ದಾವಣಗೆರೆ

ದಾವಣಗೆರೆ | ಭಾರತದಲ್ಲಿ ಬೌದ್ಧ ಧರ್ಮ ಮರುಹುಟ್ಟು ಪಡೆಯಬೇಕಿದೆ: ಬಿ ಗೋಪಾಲ್

ಪ್ರಪಂಚದ 28ಕ್ಕೂ ಹೆಚ್ಚು ದೇಶಗಳಲ್ಲಿ ಬೌದ್ಧ ಧರ್ಮವನ್ನು ಅನುಸರಿಸಲಾಗುತ್ತಿದೆ. ಆದರೆ, ಬೌದ್ಧ ಧರ್ಮ  ಹುಟ್ಟಿದ ಈ ನೆಲದಲ್ಲಿ ಅದು ಮರುಹುಟ್ಟು ಪಡೆಯಬೇಕಿದೆ. ಈ ದೇಶದ, ರಾಜ್ಯದ ಜನ ಮೂಡನಂಬಿಕೆ ಅಂಧಾಚಾರಗಳಲ್ಲಿ ಬದುಕುತ್ತಿದ್ದಾರೆ ಎಂದು...

ಶಾಮನೂರು ಶಿವಶಂಕರಪ್ಪ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್‌ ಮುಖಂಡರ ಆಗ್ರಹ

ಬಿಜೆಪಿ ಸಂಸದ ರಾಘವೇಂದ್ರ ಪರವಾಗಿ ಮಾತನಾಡಿರುವ ಕಾಂಗ್ರೆಸ್‌ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ವಿರುದ್ಧ ಕ್ರಮ ಕೈಗೋಳ್ಳಬೇಕೆಂದು ಕಾಂಗ್ರೆಸ್‌ ಮುಖಂಡರು ಆಗ್ರಹಿಸಿದ್ದಾರೆ. ಶನಿವಾರ ಮಾತನಾಡಿದ್ದ ಶಾಮನೂರು ಶಿವಶಂಕರಪ್ಪ, "ಶಿವಮೊಗ್ಗದಲ್ಲಿ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ...

ಈರುಳ್ಳಿ ಬೆಲೆ ಭಾರೀ ಕುಸಿತ; ಬೆಂಬಲ ಬೆಲೆ ಘೋಷಿಸಲು ರೈತರ ಆಗ್ರಹ

ಕೆಲ ತಿಂಗಳ ಹಿಂದೆ ಭಾರೀ ಏರಿಕೆಯಾಗಿ ಸದ್ದು ಮಾಡಿದ್ದ ಈರುಳ್ಳಿ ಬೆಲೆ, ಇದೀಗ ಭಾರೀ ಕುಸಿತ ಕಂಡಿದೆ. ದಾವಣಗೆರೆಯಲ್ಲಿ ಸಣ್ಣ ಗಾತ್ರದ ಈರುಳ್ಳಿ ಒಂದು ಕೆ.ಜಿಗೆ 1 ರೂ.ಗೆ ಮಾರಾಟವಾಗುತ್ತಿದೆ. ಈರುಳ್ಳಿ ಬೆಳೆದಿದ್ದ...

ದಾವಣಗೆರೆ | ಜ.29ಕ್ಕೆ ʼಸಂವಿಧಾನ ಜಾಗೃತಿ ಕಾರ್ಯಕ್ರಮʼ

ʼಪ್ರಜಾಪರಿರ್ವತನಾ ವೇದಿಕೆ ಕರ್ನಾಟಕʼದ ದಾವಣಗೆರೆ ಜಿಲ್ಲಾ ಘಟಕ, ನಗರದ ರೋಟರಿ ಬಾಲ ಭವನದಲ್ಲಿ ಜ.29ರಂದು, ಬೆ.11-30ಕ್ಕೆ ʼಸಂವಿಧಾನ ಜಾಗೃತಿ ಕಾರ್ಯಕ್ರಮʼ ಹಾಗೂ ಜೋಗೇಂದ್ರಸಿಂಗ್ ಮಂಡಲ್‌ರವರ ಜನ್ಮದಿನ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ...

ದಾವಣಗೆರೆ | ಫೆಬ್ರವರಿಯಲ್ಲಿ ಪತ್ರಕರ್ತರ 38ನೇ ರಾಜ್ಯ ಸಮ್ಮೇಳನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ 38ನೇ ಸಮ್ಮೇಳನವು ಫೆಬ್ರವರಿ 3 ಮತ್ತು 4ರಂದು ನಡೆಯಲಿದೆ ಎಂದು ಸಮ್ಮೇಳನದ ಗೌರವ ಅಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ನಡೆದ ಸಮ್ಮೇಳನದ...

ದಾವಣಗೆರೆ | ಯುವಜನರು ಸಹಬಾಳ್ವೆ, ಸೌಹಾರ್ದತೆ ಮೈಗೂಡಿಸಿಕೊಳ್ಳಬೇಕು: ಸಚಿವ ಮಲ್ಲಿಕಾರ್ಜುನ್

ರಾಷ್ಟ್ರೀಯ ಭಾವೈಕ್ಯತೆ, ಸಹಬಾಳ್ವೆ ಮತ್ತು ಸೌಹಾರ್ದತೆ ನಮ್ಮೆಲ್ಲರ ಉಸಿರಾಗಬೇಕಿದೆ. ನಮ್ಮ ದೇಶದ ಜನಸಂಖ್ಯೆಯಲ್ಲಿ ಯುವಜನರ ಪಾಲು ಹೆಚ್ಚಾಗಿದೆ. ಯುವಜನಾಂಗ ತಮ್ಮ ಹೊಣೆಯನ್ನರಿತು ದುಶ್ಚಟಗಳಿಗೆ ಬಲಿಯಾಗದೆ, ಶಿಕ್ಷಣವಂತರಾಗಿ, ದುಡಿಮೆಯಲ್ಲಿ ನಿರತರಾಗಿ ಜಾತ್ಯತೀತ ಭಾವನೆಗಳನ್ನು ಬೆಳೆಸಿಕೊಳ್ಳಬೇಕು...

ದಾವಣಗೆರೆ | ಭದ್ರಾ ನಾಲೆಯ ಕೊನೆಯ ಭಾಗಕ್ಕೆ ದೊರೆಯದ ನೀರು; ರೈತರ ಆಕ್ರೋಶ

ಭದ್ರಾ ಡ್ಯಾಮ್‌ನಿಂದ ನೆಲೆಗೆ ಹರಿಸುವ ನೀರು, ನಾಲೆಯ ಕೊನೆ ಭಾಗಕ್ಕೆ ತಲುಪುತ್ತಿಲ್ಲ ಎಂದು ಆರೋಪಿಸಿ ದಾವಣಗೆರೆ ಜಿಲ್ಲೆಯ ಬೆಳ್ಳಿಗನೂಡು ವಿತರಣೆ ನಾಲೆ ಬಳಿ ರೈತರು ಪ್ರತಿಭಟನೆ ನಡೆಸಿದರು. ರೈತ ಮುಖಂಡ ಕೊಳೇನಹಳ್ಳಿ ಬಿ ಎಂ...

ದಾವಣಗೆರೆ | ಖೋಟಾನೋಟು ಚಲಾವಣೆ; ಆರೋಪಿಗಳ ಬಂಧನ

ಖೋಟಾನೋಟು ತಯಾರಿಸಿ ಚಲಾವಣೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ, ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಮಾಹಿತಿ ನೀಡಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ದಾವಣಗೆರೆ ಜಿಲ್ಲೆ...

ದಾವಣಗೆರೆ | ಸಾಮಾಜಿಕ ಪಿಡುಗುಗಳ ವಿರುದ್ಧ ಯುವಜನತೆ ಹೋರಾಡಬೇಕು: ನ್ಯಾ. ರಾಜೇಶ್ವರಿ

ತಂತ್ರಜ್ಞಾನ ಸಾಕಷ್ಟು ಮುಂದುವರೆದು ನಾವುಗಳು ಎಷ್ಟೆಲ್ಲ ಸಾಧನೆ ಮಾಡಿದ್ದರೂ, ಸಮಾಜದಲ್ಲಿ ಇಂದಿಗೂ ಹಲವಾರು ಸಾಮಾಜಿಕ ಪಿಡುಗುಗಳು ಜೀವಂತವಾಗಿವೆ. ಇಂತಹ ಸಾಮಾಜಿಕ ಪಿಡುಗುಗಳ ವಿರುದ್ಧ ಯುವಜನತೆ ಹೋರಾಟ ನಡೆಸಬೇಕಾಗಿದೆ ಎಂದು ದಾವಣಗೆರೆ ಜಿಲ್ಲಾ ಪ್ರಧಾನ...

ದಾವಣಗೆರೆ | ಕೇಂದ್ರ ಸರ್ಕಾರದ ವಿರುದ್ಧ ಜ.26ರಂದು ಟ್ರಾಕ್ಟರ್ ಪೆರೇಡ್

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನ ವಿರೋಧಿ ನೀತಿಯನ್ನು ವಿರೋಧಿಸಿ ಜನವರಿ 26 ರಂದು ದಾವಣಗೆರೆಯಲ್ಲಿ ಟ್ರಾಕ್ಟರ್ ಪೆರೇಡ್ ನಡಸಿ, ಪ್ರತಿಭಟಿಸಲಾಗುತ್ತದೆ ಎಂದು ರೈತ ಸಂಘ ತಿಳಿಸಿದೆ. ಬುಧವಾರ ದಾವಣಗೆರೆಯ ಗಾಂಧಿ ಸರ್ಕಲ್‌ನಲ್ಲಿ...

ದಾವಣಗೆರೆ | ಸಂಸದರ ಕಚೇರಿ ಎದುರು ಅಂಗನವಾಡಿ ನೌಕರರ ಪ್ರತಿಭಟನೆ

ಆಹಾರ, ಆರೋಗ್ಯ, ಶಿಕ್ಷಣದ ಯೋಜನೆಗಳನ್ನು ಖಾಯಂ ಮಾಡುವ ಮೂಲಕ, ಈ ಹಕ್ಕುಗಳನ್ನು ಸಾರ್ವತ್ರಿಕಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ದಾವಣಗೆರೆಯಲ್ಲಿ ಸಂಸದರ ಕಚೇರಿ ಎದರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ...

ದಾವಣಗೆರೆ | ಭಾನುವಳ್ಳಿ-ಚನ್ನಗಿರಿ ಗಲಾಟೆಯಲ್ಲಿ ಏಜೆಂಟರಂತೆ ವರ್ತಿಸುತ್ತಿರುವ ಜಿಲ್ಲಾಧಿಕಾರಿ; ಆರೋಪ

ದಾವಣಗೆರೆ ಜಿಲ್ಲೆಯ ಭಾನುವಳ್ಳಿ, ಚನ್ನಗಿರಿ ಗಲಾಟೆಯಲ್ಲಿ ಜಿಲ್ಲಾಧಿಕಾರಿ ಕೆಲವರ ಏಜೆಂಟರಂತೆ ವರ್ತನೆ ಮಾಡುತ್ತಿದ್ದಾರೆ. ಜಿಲ್ಲೆ ಶಾಂತವಾಗಿರಲು ಬಿಡದೆ. ಜಾತಿ ಜಾತಿಗಳ ಮಧ್ಯೆ ಸಂಘರ್ಷಕ್ಕೆ ಕಾರಣರಾಗುತ್ತಿದ್ದು, ಇಂತಹ ಅಧಿಕಾರಿ ವಿರುದ್ಧ ತೀವ್ರ ಹೋರಾಟ ನಡೆಸಬೇಕಾಗುತ್ತದೆ...

ಈ ಹೊತ್ತಿನ ಪ್ರಮುಖ ಸುದ್ದಿ