ದಾವಣಗೆರೆ

ದಾವಣಗೆರೆ | ಸಮಾಜದಲ್ಲಿ ನಮ್ಮ ಹಿರಿಯರು ಕಟ್ಟಿದ್ದ ಬಹುದೊಡ್ಡ ಮೌಲ್ಯ ಮಾನವೀಯತೆ, ತೃಪ್ತಿ: ವಿಶ್ರಾಂತ ನ್ಯಾ.ಸಂತೋಷ್ ಹೆಗಡೆ

ಮಾನವೀಯತೆ ಮತ್ತು ತೃಪ್ತಿ ಎಂಬುದು ನಮ್ಮ ಹಿರಿಯರು ಸಮಾಜದಲ್ಲಿ ಕಟ್ಟಿರುವ ಒಂದು ಬಹುದೊಡ್ಡ ಮೌಲ್ಯವಾಗಿದೆ ಎಂದು ವಿಶ್ರಾಂತ ನ್ಯಾ.ಸಂತೋಷ್ ಹೆಗಡೆ ಸ್ಮರಿಸಿದರು. ದಾವಣಗೆರೆಯಲ್ಲಿ ಜಿಲ್ಲಾ ವಕೀಲರ ಸಂಘ ಆಯೋಜಿಸಿದ್ದ ವಕೀಲರ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ...

ದಾವಣಗೆರೆ | ರಿಂಗ್‌ ರೋಡ್‌ಗಾಗಿ ಮನೆಗಳ ತೆರವು ಕಾರ್ಯಾಚರಣೆ; ನಿಷೇಧಾಜ್ಞೆ ಜಾರಿ

ದಾವಣಗೆರೆ ರಿಂಗ್‌ ರೋಡ್‌ ಕಾಮಗಾರಿ ನಡೆಯುತ್ತಿದ್ದು, ರಸ್ತೆಗಾಗಿ ಕೆಲವೆಡೆ ತೆರವು ಕಾರ್ಯಾಚರಣೆಯನ್ನು ಮಹಾನಗರ ಪಾಲಿಕೆ ಆರಂಭಿಸಿದೆ. ಅದಕ್ಕಾಗಿ, ಕಾರ್ಯಾಚರಣೆ ನಡೆಯುತ್ತಿರುವ ಪ್ರದೇಶವೂ ಸೇರಿದಂತೆ ನಗರದಲ್ಲಿ ಶನಿವಾರ ಸೆಕ್ಷನ್‌ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಾಮಗಾರಿ...

ದಾವಣಗೆರೆ | ಡಿ.23, 24ರಂದು ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನ

ಸಮಾಜ ಎದುರಿಸುತ್ತಿರುವ ಸಮಸ್ಯೆಗಳು, ಬೇಡಿಕೆ ಮತ್ತಿತರ ವಿಚಾರಗಳ ಬಗ್ಗೆ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಾಗುವುದು. ಅಧಿವೇಶನದಲ್ಲಿ ನಿರ್ಣಯಗಳನ್ನು ಮಂಡಿಸಿ ರಾಜ್ಯ ಸರ್ಕಾರಕ್ಕೆ ಕೊಡಲಾಗುವುದು ಎಂದು ಮಹಾಸಭಾದ...

ದಾವಣಗೆರೆ | ಸಾಮಾಜಿಕ ಕಾರ್ಯಕರ್ತರ ಹೆಸರಲ್ಲಿ ಬೆದರಿಕೆ ಹಾಕಿದವರ ಬಂಧಿಸುವಂತೆ ಒತ್ತಾಯ

ಕನ್ನಡ ಪರ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರೆಂದು ಹೇಳಿಕೊಂಡು ನಮ್ಮ ಶಾಲೆಯ ವಿರುದ್ಧ ವಿನಾಕಾರಣ ಶಿಕ್ಷಣ ಇಲಾಖೆಗೆ ದೂರು ನೀಡಿದ್ದಲ್ಲದೇ, ದೂರು ಹಿಂಪಡೆಯಲು ಐದು ಲಕ್ಷ ಹಣಕ್ಕೆ ಬೇಡಿಕೆ ಇಟ್ಟು, ಬೆದರಿಕೆ ಹಾಕಿದವರನ್ನು ಬಂಧಿಸಿ...

ದಾವಣಗೆರೆ | ಕನ್ನಡಪರ ಸಂಘಟನೆ ಹೆಸರಲ್ಲಿ ವಂಚನೆ; ₹5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟ ದುಷ್ಕರ್ಮಿಗಳು

ಕನ್ನಡ ಪರ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರೆಂದು ಹೇಳಿಕೊಂಡು ಕಾನೂನು ಬದ್ಧವಾಗಿ ನಡೆಸುತ್ತಿರುವ ನಮ್ಮ ಶಾಲೆಯ ವಿರುದ್ಧ ವಿನಾಕಾರಣ ಶಿಕ್ಷಣ ಇಲಾಖೆಗೆ ದೂರು ನೀಡಿದ್ದಲ್ಲದೇ, ದೂರು ಹಿಂಪಡೆಯಲು ₹5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು...

ದಾವಣಗೆರೆ | ಸದಾಶಿವ ಆಯೋಗ, ಕಾಂತರಾಜ್ ಆಯೋಗದ ವರದಿ ಜಾರಿಗೆ ಆಗ್ರಹ

ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ನಿವೃತ್ತ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಹಾಗೂ ಕಾಂತರಾಜ್ ಆಯೋಗದ ವರದಿಯನ್ನು ಶೀಘ್ರ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ದಾದಾಸಾಹೇಬ್ ಎನ್.ಮೂರ್ತಿ ಸ್ಥಾಪಿತ) ದಾವಣಗೆರೆಯಲ್ಲಿ...

ದಾವಣಗೆರೆ | ಗುತ್ತಿಗೆ ಪೌರಕಾರ್ಮಿಕರ ಕಾಯಮಾತಿಗೆ ಆಗ್ರಹ; ಡಿ.1ರಂದು ರಾಜ್ಯಾದ್ಯಂತ ಪ್ರತಿಭಟನೆ

ರಾಜ್ಯಾದ್ಯಂತ ನೇರಪಾವತಿ ಪೌರಕಾರ್ಮಿಕರು, ಒಳಚರಂಡಿ ಸ್ವಚ್ಚತಾ ಕಾರ್ಮಿಕರು, ವಾಹನ ಚಾಲಕರು, ನೀರು ಸರಬರಾಜು ಸಹಾಯಕರು ಹಾಗೂ ಸಹಾಯಕರನ್ನು ಕೂಡಲೇ ಖಾಯಂಗೊಳಿಸಲು ಆಗ್ರಹಿಸಿ ಡಿಸೆಂಬರ್ 1ರಂದು ರಾಜ್ಯಾದ್ಯಂತ ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಬೃಹತ್‌...

ದಾವಣಗೆರೆ | ಕೃಷಿಭಾಗ್ಯ ಯೋಜನೆಯಡಿ 30ಸಾವಿರ ಕೃಷಿ ಹೊಂಡ: ಸಚಿವ ಚಲುವರಾಯಸ್ವಾಮಿ

ರಾಜ್ಯದ್ಯಾಂತ ಕೃಷಿಭಾಗ್ಯ ಯೋಜನೆಯಡಿ 30 ಕೃಷಿಹೊಂಡಗಳ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013ರಿಂದ 18ರವರೆಗೆ ಚಾಲನೆಯಲ್ಲಿದ್ದ ಕೃಷಿ ಭಾಗ್ಯ ಯೋಜನೆ ಸ್ಥಗಿತಗೊಂಡಿತ್ತು....

ದಾವಣಗೆರೆ | ರೈತರ ಸಾಲ ಮನ್ನಾಗೆ ಆಗ್ರಹ

ಬರಪರಿಹಾರ ಕೆಲಸಗಳನ್ನು ಕೂಡಲೇ ಯುದ್ಧೋಪಾದಿಯಲ್ಲಿ ಆರಂಭಿಸಬೇಕು. ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ತಕ್ಷಣ ಹಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ, ಕಾರ್ಮಿಕ ಸಂಘಟನೆ...

ದಾವಣಗೆರೆ | ಪೊಲೀಸರೊಂದಿಗೆ ಯುವಕರ ವಾಗ್ವಾದ; ಕಾಂಗ್ರೆಸ್‌ ಮುಖಂಡ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು

ನಡುರಾತ್ರಿಯಲ್ಲಿ ರಸ್ತೆ ಬದಿ ನಿಂತಿದ್ದ ಯುವಕರನ್ನು ಮನೆಗೆ ಹೋಗಿ ಎಂದಿದ್ದಕ್ಕೆ ಯುವಕರು ಪೊಲೀಸರು ಜೊತೆ ವಾಗ್ವಾದಕ್ಕಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಘಟನೆ ಸಂಬಂಧ ಕಾಂಗ್ರೆಸ್‌ ಮುಖಂಡ ಸೇರಿ ನಾಲ್ವರ ವಿರುದ್ಧ ನಗರದ ಆಜಾದ್‌...

ಚಿತ್ರದುರ್ಗ | ಬಿಡುಗಡೆಯಾಗಿದ್ದ ಅತ್ಯಾಚಾರ ಆರೋಪಿ ಮುರುಘಾಶ್ರೀ ಮತ್ತೆ ಬಂಧನ

ಮಠದ ವಸತಿ ಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಅವರ...

ದಾವಣಗೆರೆ | ಚಂದ್ರಯಾನ ಯಶಸ್ವಿಯಾದರೂ ಮಹಿಳೆಯರ ಮೇಲಿನ ಕೀಳಿರಿಮೆ ಕಡಿಮೆಯಾಗಿಲ್ಲ: ಎನ್‌ಎಫ್‌ಐಡಬ್ಲ್ಯೂ ರಾಜ್ಯಾಧ್ಯಕ್ಷೆ 

ವೈಜ್ಞಾನಿಕ ಯುಗದಲ್ಲಿ ಚಂದ್ರಯಾನ ಉಡಾವಣೆಯನ್ನು ಯಶಸ್ವಿಯಾಗಿ ಮಾಡಿದ್ದರೂ ಮಹಿಳೆಯರ ಮೇಲಿನ ಕೀಳಿರಿಮೆ ಕಡಿಮೆಯಾಗಿಲ್ಲ ಎಂದು ಭಾರತ ರಾಷ್ಟ್ರೀಯ ಮಹಿಳಾ ಒಕ್ಕೂಟ(ಎನ್‌ಎಫ್‌ಐಡಬ್ಲ್ಯೂ) ರಾಜ್ಯಾಧ್ಯಕ್ಷೆ ಎ ಜ್ಯೋತಿ ಅಸಮಾಧಾನಪಟ್ಟರು. ದಾವಣಗೆರೆಯಲ್ಲಿ ಪಂಪಾಪತಿ ಭವನದಲ್ಲಿ ನಡೆದ ಭಾರತೀಯ ಮಹಿಳಾ...

ಈ ಹೊತ್ತಿನ ಪ್ರಮುಖ ಸುದ್ದಿ