ದಾವಣಗೆರೆ

ದಾವಣಗೆರೆ | ಹೊಸಬರಿಗೆ ಅವಕಾಶ ಕೇಳಿದ್ದರಲ್ಲಿ ತಪ್ಪೇನಿದೆ: ಮಾಜಿ ಸಚಿವ ರೇಣುಕಾಚಾರ್ಯ

ಮುಂಬರುವ ಲೋಕಸಭೆ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡುವಾಗ ಹೊಸಮುಖಗಳಿಗೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದೇವೆ. ಯಾರ ವಿರುದ್ಧವೂ ಪಿತೂರಿ ಮಾಡಿಲ್ಲ. ಅದರಲ್ಲಿ ತಪ್ಪೇನಿದೆ ಎಂದು  ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ,...

ದಾವಣಗೆರೆ | ಶಿವಗಂಗೋತ್ರಿ ಆವರಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

ಸಂವಿಧಾನದ ಮಹತ್ವ ಹಾಗೂ ಆಶಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಏರ್ಪಡಿಸಿರುವ 'ಸಂವಿಧಾನ ಜಾಗೃತಿ ಜಾಥಾ' ಕಾರ್ಯಕ್ರಮವನ್ನು ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿ ಆವರಣದಲ್ಲಿ ಏರ್ಪಡಿಸಲಾಗಿತ್ತು. ಕುಲಪತಿ ಪ್ರೊ. ಬಿ.ಡಿ.ಕುಂಬಾರ ಅವರು...

ದಾವಣಗೆರೆ | ನಾಲೆಯ ಕೊನೆ ಭಾಗಕ್ಕೆ ನೀರು ಹರಿದಿಲ್ಲ; ಸಚಿವರು ರೈತರ ಹಿತ ಕಾಯುತ್ತಿಲ್ಲ: ಶಾಸಕ ಹರೀಶ್

ದಾವಣಗೆರೆ ಜಿಲ್ಲೆಯ ರೈತರಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಹರಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಿರ್ಲಕ್ಷ್ಯ ವಹಿಸಿದ್ದಾರೆ. ಕೊನೆ ಭಾಗದ ರೈತರಿಗೆ ನೀರುಸಿಗದೆ ಅನ್ಯಾಯವಾಗಿದೆ ಆದರೆ ಸಚಿವರು ರೈತರ ಬಗ್ಗೆ ಯಾವುದೇ ಜವಾಬ್ದಾರಿ...

ದಾವಣಗೆರೆ | ಹೋಟೆಲ್‌ಗಳಲ್ಲಿ ನಕಲಿ ಬೆಣ್ಣೆ ಬಳಕೆ ಆರೋಪ; ಪಾಲಿಕೆ ಸಿಬ್ಬಂದಿ ದಾಳಿ – ಪರಿಶೀಲನೆ

ದಾವಣಗೆರೆಯ ಕೆಲವು ಬೆಣ್ಣೆ ದೋಸೆ ಹೋಟೆಲ್‌ಗಳಲ್ಲಿ ನಕಲಿ ಬೆಣ್ಣೆ ಬಳಕೆ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ನಗರದ ಬೆಣ್ಣೆ ದೋಸೆ ಹೋಟೆಲ್‌ಗಳ ಮೇಲೆ ದಾವಣಗೆರೆ ಮಹಾನಗರ ಪಾಲಿಕೆ ಅಧಿಕಾರಿಗಳು ದಾಳಿ...

ದಾವಣಗೆರೆ | ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಕಟ್ಟಡ ಕಾರ್ಮಿಕರ ಸಂಘಟನೆಯ ಪದಾಧಿಕಾರಿಗಳು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ದೇಶದಾದ್ಯಂತ ಕರೆ ಮೇರೆಗೆ ಪ್ರತಿಭಟನೆ ನಡೆಸಿದ ಕಾರ್ಮಿಕರು...

ದಾವಣಗೆರೆ | ತಂಬಾಕಿನಿಂದಾಗುವ ದುಷ್ಪರಿಣಾಮ, ಕೋಟ್ಪಾ ಕಾಯ್ದೆ ಕುರಿತು ತರಬೇತಿ ಕಾರ್ಯಾಗಾರ

ಮುಂದಿನ ದಿನಗಳಲ್ಲಿ ಶಿಕ್ಷಕ ವೃತ್ತಿ ಆರಂಭಿಸುವ ನೀವು ತಂಬಾಕಿನ ದುಷ್ಪರಿಣಾಗಳ ಬಗ್ಗೆ ಅರಿತು ಈ ಬಗ್ಗೆ ಸಮುದಾಯಕ್ಕೆ ತಲುಪಿಸುವ ಜವಾಬ್ದಾರಿ ನಿಮ್ಮದಾಗಿರುತ್ತದೆ. ನಿಮ್ಮಿಂದ ಸಾರ್ವಜನಿಕರಲ್ಲಿ ಪ್ರಜ್ಞೆ ಉಂಟಾಗಿ ಸ್ವಾಸ್ಥ್ಯ ಸಮಾಜ ನಿರ್ಮಿಸಬಹುದು ಎಂದು...

‘ಪಾಕ್ ಪರ ಘೋಷಣೆ ಗದ್ದಲ’; ದಾವಣಗೆರೆ ಪಾಲಿಕೆ ಸಭೆಯಲ್ಲೂ ಬಿಜೆಪಿ ಗಲಾಟೆ

ರಾಜ್ಯಸಭೆ ಚುನಾಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಅಹ್ಮದ್ ಗೆದ್ದ ಬಳಿಕ, ಅವರ ಬೆಂಬಲಿಗರು 'ಪಾಕಿಸ್ತಾನ್ ಜಿಂದಾಬಾದ್' ಎಂದು ಮಾಧ್ಯಮಗಳು ಎಬ್ಬಿಸಿದ ಗದ್ದಲ, ರಾಜ್ಯದಲ್ಲಿ ಇನ್ನೂ ಸದ್ದು ಮಾಡುತ್ತಿದೆ. ದಾವಣಗೆರೆ ಮಹಾನಗರ ಪಾಲಿಕೆಯ ಸಾಮಾನ್ಯ...

ದಾವಣಗೆರೆ | ಗೌರವಧನ ಹೆಚ್ಚಳಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನವನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿಯವರ ಗಮನಕ್ಕೆ ತರುವಂತೆ ಆಗ್ರಹಿಸಿ ಎಐಟಿಯುಸಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ದಾವಣಗೆರೆ ಜಯದೇವ ವೃತ್ತದಿಂದ ದಾವಣಗೆರೆ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...

ದಾವಣಗೆರೆ | ಎರಡು ಕ್ವಿಂಟಲ್ ಬೆಳ್ಳುಳ್ಳಿ ಕದ್ದ ಕಳ್ಳರು; ರೈತ ಕಂಗಾಲು

ಈವರೆಗೆ ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಅಡಿಕೆ, ತೆಂಗಿನಕಾಯಿಗಳನ್ನು ಕುದಿಯುತ್ತಿದ್ದ ಕಳ್ಳರು, ಈಗ ಬೆಳ್ಳುಳ್ಳಿಯನ್ನೂ ಕದಿಯಲಾರಂಭಿಸಿದ್ದಾರೆ ಬೆಲೆ ಏರಿಕೆಯಾಗುತ್ತಿರುವ ಫಸಲುಗಳನ್ನು ಕದಿಯುತ್ತಿರುವ ಕಳ್ಳರು, ಹರಿಹರ ತಾಲೂಕಿನ ಕಡರನಾಯ್ಕನಹಳ್ಳಿಯಲ್ಲಿ ಬೆಳ್ಳುಳ್ಳಿ ಕದಿದ್ದಾರೆ. ಬೆಳ್ಳುಳ್ಳಿ ಕಳವಾಗಿರುವುದು ರೈತರಲ್ಲಿ...

ದಾವಣಗೆರೆ | ಸಂವಿಧಾನ ಪೀಠಿಕೆ ಮೇಲೆ ಖಾಸಗಿ ಪ್ಲೆಕ್ಸ್‌; ಕ್ರಮಕ್ಕೆ ದಸಂಸ ಒತ್ತಾಯ

ದಾವಣಗೆರೆಯಲ್ಲಿ ಜಿಲ್ಲಾಡಳಿತದ ಅಂಬೇಡ್ಕರ್, ಗಾಂಧಿ ಚಿತ್ರ ಹಾಗೂ ಸಂವಿಧಾನ ಪೀಠಿಕೆ ಇರುವ ಪ್ಲೆಕ್ಸ್ ಮೇಲೆ ಖಾಸಗಿ ಪ್ಲೆಕ್ಸ್ ಹಾಕಲಾಗಿದ್ದು, ಅವುಗಳನ್ನು ತೆರವುಗೊಳಿಸಿ, ಕ್ರಮ ಕೈಗೊಳ್ಳಬೇಕೆಂದು ದಸಂಸ ಆಗ್ರಹಿಸಿದೆ. 75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾಡಳಿತ...

ದಾವಣಗೆರೆ | ಕೃಷಿಯನ್ನು ಡಬ್ಲ್ಯುಟಿಒದಿಂದ ಹೊರಗಿಡಲು ಒತ್ತಾಯ; ಪಂಜಿನ ಮೆರವಣಿಗೆ

ಕೃಷಿಯನ್ನು ಡಬ್ಲ್ಯುಟಿಒದಿಂದ ಹೊರಗಿಬೇಕು ಅಥವಾ ಭಾರತವು ಡಬ್ಲ್ಯುಟಿಒದಿಂದ ಹೊರಬರಬೇಕು ಎಂದು ಒತ್ತಾಯಿಸಿ ದಾವಣಗೆರೆಯಲ್ಲಿ ರೈತ, ಕಾರ್ಮಿಕರ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರು ಪಂಜಿನ ಮೆರವಣಿಗೆ ನಡೆಸಿದ್ದಾರೆ. ಮೆರವಣಿಗೆ ವೇಳೆ ಮಾತನಾಡಿದ ಮುಖಂಡರು, "ಅಬುಧಾಬಿಯಲ್ಲಿ ಫೆಬ್ರವರಿ...

ದಾವಣಗೆರೆ | ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಸ್ಥಾಪನೆಗೆ ಒತ್ತಾಯ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮರುಸ್ಥಾಪಿಸುವಂತೆ ಆಗ್ರಹಿಸಿ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. "ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದ ಖಾಸಗಿ ಜಾಗದಲ್ಲಿ ಸಂಗೊಳ್ಳಿ ರಾಯಣ್ಣನ...

ಈ ಹೊತ್ತಿನ ಪ್ರಮುಖ ಸುದ್ದಿ