ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಅವರು ಶ್ರೀಮತಿ ಅಮೂಲ್ಯ ಅವರೊಂದಿಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದು ಚುನಾವಣಾ ಪ್ರಚಾರ ಕಾರ್ಯ...
ತನ್ನ ಕಾರಿಗೆ ಪೆಟ್ರೋಲ್ ಸುರಿದು, ಅದರೊಳಗೆ ಕುಳಿತು ಬೆಂಕಿಹಚ್ಚಿಕೊಂಡು ಬಿಜೆಪಿ ಮುಖಂಡರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಮೃತದನ್ನು ದಾವಣರೆಗೆ ಮಹಾನಗರ ಪಾಲಿಕೆ ಮಾಜಿ ಸದಸ್ಯ ಸಂಕೋಳ್ ಚಂದ್ರಶೇಖರ್ (56)...
ದಾವಣಗೆರೆ ರೈಲು ನಿಲ್ದಾಣದ ಪಕ್ಕದಲ್ಲಿರುವ ಜಿಲ್ಲಾ ಉಪವಿಭಾಗಾಧಿಕಾರಿಗಳ ಕಚೇರಿಯು ಸ್ವಚ್ಛತೆ ಮತ್ತು ಸುರಕ್ಷತೆ ಇಲ್ಲದೆ ಕಸದ ಮೈದಾನ ಮತ್ತು ಕುಡುಕರ ಅಡ್ಡೆಯಾಗಿ ಬದಲಾಗಿದ್ದು, ಸರ್ಕಾರಿ ಕಚೇರಿಗಳು ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆ ಮೂಡಿದೆ.
ಪ್ರಸ್ತುತ...
ದಾವಣಗೆರೆ ದಕ್ಷಿಣ ಉಪಚುನಾವಣೆ ತಯಾರಿ ನಡೆದಿದ್ದು, ಕ್ಷೇತ್ರದ ಉಪ ಚುನಾವಣೆಗಾಗಿ ಚುನಾವಣೆ ಆಯೋಗವು ಸಿದ್ದತೆ ನಡೆಸಿದ್ದು, ಮತದಾರರ ಪಟ್ಟಿ ಪರಷ್ಕರಣೆ ಪ್ರಕ್ರಿಯೆಯೂ ಸಹ ಆರಂಭವಾಗಿದ್ದು, 2026ರ ಜನವರಿ 03ರಂದು ಕರಡು ಮತದಾರರ ಪಟ್ಟಿ...
ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಸುಸ್ಥಿರ ಬಳಕೆ ಮತ್ತು ಪರಿವರ್ತನೆಗಾಗಿ ಪರಮಾಣು ಶಕ್ತಿಯ ಪ್ರಗತಿ (ಶಾಂತಿ) ಮಸೂದೆ, 2025 ಅನ್ನು ಮಂಡಿಸಿರುವ ಬಗ್ಗೆ ಇಂದು ಎಐಪಿಎಫ್ ನೇತೃತ್ವದಲ್ಲಿ ದಾವಣಗೆರೆ ಜಿಲ್ಲೆಯ ಬಾವಿಹಾಳ್ ಸೋಲಾರ್ ಪ್ಲಾಂಟ್...
ದೇಗುವ ನಿರ್ಮಾಣದ ಹೆಸರಿನಲ್ಲಿ ಹಣ ಸಂಗ್ರಹಕ್ಕೆ ಬಂದಿದ್ದ ಗುಂಪೊಂದನ್ನು ದೇವಾಲಯದಲ್ಲಿ ಕೂಡಿಹಾಕಿ ಗ್ರಾಮಸ್ಥರು ಥಳಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಈಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಥಳಿತಕ್ಕೊಗಾದವರನ್ನು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಕಾರೇಹಳ್ಳಿ ದಾಸರಹಟ್ಟಿ ಗ್ರಾಮದ...
ದಾವಣಗೆರೆ ನಗರದ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಫ್ಲೆಕ್ಸ್ ವಿಚಾರವಾಗಿ ನಿನ್ನೆ ರಾತ್ರಿ ನಡೆದ ಗಲಾಟೆಯಲ್ಲಿ ಕಲ್ಲುತೂರಾಟವಾಗಲಿ ಅಥವಾ ಗಲಭೆಯಾಗಲಿ ನಡೆದಿಲ್ಲ ಎಂದು ಎಸ್‌ಪಿ ಉಮಾ ಪ್ರಶಾಂತ್ ಸ್ಪಷ್ಟನೆ ನೀಡಿದ್ದಾರೆ.
ದಾವಣಗೆರೆ ನಗರದಲ್ಲಿ...
ವಿಚ್ಛೇದನ ಅರ್ಜಿ ಕುರಿತ ವಿಚಾರಣೆಗೆ ಹಾಜರಾಗಿದ್ದ ದಂಪತಿ ಮಧ್ಯೆ ವಾಗ್ವಾದ ತೀವ್ರಗೊಂಡು, ಕೋರ್ಟ್ ಆವರಣದಲ್ಲೇ ಪತ್ನಿಗೆ ಪತಿಯೊಬ್ಬ ಚಾಕು ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ದಾವಣಗೆರೆ ನಗರದ ಹೈಸ್ಕೂಲ್ ಮೈದಾನದ ಬಳಿ ಇರುವ...
ಮುಖ್ಯಮಂತ್ರಿ ಸಿದ್ದರಾಮಯ್ಯ ಎಡಪಂಥೀಯ ಸಂಘಟನೆಗಳ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
ದಾವಣಗೆರೆಯ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಧರ್ಮಸ್ಥಳ ವಿಚಾರದಲ್ಲಿ ಕೆಲ ಸಂಘಟನೆ ಹಾಗೂ...
ದಾವಣಗೆರೆ ನಗರದ ಮಟ್ಟಿಕಲ್‌ನ ಗಣೇಶಮೂರ್ತಿ ಪ್ರತಿಷ್ಠಾಪನಾ ಸ್ಥಳದಲ್ಲಿ ಅಳವಡಿಸಿದ್ದ ವಿವಾದಿತ ಫ್ಲೆಕ್ಸ್ ತೆರವುಗೊಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗುರುವಾರ ರಾತ್ರಿ ನಿರ್ಮಾಣವಾಗಿದ್ದ ಬಿಗುವಿನ ವಾತಾವರಣ ಇಂದು ಮುಂಜಾನೆ ತಿಳಿಗೊಂಡಿದ್ದು, ಶಾಂತಿಯುತ ವಾತಾವರಣ ನಿರ್ಮಾಣವಾಗಿದೆ.
ಶಿವಾಜಿ ಮಹಾರಾಜ್...
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿರುವ ರೇಷ್ಮಾ ಗಣೇಶ್ ದಲಿತ ಮಹಿಳೆಯಾಗಿದ್ದಾರೆ ಎಂಬ ಏಕೈಕ ಕಾರಣಕ್ಕೆ ಗ್ರಾಪಂ ಅಭಿವೃದ್ಧಿ ಕೆಲಸಗಳಿಗೆ ಸಹೋದ್ಯೋಗಿ ಸದಸ್ಯರು ಕೈಜೋಡಿಸದೆ ಹಿಂದೆ...