ಪುತ್ತೂರು

ಪುತ್ತೂರು | ಬಿಜೆಪಿ ಮುಖಂಡನ‌ ಪುತ್ರನಿಂದ ವಿದ್ಯಾರ್ಥಿನಿ ತಾಯಿಯಾದ ಪ್ರಕರಣ: ಸಂತ್ರಸ್ತೆಯ ಪರ ನಿಂತ ವಿಶ್ವಕರ್ಮ ಸಮಾಜ

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿಯನ್ನು ಪುತ್ತೂರು ಬಿಜೆಪಿ ಮುಖಂಡನ ಪುತ್ರನೋರ್ವ ತಾಯಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆ ನಡೆದಿದ್ದು, ಸಂತ್ರಸ್ತೆಯ ವಿದ್ಯಾರ್ಥಿನಿಯ ಪರ ವಿಶ್ವಕರ್ಮ ಸಮಾಜ ನಿಲ್ಲಲು ನಿರ್ಧರಿಸಿದೆ. ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಬಿಜೆಪಿ ಮುಖಂಡನ ಪುತ್ರ...

ಪುತ್ತೂರು | ಬಿಜೆಪಿ ಮುಖಂಡನ ಪುತ್ರನಿಂದ ವಿದ್ಯಾರ್ಥಿನಿ ಗರ್ಭವತಿ ಪ್ರಕರಣ; ಮಗಳಿಗೆ ನ್ಯಾಯ ಕೊಡಿಸಲು ತಾಯಿ ಆಗ್ರಹ

ಮದುವೆಯಾಗುವುದಾಗಿ ನಂಬಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಿಜೆಪಿ ಮುಖಂಡನ ಪುತ್ರನೋರ್ವ ಯುವತಿಯ ಜೊತೆ ದೈಹಿಕ ಸಂಪರ್ಕ ನಡೆಸಿ ಇದೀಗ ಕೈಕೊಟ್ಟು ನಾಪತ್ತೆಯಾಗಿರುವ ಪ್ರಕರಣದಲ್ಲಿ ಸಂತ್ರಸ್ತೆ ಯುವತಿ ಮಗುವಿಗೆ ಜನ್ಮ ನೀಡಿದ್ದು,...

ಪುತ್ತೂರು | ಮದುವೆಯಾಗುವುದಾಗಿ ನಂಬಿಸಿ ಬಿಜೆಪಿ ಮುಖಂಡನ ಪುತ್ರನಿಂದ ಅತ್ಯಾಚಾರ; ಗರ್ಭಿಣಿಯಾದ ವಿಷಯ ತಿಳಿದು ಪರಾರಿ

ತನ್ನ ಸಹಪಾಠಿಯನ್ನು ಪ್ರೀತಿಸಿ ಬಳಿಕ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯಾದ ಬಳಿಕ ಮದುವೆಯಾಗಲು ನಿರಾಕರಿಸಿದ ಯುವಕನೋರ್ವನ ವಿರುದ್ಧ ಸಂತ್ರಸ್ತೆ ದೂರು ದಾಖಲಿಸಿದ್ದಾಳೆ. ಸಂತ್ರಸ್ತೆ ನೀಡಿರುವ ದೂರಿನಂತೆ ಆರೋಪಿತನ ವಿರುದ್ಧ ದಕ್ಷಿಣ ಕನ್ನಡ...

ದಕ್ಷಿಣ ಕನ್ನಡ | ತಡೆಬೇಲಿ ಕಳವಿಗೆ ಯತ್ನಿಸಿದ ಆರೋಪಿ ಬಂಧನ

ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಷ್ಟ್ರೀಯ ಹೆದ್ದಾರಿ 37ರ ಬಿಳಿನೆಲೆ ಸೇತುವೆ ಬಳಿ ನಿರ್ಮಿಸಲಾಗಿದ್ದ ಹಳೆಯ ತಡೆಬೇಲಿಯನ್ನು ಕಳವು ಮಾಡಲು ಯತ್ನಿಸಿದ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದೆ. ಕಡಬದ ಕೊಡಿಂಬಾಳದ ಕಾಶಿಂ ಎಂಬಾತ ಬಂಧಿತ ಆರೋಪಿ. ಲೋಕೋಪಯೋಗಿ...

ಶಾಸಕ ರೈ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಗಡೀಪಾರಿಗೆ ಕ್ರಮ: ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಆಕ್ರೋಶ

ಕಾಂಗ್ರೆಸ್ ಕಾರ್ಯಕರ್ತ ಹಕೀಂ‌ ಕೂರ್ನಡ್ಕಗೆ ಗಡೀಪಾರು ಆದೇಶ ನೋಟೀಸ್ ನೀಡಿದ ಬೆನ್ನಲ್ಲೇ ಇದೀಗ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಸಾರ್ವಜನಿಕವಾಗಿ ಪಿಸ್ತೂಲ್ ಹಿಡಿದ ಶಾಸಕ ಅಶೋಕ್ ರೈಯನ್ನು...

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ಗಡೀಪಾರು ನೋಟಿಸ್: ಜೂ. 6ರಂದು ವಿಚಾರಣೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲರಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡುವುದಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ಈ ಬಗ್ಗೆ ಜೂನ್ 6ರಂದು...

ಪುತ್ತೂರು | ‘ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರ’ದ ಹೇಳಿಕೆ: ರೌಡಿಶೀಟರ್ ಭರತ್ ಕುಮ್ಡೇಲು ವಿರುದ್ಧ ಎಫ್‌ಐಆರ್

'ಸುಹಾಸ್ ಶೆಟ್ಟಿ ಹತ್ಯೆಯಾದ ಅದೇ ರೀತಿಯಲ್ಲಿ ಮುಸ್ಲಿಮರ ಹತ್ಯೆ ಮಾಡುತ್ತೇವೆ ' ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದ ಭಜರಂಗದಳದ ಮುಖಂಡ, ರೌಡಿಶೀಟರ್ ಭರತ್ ಕುಮ್ಡೇಲು ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ...

ಪುತ್ತೂರು ವ್ಯಾಪ್ತಿಯಲ್ಲಿ 3 ಸರ್ಕಾರಿ ಜಿಮ್ ಸೆಂಟರ್; ಶಾಸಕ ಅಶೋಕ್‌ ರೈ ಭರವಸೆ

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 3 ಕಡೆಗಳಲ್ಲಿ ಯುವಕ ಯುವತಿಯರಿಗಾಗಿ ಸರ್ಕಾರಿ ಜಿಮ್ ಸೆಂಟರ್ ಆರಂಭಿಸುವಂತೆ ಶಾಸಕ ಅಶೋಕ್ ರೈ ಈ ಹಿಂದೆ ಕ್ರೀಡಾ ಸಚಿವರಿಗೆ ಮನವಿ ಮಾಡಿದ್ದು,...

ಪುತ್ತೂರು | ಕೆಎಸ್‌ಆರ್‌ಟಿಸಿ ಬಸ್-ಬೈಕ್ ನಡುವೆ ಢಿಕ್ಕಿ; ತಂದೆ ಸಾವು, ಮಗನ ಸ್ಥಿತಿ ಗಂಭೀರ

ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ತಂದೆ ಮೃತಪಟ್ಟಿದ್ದು, ಮಗ ಗಂಭೀರ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಕುವೆತ್ತಿಲ ಎಂಬಲ್ಲಿ ಭಾನುವಾರ ನಡೆದಿದೆ. ದಕ್ಷಿಣ...

ಮಂಗಳೂರು | ತಲ್ವಾರ್‌ ಹಿಡಿದು ಪೋಸ್;‌ ಇಬ್ಬರ ವಿರುದ್ಧ ಸುವೋ ಮೋಟೋ ಕೇಸ್‌ ದಾಖಲು

ತಲ್ವಾರ್ ಹಿಡಿದು ಪೋಸ್ ಕೊಟ್ಟ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ಸಂಘಪರಿವಾರದ ಇಬ್ಬರು ಕಾರ್ಯಕರ್ತರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಸುವೋ ಮೋಟೋ (ಸ್ವಯಂ ಪ್ರೇರಿತ ದೂರು) ಕೇಸ್‌ ದಾಖಲಿಸಿ ಬಂಧಿಸಿದ್ದಾರೆ. ಬಂಧಿತರನ್ನು...

ದ್ವಿತೀಯ ಪಿಯುಸಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯ ಸಾಧನೆ : ಸಂಸ್ಕೃತದಲ್ಲಿ 96 ಅಂಕ ಪಡೆದ ಆಶಿಫಾ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಂಸ್ಕೃತದಲ್ಲಿ 100 ಕ್ಕೆ 96 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಬೆಂಗಳೂರಿನ ನಾರಾಯಣ ಟೆಕ್ನೋ ಸ್ಕೂಲ್‌ನಲ್ಲಿ ಪಿಯುಸಿ ವಿಜ್ಞಾನ ಪಿಸಿಎಂಬಿ...

ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ನ್ಯಾಯಾಲಯ

ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ಹೆಗ್ಗಡೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೀಡಿದ್ದ 7.59 ಎಕರೆ ಕೃಷಿ ಭೂಮಿಯ ಅನುದಾನವನ್ನು ರದ್ದುಗೊಳಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ