ಸಂತ ಅಲೋಶಿಯಸ್ (ಡೀಮ್ಡ್ ಟು ಯೂನಿವರ್ಸಿಟಿ) ಮಂಗಳೂರು ವಿವಿಯ ಮೊದಲ ಉಪಕುಲಪತಿಯಾಗಿ ರೆವರೆಂಡ್ ಫಾದರ್ ಪ್ರವೀಣ್ ಮಾರ್ಟಿಸ್ ನೇಮಕಗೊಂಡಿದ್ದಾರೆ.
ಕರ್ನಾಟಕ ಜೆಸ್ಯೂಟ್ ಪ್ರಾಂತ್ಯದ ಕುಲಪತಿ ರೆವರೆಂಡ್ ಫಾದರ್ ಡಿಯೋನಿಸಿಯಸ್ ವಾಜ್ ಅವರು ಇತ್ತೀಚೆಗೆ ಈ...
ಚುನಾವಣಾ ಬಾಂಡ್ ವಿಚಾರದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳುತ್ತಿದ್ದಾರೆ. ಚುನಾವಣಾ ಬಾಂಡ್ ರಾಜಕೀಯ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡುತ್ತದೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ...
ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶವನ್ನು ತ್ವರಿತವಾಗಿ ಪ್ರಕಟಿಸುವ ಸಲುವಾಗಿ ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ(ಕೆಎಸ್ಇಎಬಿ) ಈ ವರ್ಷ ಮೌಲ್ಯಮಾಪನ ಕೇಂದ್ರಗಳ ಸಂಖ್ಯೆಯನ್ನು 65 ರಿಂದ 75ಕ್ಕೆ ಹೆಚ್ಚಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ...
ಅರುಣ್ ಕುಮಾರ್ ಪುತ್ತಿಲ ಪರಿವಾರದ ಕಾರ್ಯಕರ್ತನೊಬ್ಬ ದಕ್ಷಿಣ ಕನ್ನಡ ಬಿಜೆಪಿಯ ಜಿಲ್ಲಾ ಕಚೇರಿಯಲ್ಲೇ ಪತ್ರಕರ್ತರ ಮೇಲೆ ಶನಿವಾರ ಗೂಂಡಾಗಿರಿ ಎಸಗಿದ ಆರೋಪ ಕೇಳಿ ಬಂದಿದೆ.
ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಕಾರ್ಯಕ್ರಮವು ಶನಿವಾರ...
ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ದ ಬಂಡಾಯ ಎದ್ದು ಸುದ್ದಿಗೀಡಾಗಿದ್ದ ಸಂಘಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು ಎಂದು ಸುದ್ದಿ ಹರಡಿತ್ತು.
ಈ ಬಗ್ಗೆ ದ.ಕ....
ದೇಶದ ಜನ ಸಂದಿಗ್ಧ ಪರಿಸ್ಥಿತಿಯಲ್ಲಿ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಜನರ ಬದುಕು ಬವಣೆಯ ಬಗ್ಗೆ ಚರ್ಚೆಯಾಗಬೇಕಾಗದಲ್ಲಿ ಜನರ ದಿಕ್ಕು ತಪ್ಪಿಸುವ ಅಜೆಂಡಾದ ಸಲುವಾಗಿ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಜಾರಿಗೆ ತರಲಾಗಿದೆ ಎಂದು ಡಿವೈಎಫ್ಐ...
ದಕ್ಷಿಣ ಕನ್ನಡ ಜಿಲ್ಲೆಯ ಶಿಬಾಜೆ ಗ್ರಾಮದ ದಲಿತ ಯುವಕ ಶ್ರೀಧರ ಕೊಲೆ ಪ್ರಕರಣದ ಆರೋಪಿಗಳಿಗೆ ಬೆಳ್ತಂಗಡಿ ಶಾಸಕರು ಬೆಂಗಾವಲಾಗಿ ನಿಂತಿದ್ದಾರೆ. ಇದರಿಂದಾಗಿ ತನಿಖೆಗೆ ಹಿನ್ನಡೆಯಾಗಿದೆ ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಆರೋಪಿಸಿದೆ.
2022ರ...
ತೀವ್ರ ಕುತೂಹಲ ಕೆರಳಿಸಿದ್ದ ಬಿಜೆಪಿಯ ಎರಡನೇ ಪಟ್ಟಿ ಬುಧವಾರ ಬಿಡುಗಡೆಯಾಗುತ್ತಿದ್ದಂತೆಯೇ ರಾಜ್ಯ ಬಿಜೆಪಿಯಲ್ಲಿ ತಳಮಳ, ಬಂಡಾಯದ ಬಿಸಿ ಏರುತ್ತಿದೆ. ಟಿಕೆಟ್ ತಪ್ಪಿದವರ ಪೈಕಿ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ...
ಲೋಕಸಭಾ ಚುಣಾವಣೆಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಮಂಗಳವಾರ (ಮಾ.12) ಪ್ರತಿಕ್ರಿಯಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಭಾವುಕರಾಗಿ ಮಾತನಾಡಿದ್ದಾರೆ. "ಟಿಕೆಟ್ ಮಿಸ್ ಆದ್ರೆ ನನಗೆ ಏನು ಬೇಸರ ಇಲ್ಲ....
ಕಾನೂನು ಬಾಹಿರವಾಗಿ ಆಟೋ ರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೊಲೀಸರು ತಡೆದು ದಂಡ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಆವೇಶಕ್ಕೊಳಗಾದ ಚಾಲಕ ಟ್ರಾಫಿಕ್ ಎಸ್‌ಐ ಹಾಗೂ ಸರ್ಕಾರಿ ವಾಹನಕ್ಕೆ ಮತ್ತು ಆಟೋ ರಿಕ್ಷಾಕ್ಕೆ ಪೆಟ್ರೋಲ್...
ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದ ಸೆಂಟ್ರಲ್ ರೈಲು ನಿಲ್ದಾಣವನ್ನು ಸಂಘ ಪರಿವಾರವು ಸಭಾಂಗಣ ಮಾಡಿಕೊಂಡು ಕಾರ್ಯಕ್ರಮ ಆಯೋಜಿಸಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ವೈರಲ್...
ನಿಲ್ಲಿಸಿದ್ದ ಗೂಡ್ಸ್ ಲಾರಿಯೊಂದಕ್ಕೆ ಕಾರು ಢಿಕ್ಕಿಯಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಕೂರ್ನಡ್ಕ ಮರೀಲ್ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ಬಳಿಯಲ್ಲಿ ಭಾನುವಾರ ಸಂಜೆ...