ಮೋದಿ ನೇತೃತ್ವದ ಬಿಜೆಪಿ ಸರಕಾರ ಜನ ಸಾಮಾನ್ಯರ ಆಶೋತ್ತರಗಳನ್ನೆಲ್ಲಾ ಕಡೆಗಣಿಸಿ ಚುನಾವಣಾ ಬಾಂಡ್ ಮೂಲಕ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿದೆ. ಅಕ್ರಮ ದಾರಿಗಳ ಮೂಲಕ ವಿರೋಧ ಪಕ್ಷಗಳನ್ನು ವ್ಯವಸ್ಥಿತವಾಗಿ ಮುಗಿಸುವ ಸಂಚನ್ನು ರೂಪಿಸಿ, ದೇಶದಲ್ಲಿ...
ಲೋಕಸಭೆ ಚುನಾವಣೆಯ ಪ್ರಚಾರಾರ್ಥ ಅಭ್ಯರ್ಥಿ ಬೃಜೇಶ್ ಚೌಟ ಪರವಾಗಿ ಬಿಜೆಪಿ ಮೀನುಗಾರ ಪ್ರಕೋಷ್ಟ ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಭಾಷಣ ಮಾಡಿದ್ದು, ಮೊಗವೀರರನ್ನು...
ತುಮಕೂರಿನಲ್ಲಿ ಇತ್ತೀಚೆಗೆ ಬೆಳ್ತಂಗಡಿಯ ಮೂವರನ್ನು ಕೊಲೆಗೈದು ಕಾರು ಸಹಿತ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣದಲ್ಲಿ ಕೊಲೆಯಾದವರ ಮೃತದೇಹಗಳು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಮುಂಜಾನೆ ಬೆಳ್ತಂಗಡಿಯ ಮನೆಗಳಿಗೆ ತಲುಪಿದ್ದು, ಮಧ್ಯಾಹ್ನದ ವೇಳೆ...
ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಕೋಳಿ, ಮೀನಿನ ಆಹಾರ ತಯಾರಿಕಾ ಘಟಕವೊಂದರಲ್ಲಿ ಗುರುವಾರ ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ.
ಶಿಹಾರ್ ಎಂಟರ್ ಪ್ರೈಸಸ್ ಎಂಬ ಈ...
ಕಳೆದ ಹತ್ತು ವರ್ಷಗಳಲ್ಲಿ ದೇಶದ ಜನರಿಗೆ ಮಂಕುಬೂದಿ ಎರಚಿ, ಸುಳ್ಳು ಆಶ್ವಾಸನೆಗಳನ್ನು ನೀಡಿ ಅಧಿಕಾರ ನಡೆಸಿದ ಮೋದಿ ನೇತೃತ್ವದ ಸರ್ಕಾರ ಜನತೆಗೆ ಮೋಸ ಮಾಡಿ ಲಕ್ಷಾಂತರ ಕೋಟಿ ರೂಪಾಯಿ ಹಣವನ್ನು ಚುನಾವಣಾ ಬಾಂಡ್...
ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡಿ, ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು 6.325 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ...
ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯುತ್ತಿದ್ದು, ಮಂಗಳೂರು ನಗರದ ಕಪಿತಾನಿಯೋ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಮಾರ್ಚ್ 27ರ ಬುಧವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಅವರು ಭೇಟಿ ನೀಡಿ ಪರಿಶೀಲಿಸಿದರು.
ಮಂಗಳೂರು...
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಿ ವಿ ಜಯಣ್ಣ ಅವರ ಕಡಬದ ಪಂಜ ರಸ್ತೆಯ ವಿದ್ಯಾನಗರದ ಬಾಡಿಗೆ ಮನೆ ಹಾಗೂ ಕಚೇರಿಗೆ...
ಬೆಳ್ತಂಗಡಿಯ ಮೂವರು ಮುಸ್ಲಿಂ ಯುವಕರನ್ನು ವ್ಯವಹಾರದ ನೆಪದಲ್ಲಿ ತುಮಕೂರಿಗೆ ಕರೆಸಿಕೊಂಡು ಹಣ ಸುಲಿಗೆ ಮಾಡಿ, ಮೂವರನ್ನೂ ಕಾರಿನಲ್ಲೇ ಸುಟ್ಟು ಹಾಕಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ವಿಶೇಷ ತನಿಖಾ ತಂಡವನ್ನು ರಚಿಸಿ ಇಂತಹ...
ಎಲ್ಲ ಧರ್ಮಗಳ ಬೋಧನೆಗಳು ಸತ್ಯದ ಹಾದಿಯಲ್ಲಿದ್ದು, ಮನುಷ್ಯ ಕುಲದ ಏಳಿಗೆಗಾಗಿ ಶ್ರಮಿಸುತ್ತಿದೆಯೇ ಹೊರತು ಮನುಕುಲದ ನಾಶಕ್ಕಾಗಿ ಅಲ್ಲ. ಆದರೆ, ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿ, ಸಮಾಜದಲ್ಲಿ ದ್ವೇಷಪೂರಿತ...
ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಸರಕುಗಳನ್ನು ಹೊತ್ತು ಹೊರಟಿದ್ದ 'ಮಂಜಿ ಬೋಟ್' ಸಮುದ್ರದ ಮಧ್ಯೆ ನೀರಿನಲ್ಲಿ ಮುಳುಗಿದೆ. ಪರಿಣಾಮ, ಹಡಗಿನಲ್ಲಿದ್ದ ಎಂಟು ಮಂದಿ ಸಿಬ್ಬಂದಿ ಅಪಾಯದ ಸುಳಿಗೆ ಸಿಲುಕಿದ್ದರು. ಅವರನ್ನು ಮೀನುಗಾರರು ರಕ್ಷಿಸಿದ್ದಾರೆ.
ಸುಮಾರು ಮೂರು ದಿನ...
ಲೋಕಸಭಾ ಚುನಾವಣೆಯನ್ನು ಯಾವುದೇ ಅಡೆತಡೆಯಿಲ್ಲದೆ ಸುಗಮವಾಗಿ ನಡೆಸಲು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.
"ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಅನುಸರಿಸಿ, ಅವರು ಈ ಪ್ರದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು...