ದೇಶದಲ್ಲಿ ಅಸಮಾನತೆಗೆ ಕಾರಣವಾಗಿದ್ದ ಜಾತೀಯತೆ ತೊಲಗಿಸಿ ಶಾಂತಿ, ಸೌಹಾರ್ದತೆ ಮತ್ತು ಸಮಾನತೆಯನ್ನು ಸಂವಿಧಾನದ ಮೂಲಕ ಅನುಷ್ಠಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಿದವರು ಡಾ. ಬಿ ಆರ್ ಅಂಬೇಡ್ಕರ್ ಎಂದು ಸಮಾಜ ಕಾರ್ಯ ಅಧ್ಯಯನ...
ಹದಡಿ ರಸ್ತೆಯ ದುರಸ್ತಿಗಾಗಿ ಆಗ್ರಹಿಸಿ ಲೋಕೋಪಯೋಗಿ ಇಲಾಖೆ ವಿರುದ್ಧ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಶೀಘ್ರ ರಸ್ತೆ ನಿರ್ವಹಣೆ ಕಾಮಗಾರಿ ಕೈಗೊಳ್ಳಲು ಒತ್ತಾಯಿಸಿದರು.
ದಾವಣಗೆರೆ...
ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ದೂರುದಾರನ ತಾಯಿ ಮತ್ತು ಪತ್ನಿಯ ಹೆಸರನ್ನು ಚಾರ್ಜ್‌ಶೀಟ್‌ನಿಂದ ಕೈಬಿಡಲು ಲಂಚ ಸ್ವೀಕರಿಸುವಾಗ ಎಎಸ್ಐ ಒಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆಯಲ್ಲಿ ನೆಡೆದಿದೆ.
ದಾವಣಗೆರೆ ನಗರದ ಕೆಟಿಜೆ...
ಬಸವಣ್ಣನವರಿಗೆ ಅಪಮಾನವಾಗುವ ಮಾತುಗಳನ್ನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯದ ಜನರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ಎದುರಿಸಬೇಕಾಗುತ್ತದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಅಂಗಡಿ ಎಚ್ಚರಿಕೆ ನೀಡಿದರು.
ದಾವಣಗೆರೆಯಲ್ಲಿ...
ಶಾಂತಿ, ಸಮೃದ್ಧಿಯ ನಾಡು ಕನ್ನಡ ನಾಡು ಎಂದು ಸಾಹಿತಿ ಮತ್ತು ಚಿಂತಕ ವೀರಭದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.
ದಾವಣಗೆರೆಯಲ್ಲಿ ಪತ್ರಕರ್ತರ ಸಂಘ, ಕನ್ನಡಪರ ಸಂಘಟನೆಗಳು ಮತ್ತು ದಾವಣಗೆರೆ ಮಹಾನಗರ ಪಾಲಿಕೆ ಆಯೋಜಿಸಿರುವ ನಾಲ್ಕು ದಿನಗಳ ಕನ್ನಡ...
ಮುಖ್ಯಮಂತ್ರಿಯವರು, ಸಚಿವರು, ಸಂಬಂಧಿತ ಅಧಿಕಾರಿಗಳು ಮತ್ತು ಜನಚಳವಳಿಗಳ ಮುಖಂಡರು ಸೇರಿದಂತೆ ಒಂದು ಜನತಾ ಅಧಿವೇಶನವನ್ನು ಕರೆದು ಜನರ ಬದುಕಿನ ಮುಖ್ಯ ಸಮಸ್ಯೆಗಳ ಕುರಿತು ಚರ್ಚೆ ಮಾಡಿ, ಜನಪರ ನೀತಿಗಳು ಮತ್ತು ಕಾರ್ಯಕ್ರಮಗಳು ಜಾರಿಯಾಗಬೇಕು....
ದಾವಣಗೆರೆ ಜಿಲ್ಲೆಯಲ್ಲಿ ಕಳೆದ 7 ತಿಂಗಳಲ್ಲಿ 125 ನವಜಾತ ಶಿಶುಗಳು ಮತ್ತು 28 ಮಂದಿ ಬಾಣಂತಿಯರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಅತೀ ಹೆಚ್ಚು ಮಂದಿ ಸರ್ಕಾರಿ ಆಸ್ಪತ್ರೆಯಲ್ಲೇ ಮೃತರಾಗಿದ್ದಾರೆ ಎಂಬ ಆಘಾತಕಾರಿ ಸುದ್ದಿ ಬೆಳಕಿಗೆ...
ನೂತನವಾಗಿ ನಿರ್ಮಾಣಗೊಂಡ ದಾವಣಗೆರೆ ತಾಲೂಕು ಕಚೇರಿಯನ್ನು ಕೂಡಲೇ ಉದ್ಘಾಟನೆ ಮಾಡುವಂತೆ ಒತ್ತಾಯಿಸಿ ನವೆಂಬರ್ 25ಕ್ಕೆ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ಪ್ರತಿಭಟನಾಕಾರರು ಮಾತನಾಡಿ,...
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಲು ನವೆಂಬರ್ 26ರಂದು ಸಂಯುಕ್ತ ಹೋರಾಟ-ಕರ್ನಾಟಕ ಕರೆ ನೀಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ರೈತ ಕಾರ್ಮಿಕರ ಎಚ್ಚರಿಕೆ ಜಾಥಾ ಪೂರ್ವಭಾವಿಯಾಗಿ ಪೋಸ್ಟರ್ ಬಿಡುಗಡೆ ಮಾಡಿ ಪ್ರಚಾರ ಆರಂಭಿಸಲಾಯಿತು.
ದಾವಣಗೆರೆ...
ವಕೀಲ ಕಣ್ಣನ್ ಹತ್ಯೆಯನ್ನು ಖಂಡಿಸಿ ದಾವಣಗೆರೆ ಜಿಲ್ಲಾ ವಕೀಲರ ಸಂಘದಿಂದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸಭೆ ಸೇರಿ ಬೃಹತ್ ಪ್ರತಿಭಟನೆ ನಡೆಸಿದರು. ನ್ಯಾಯಾಲಯದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದ ವಕೀಲರು...
ಕಾರ್ಪೊರೇಟ್ ಪರ ರೈತ ವಿರೋಧಿ ಕೃಷಿ ನೀತಿಗಳನ್ನು ಕೈಬಿಡಲು ಒತ್ತಾಯಿಸಿ ರಾಷ್ಟ್ರಮಟ್ಟದಲ್ಲಿ ದೇಶದಾದ್ಯಂತ ಎಐಕೆಕೆಎಂಎಸ್ ನಡೆಸುತ್ತಿರುವ ಹೋರಾಟದ ಅಂಗವಾಗಿ ದಾವಣಗೆರೆಯಲ್ಲಿ ಜಿಲ್ಲಾ ಘಟಕ ನಗರದ ಜಯದೇವ ವೃತ್ತದಿಂದ ಉಪವಿಭಾಗಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ...
ಪ್ರಸ್ತುತದಲ್ಲಿಯೂ ನಡೆಯುತ್ತಿರುವ ರಾಜಕೀಯ ದಬ್ಬಾಳಿಕೆ, ಸಾಮಾಜಿಕ ಶೋಷಣೆ, ಶೈಕ್ಷಣಿಕ ಅಸಮಾನತೆ ವಿರುದ್ಧ ಎದ್ದು ನಿಲ್ಲಬೇಕಿದೆ. ಸ್ವಾತಂತ್ರ್ಯ ಸ್ವಾಭಿಮಾನಿ, ಸಂಗೊಳ್ಳಿ ರಾಯಣ್ಣರ ಆಶಯಗಳನ್ನು ಈಡೇರಿಸಬೇಕಾಗಿದೆ ಎಂದು ಕಾಗಿನೆಲೆ ಶಾಖಾ ಮಠದ ಈಶ್ವರಾನಂದ ಶ್ರೀಗಳು ಕರೆ...