ‘ಬಂಟ ಬ್ರಿಗೇಡ್’ ಹೆಸರಲ್ಲಿ ಕರಪತ್ರ!

ಏಪ್ರಿಲ್ 26ರಂದು ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಈ ಪೈಕಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಕೂಡ ಒಂದು. ಮತದಾನ ಪ್ರಕ್ರಿಯೆಗೆ 48 ಗಂಟೆಗಳಷ್ಟೇ ಬಾಕಿ ಇದೆ....

ದಕ್ಷಿಣ ಕನ್ನಡ | ಕಾಂಗ್ರೆಸ್‌ ಸೇರಿದ ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡ

ಮಂಗಳೂರಿನಲ್ಲಿ ಮಂಗಳಮುಖಿಯರ ಸಮುದಾಯದ ಸದಸ್ಯರು ಸೋಮವಾರ (ಏ.22) ಕಾಂಗ್ರೆಸ್ ಸೇರ್ಪಡೆಯಾದರು. ಮಂಗಳೂರಿನ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡದ ಸದಸ್ಯರು ಕಾಂಗ್ರೆಸ್ ಸೇರಿದರು. ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡದ ಅಧ್ಯಕ್ಷೆ...

ಈ ಹೊತ್ತಿನ ಪ್ರಮುಖ ಸುದ್ದಿ