ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ 346 ಗ್ರಾಮಗಳಿಗೆ ಮತ್ತು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ 172 ಹಳ್ಳಿಗಳಿಗೆ ಕುಡಿಯುವ ನೀರಿನ ಸಲುವಾಗಿ ಭದ್ರಾ ಡ್ಯಾಂನಿಂದ ನೀರು ಪೂರೈಕೆ ಮಾಡುವ ಕಾಮಗಾರಿ...
"ಮೇಲ್ವರ್ಗದ ಮಹಿಳೆ ಆಗಿರಲಿ ಅಥವಾ ದಲಿತ ಮಹಿಳೆ ಆಗಿರಲಿ, ಮಹಿಳೆಯರು ಸಮಾಜದಲ್ಲಿ ಹಿಂದಿನಿಂದಲೂ ಅಸ್ಪೃಶ್ಯರಷ್ಟೇ ಶೋಷಿತರು. ಪಾಶ್ಚಿಮಾತ್ಯ ಮಹಿಳಾಪರ ಚಿಂತಕಿಯರನ್ನು ಮಹಿಳಾಪರ ಹೋರಾಟಗಾರರು ಸೇರಿದಂತೆ ಎಲ್ಲರೂ ಉದಾಹರಿಸುತ್ತಾರೆ. ಆದರೆ ದುರ್ದೈವ ಎಂದರೆ ದೇಶದಲ್ಲಿ...
ಇಂದಿನ ಶಿಕ್ಷಣ ವ್ಯವಸ್ಥೆ ಕೆಟ್ಟೋಗಿದೆ. ಖಾಸಗೀಕರಣ ಮತ್ತು ಕಾರ್ಪೊರೇಟ್ ಹಿಡಿತದಿಂದ ಶಿಕ್ಷಣ ಬಂಡವಾಳ ಶಾಹಿಗಳ ಪರವಾಗಿ ಕೇಂದ್ರೀಕೃತವಾಗುತ್ತಿದೆ. ಇದರಿಂದ ದೇಶದ ಪ್ರಗತಿ ಸಾಧ್ಯವಿಲ್ಲ. ಐಐಟಿ, ಐಐಎಂ ಮುಂತಾದ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ, ಓಬಿಸಿ...
ನಕಲಿ, ಸುಳ್ಳು ಜಾತಿ ಪ್ರಮಾಣ ಪತ್ರಗಳ ಮೂಲಕ ಮೀಸಲಾತಿ ದುರುಪಯೋಗ ಪಡಿಸಿಕೊಂಡರೆ, ಅಂತಹವರ ವಿರುದ್ಧ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು ಎಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆಯಲ್ಲಿ ದಾವಣಗೆರೆ ಜಿಲ್ಲಾ...
ದಾವಣಗೆರೆ ನಗರದ ಯಾವುದಾದರೂ ಪ್ರಮುಖ ವೃತ್ತಕ್ಕೆ ಶರಣ ಮಡಿವಾಳ ಮಾಚಿದೇವ ಹೆಸರಿಡುವಂತೆ ಒತ್ತಾಯಿಸಿ ಮಡಿವಾಳ ಮಾಚಿದೇವ ಅಭಿವೃದ್ಧಿ ಸೇವಾ ಸಮಿತಿ ಪದಾಧಿಕಾರಿಗಳು, ದಸಂಸ ಮುಖಂಡ ಮಂಜುನಾಥ್ ಕುಂದವಾಡ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು...
ಗಾಜಾದ ಮಾನವ ಹತ್ಯೆ ಖಂಡಿಸಿ ಪ್ಯಾಲೆಸ್ತೇನ್ ಗೆ ಬೆಂಬಲಿಸಿ ಎಡಪಕ್ಷಗಳಿಂದ ದಾವಣಗೆರೆಯಲ್ಲಿ ರಾಷ್ಟ್ರೀಯ ಸೌಹಾರ್ಧತಾ ದಿನ ಆಚರಿಸಲಾಯಿತು. ಈ ವೇಳೆ "ದೇಶ ದೇಶಗಳ ಮಧ್ಯೆ ನಡೆಯುವ ಯುದ್ಧಗಳ ಹಿಂದೆ ಲಾಭದ ಕುತಂತ್ರ ಅಡಗಿದೆ"...
"ಜನರು ಆಸ್ಪತ್ರೆಗಳು ಹಾಗೂ ನ್ಯಾಯಾಲಯಗಳಿಗೆ ತಮ್ಮ ನೋವು, ಸಮಸ್ಯೆಗಳ ನಿವಾರಣೆಗೆಂದೇ ಬರುತ್ತಾರೆ. ಹೀಗಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯವಾದಿಗಳು ಮತ್ತು ನ್ಯಾಯಾಧೀಶರು ಪ್ರಮುಖವಾದ ಪಾತ್ರವನ್ನು ವಹಿಸುತ್ತಾರೆ. ಹೀಗಾಗಿ ನ್ಯಾಯವಾದಿಗಳು ಸಂವಿಧಾನದ ರಾಯಭಾರಿಗಳು. ನಾಗರೀಕರ ಮೂಲಭೂತ...
ದಾವಣಗೆರೆ ಜಿಲ್ಲೆ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಸ್ಥಾಪಕರಾದ ಪ್ರೊಫೆಸರ್ ಬಿ ಕೃಷ್ಣಪ್ಪ ಇವರು ದಲಿತರು ಹಾಗೂ ಹಿಂದುಳಿದವರ ಪರವಾಗಿ ಸುಮಾರು ವರ್ಷಗಳ ಕಾಲ ಕರ್ನಾಟಕದ ಮೂಲೆ ಮೂಲೆಯಲ್ಲಿ ಅನೇಕ ಸಮಸ್ಯೆಗಳು ಎದುರುಸುತ್ತಾ...
ದಾವಣಗೆರೆಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ವೇಳೆ ಮನವಿ ಸ್ವೀಕರಿಸಲು ಪೊಲೀಸರು ಅವಕಾಶ ನೀಡದೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ರೈತ ಮುಖಂಡರೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿಗೆ ಅಡ್ಡ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಈ...
"ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪರಿಸ್ಥಿತಿ ತಿಳಿದಿರಬೇಕು. ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ" ಎಂದು ದಾವಣಗೆರೆಯಲ್ಲಿ ಮುಖ್ಯಮಂತ್ರಿ...
"ಬಹು ಸಂಖ್ಯಾತ ಅಸ್ಪೃಶ್ಯ, ದಲಿತ ಸಮುದಾಯಕ್ಕೆ ಇಂದು ಕನಿಷ್ಠ 4 ರಿಂದ 5 ಪ್ರತಿಶತ ಪ್ರಾತಿನಿಧ್ಯವಿಲ್ಲ. ದಲಿತರಿಗೆ, ಶೋಷಿತ, ಹಿಂದುಳಿದ ಜನಾಂಗಗಳ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯ ಸಿಕ್ಕರೆ ಮೀಸಲಾತಿಯನ್ನು ರದ್ದು ಮಾಡಿ ಬಿಡಿ...
ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುವ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪತ್ರಕರ್ತರು ಸುದ್ದಿಗಾಗಿ, ವಿಶೇಷ ವರದಿಗಾಗಿ ಮತ್ತು ಸುದ್ದಿಗಾಗಿ ಹೋದ ಸ್ಥಳಗಳಲ್ಲಿ ಕೆಲವರು ಪತ್ರಕರ್ತರ ಮೇಲೆ ಹಲ್ಲೆ ನಡೆಸುವುದು ಮತ್ತು ಅಡಚಣೆ...