ಬೆಲೆ ಏರಿಕೆ, ಆರ್ಥಿಕ ಅಸಮಾನತೆ ನಿರುದ್ಯೋಗದಿಂದ ಕೇಂದ್ರ ಸರ್ಕಾರದ ವಿರುದ್ಧ ಜನರ ಆಕ್ರೋಶ ಸ್ಪೋಟಗೊಂಡು, ಈ ಬಾರಿಯ ಚುನಾವಣೆಯಲ್ಲಿ ಎನ್‌ಡಿಎ ಹೀನಾಯವಾಗಿ ಸೋತು ಇಂಡಿಯಾ ಒಕ್ಕೂಟವು ಬಹುಮತಗಳಿಸಲಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ...
ಉಳುವವನೇ ಭೂಮಿಯೊಡೆಯ, ಲೋನ್ ಮೇಳ, ಬ್ಯಾಂಕ್ ರಾಷ್ಟ್ರೀಕರಣ, ಮಂಗಳೂರಿಗೆ ಎನ್‌ಎಂಪಿಟಿ, ವಿಮಾನ ನಿಲ್ದಾಣ ಬಂದಿದ್ದು ಕಾಂಗ್ರೆಸ್ ಅವಧಿಯಲ್ಲಿ. ಆದರೆ ಇವೆಲ್ಲವನ್ನೂ ಮಾರಾಟ ಮಾಡಿರುವ ಮೋದಿಯವರು ಈಗ ರೈಲ್ವೆ ಇಲಾಖೆಯನ್ನೂ ಧನಿಗಳಿಗೆ ಮಾರಾಟ ಮಾಡುವ...
ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೊಗವೀರ ಪಟ್ಟಣ ನಿವಾಸಿ ರಾಜೇಶ್ ಕೋಟ್ಯಾನ್ ಯಾನೆ ರಾಜು ಕೋಟ್ಯಾನ್ ಎಂಬುವವರ ಕೊಲೆ ನಡೆಸಿದ್ದ ನಾಲ್ಕು ಮಂದಿ ಆರೋಪಿಗಳಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
2016ರ ಏಪ್ರಿಲ್...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ, ಸಿಎಂ ಸಿದ್ದರಾಮಯ್ಯ ಆಪ್ತರಾಗಿದ್ದ ಬಿಲ್ಲವ ಸಮುದಾಯಕ್ಕೆ ಸೇರಿದ ಕವಿತಾ ಸನಿಲ್, ದಿಢೀರ್ ಬೆಳವಣಿಯೊಂದರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಂಟ್ವಾಳದ ಬಿಸಿ ರೋಡ್...
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತವು ಕಳೆದ ಎರಡು ಅವಧಿಯಿಂದ ಭಾರತ ದೇಶವನ್ನು ಎಲ್ಲ ಕ್ಷೇತ್ರಗಳಲ್ಲಿಯೂ ಹಿಂದಕ್ಕೆ ತಳ್ಳಿದೆ ಎಂದು ಡಿವೈಎಫ್ಐ ಆರೋಪಿಸಿದ್ದು, ಈ ಬಾರಿ ಯುವಜನತೆ ಬಿಜೆಪಿಯನ್ನು ಸೋಲಿಸಬೇಕು ಎಂದು...
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಅವರು ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುತ್ಯಡ್ಕ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ, ಗ್ರಾಮಸ್ಥರ ಅಹವಾಲು ಆಲಿಸಿದರು.
"ಚಿಕ್ಕಮಗಳೂರು ಜಿಲ್ಲೆಯ ಕಳಸ...
ಸಮಾನ ಮನಸ್ಕ ಬ್ರಾಹ್ಮಣ ವೇದಿಕೆ ಹೆಸರಿನಲ್ಲಿ ದ.ಕ ಜಿಲ್ಲೆಯ ಸುಮಾರು ನೂರು ಜನ ಬ್ರಾಹ್ಮಣ ಮುಖಂಡರು ಮಂಗಳೂರು ನಗರದಲ್ಲಿ ಸಭೆ ಸೇರಿ, ಧಾರ್ಮಿಕ ಅಸಹಿಷ್ಣುತೆ, ಕೋಮುವಾದ, ಪ್ರಜಾಪ್ರಭುತ್ವ ಆಶಯಗಳಿಗೆ ಧಕ್ಕೆ ತರುವ ವಿಚಾರದ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಭಾಗದ ದೇವಸ್ಥಾನವೊಂದರ ಬಳಿ ಪ್ರಚಾರ ನಡೆಸುವ ವಿಚಾರವಾಗಿ ಆರಂಭವಾದ ವಾಗ್ವಾದವು, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಹೊಯ್ ಕೈ ನಡೆಸುವ ಹಂತಕ್ಕೆ ತಲುಪಿದ ಘಟನೆ ಇಂದು(ಗುರುವಾರ)...
ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನೀಡದೆ, ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಾರಾಯಣ ಗುರುಗಳ ಮೂರ್ತಿಗೆ ಹಾರಾರ್ಪಣೆ ಮಾಡಿರುವುದು ಬಿಜೆಪಿಯ ಚುನಾವಣಾ ಗಿಮಿಕ್ ಎಂದು ಕೆಪಿಸಿಸಿ ಪ್ರಚಾರ ಸಮಿತಿ...
ತನ್ನ ವಿರುದ್ಧ ಧ್ವನಿ ಎತ್ತುವವರನ್ನು ಇಡಿ, ಐಟಿ, ಸಿಬಿಐ ಮೂಲಕ ದಾಳಿ ನಡೆಸಿ ಹತ್ತಿಕ್ಕುವ ಕೆಲಸವನ್ನು ಪ್ರಧಾನಿ ಮೋದಿ ನಡೆಸಿಕೊಂಡು ಬಂದಿದ್ದಾರೆ. ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವಕ್ಕೂ ಗಂಡಾತರ ಎದುರಾಗಲಿದೆ ಎಂದು...
ಪ್ರಧಾನಿ ನರೇಂದ್ರ ಮೋದಿರವರು ಏಪ್ರಿಲ್ 14ರ ಭಾನುವಾರದಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಚಾರ ಮಾರ್ಪಾಡುಗೊಳಿಸಿ ಪೊಲೀಸರು ಆದೇಶ...
ಮಂಗಳೂರಿನ ಅಡ್ಯಾರ್ನಲ್ಲಿರುವ ಎಳನೀರು ಮತ್ತು ನ್ಯಾಚುರಲ್ಸ್ ಐಸ್‌ಕ್ರೀಂ ಮಾರಾಟ ಸಂಸ್ಥೆಯಾದ ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ ಇದುವರೆಗೆ 137 ಮಂದಿ ಅಸ್ವಸ್ಥರಾಗಿದ್ದರು. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಎಳನೀರು ಮತ್ತು ಇತರ ಆಹಾರೋತ್ಪನ್ನಗಳನ್ನು...