ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮ ರಾವ್ ಅವರು ತನ್ನ ಲೇಖನ ಹಾಗೂ ವರದಿಗಳ ಮೂಲಕ ಒಂದು ತಲೆಮಾರಿನ ಮೇಲೆ ಗಾಢ ಪ್ರಭಾವ ಬೀರಿರುವ ಪತ್ರಕರ್ತ ಎಂದು ಜೆಎನ್‌ಯು ನಿವೃತ್ತ ಪ್ರಾಧ್ಯಾಪಕ, ಚಿಂತಕ ಪ್ರೊ...
ಆ್ಯಸಿಡ್ ದಾಳಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕಡಬ ಸರ್ಕಾರಿ ಪಿಯು ಕಾಲೇಜಿನ ಮೂವರು ವಿದ್ಯಾರ್ಥಿನಿಯರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಶನಿವಾರ (ಮಾ.9) ಸಂಜೆ ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ. ಸಂತ್ರೆಸ್ತೆಯರ...
ಮಂಗಳೂರು ನಗರದಲ್ಲಿ ವಿವಿಐಪಿ ಗೆಸ್ಟ್ ಹೌಸ್ ಹಾಗೂ ಮಂಗಳೂರು ತಾಲೂಕು ಕದ್ರಿಪದವು ಹೈಸ್ಕೂಲ್ ಹತ್ತಿರ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಣ ಕಾಮಗಾರಿಗೆ ಶನಿವಾರ...
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕಲ್ಲಾಪು ಯೂನಿಟಿ ಹಾಲ್‌ನಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ, ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭಿಗಳ ಬೃಹತ್ ಸಮಾವೇಶ ನಡೆದಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯುವಂತಹದ್ದು ಕೊನೆ ಕ್ಷಣದ ತನಕವೂ ಎರಡೂ ಪಕ್ಷಗಳ ಅಭ್ಯರ್ಥಿ ಯಾರೆಂಬ ಕುತೂಹಲ, ಕಾತರ ಇನ್ನೂ ಮುಂದುವರಿದಿದೆ.
ಮೂರು ಬಾರಿ ಗೆದ್ದಿರುವ...
ಒಂದು ವರ್ಗದ ಮಾಧ್ಯಮಗಳ ಪಕ್ಷಪಾತಿ, ಕೋಮುವಾದಿ ಮನಸ್ಥಿತಿಯ ವಿರುದ್ಧ ಧ್ವನಿ ಎತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಎಂ ಜಿ ಹೆಗ್ಡೆಯವರಿಗೆ ಸಮಾನ ಮನಸ್ಕ ಸಂಘಟನೆಯ ನಾಯಕರು ಭೇಟಿ ಮಾಡಿ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸರ್ವಿಸ್ ಬಸ್ ನಿಲ್ದಾಣಕ್ಕೆ ಹೋಗುವ ರಸ್ತೆಯ ಬದಿಯಲ್ಲಿರುವ ಗೋಡೆಯನ್ನು ದಾರಿಹೋಕರು ಸಾರ್ವಜನಿಕ ಮೂತ್ರಾಲಯವಾಗಿ ಪರಿವರ್ತಿಸಿದ್ದು, ಇದನ್ನು ವಾರ್ಲಿ ಕಲೆಯ ಕ್ಯಾನ್ವಾಸ್ ಆಗಿ ಮಾಡಿದ್ದಾರೆ.
ರಾಮಕೃಷ್ಣ ಮಿಷನ್‌ನ ಸ್ವಚ್ಛ...
ಹಿಂದಿನ ಕಾಲದಲ್ಲಿ ಮಹಿಳೆಯರು ಮನೆಗೆ ಮಾತ್ರ ಸೀಮಿತಿವಾಗಿದ್ದರು. ಆದರೆ ಇಂದು ಮಹಿಳೆಯರು ಪ್ರತಿ ರಂಗದಲ್ಲಿಯೂ ಗುರುತಿಸಿಕೊಳ್ಳುತ್ತಿದ್ದಾರೆ. ಮಹಿಳೆಯರು ಮಖ್ಯವಾಹಿನಿಗೆ ಬಂದರೆ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ...
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಪಕ್ಷದ ಸಕ್ರಿಯ ಕಾರ್ಯಕರ್ತರನ್ನು ನೂತನ ಪದಾಧಿಕಾರಿಗಳಾಗಿ ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಶುಭೋದಯ ಆಳ್ವ,...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಶಕ್ತಿನಗರದ ನಲ್ಯಪದವು ಎಂಬಲ್ಲಿ ಪ್ರಾರಂಭವಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೇವಲ ಎರಡು ತರಗತಿ ಕೊಠಡಿಗಳಿದ್ದು, ಸರ್ಕಾರಿ ಪ್ರೌಢಶಾಲಾ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ.
ಕಳಪೆ ಮೂಲಸೌಕರ್ಯಗಳ ಹೊರತಾಗಿಯೂ, ನಾಲ್ಕು ವರ್ಷಗಳ...
'ಸಮಸ್ತ' ಮದ್ರಸ ಮುಅಲ್ಲಿಂ ಒಕ್ಕೂಟವು ಆಯೋಜಿಸಿದ ಮುಸಾಬಖ ಕಾರ್ಯಕ್ರಮಗಳ ಮುಖಾಂತರ ಹೊರಬರುವ ನವ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಬೇಕಾದ ಪ್ರೋತ್ಸಾಹ ಕೊಡಬೇಕಾದದ್ದು ನಮ್ಮ ಕರ್ತವ್ಯವಾಗಿದ್ದು, ಪ್ರತಿಭೆಗಳ ಬೆಳವಣಿಗೆಗೆ ಇಂತಹ ಅಭಿನಂದನಾ ಕಾರ್ಯಕ್ರಮಗಳು ಪೂರಕವಾಗಿವೆ...
ಪಲ್ಗುಣಿ ನದಿಗೆ ಎಂಆರ್‌ಪಿಎಲ್ ಕಡೆಯಿಂದ ಮಾರಕ ಕೈಗಾರಿಕಾ ತ್ಯಾಜ್ಯ ಹರಿಯ ಬಿಡಲಾಗುತ್ತಿದೆ. ಮಾರಕ ತ್ಯಾಜ್ಯ ನೇರವಾಗಿ ಹರಿದು ಬಂದು ತೋಕೂರು ಹಳ್ಳ ಸೇರಿ ಪೂರ್ತಿ ನೀರು ಮಲಿನಗೊಂಡಿದ್ದನ್ನು ಗಮನಿಸಿದ ಮಂಗಳೂರಿನ ಹಲವು ಮಾಧ್ಯಮಗಳ...