"ಗ್ರಾಮ ಪಂಚಾಯಿತಿಯಿಂದ ಅಸೆಂಬ್ಲಿ ವರೆಗೆ, ಉದ್ಯೋಗ ಬಡ್ತಿಯಲ್ಲಿ ಒಳಮೀಸಲಾತಿ ವರ್ಗೀಕರಣ ಜಾರಿಗೆ ಬರಲಿದೆ. ನಮಗಿಂತಲೂ ಹಿಂದುಳಿದ ಶೋಷಿತ ಅಲೆಮಾರಿಗಳಿಗೆ ಒಳಮೀಸಲಾತಿಯಲ್ಲಿ ಸಾಮಾಜಿಕ ನ್ಯಾಯ ಕೊಡುವ ನಿಟ್ಟಿನಲ್ಲಿ ಬದ್ದರಿದ್ದೇವೆ. ನಾವೆಲ್ಲರೂ ಮತ್ತು ಸಿದ್ದರಾಮಯ್ಯ ಸೇರಿ...
ಬಹುತೇಕ ಕಡೆ ಗುಂಪು ಗುಂಪಾಗಿ ಓಡಾಡುವ, ಮಲಗಿರುವ, ಕಚ್ಚಾಡುವ ಬೀದಿನಾಯಿಗಳು ಸರ್ವೇಸಾಮಾನ್ಯವಾಗಿ ಕಾಣಸಿಗುತ್ತವೆ. ಇದು ಕೇವಲ ದಾವಣಗೆರೆ, ಚಿತ್ರದುರ್ಗ ನಗರ ಹಾಗೂ ಜಿಲ್ಲೆಯ ಹಳ್ಳಿಗಳಲ್ಲಿ ಮಾತ್ರವಲ್ಲ ರಾಜ್ಯದ ಬಹುತೇಕ ಕಡೆ ಇದೇ ಸ್ಥಿತಿ...
ದಾವಣಗೆರೆ ಜಿಲ್ಲೆಯಲ್ಲಿ ನಿರಾತಂಕವಾಗಿ ಬೀದಿ ನಾಯಿಗಳ ಹಾವಳಿ ಮುಂದುವರೆದಿದ್ದು, ಐವರ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿವೆ. ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾವಿನ ಕೋಟೆ ಮತ್ತು ಸಾಸ್ವೆಹಳ್ಳಿಯಲ್ಲಿ ಭಾನುವಾರ ನಡೆದಿದೆ.
ಮಾವಿನಕೋಟೆಯಲ್ಲಿ ಓರ್ವ...
"ಶ್ರಮಿಕ ಶಕ್ತಿ ಸಂಯೋಜಿತ 'ಕಾಯಕಜೀವಿ ಕಟ್ಟಡ ಕಾರ್ಮಿಕ ಸಂಘಟನೆ' ಹೊನ್ನಾಳಿ ತಾಲ್ಲೂಕು ಘಟಕವನ್ನು ತಾಲೂಕಿನ ಕುಂದೂರು ಗ್ರಾಮದಲ್ಲಿ ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಉದ್ಘಾಟನೆಯನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಮಾಯಕೊಂಡ ಶಾಸಕರು ಜಂಟಿಯಾಗಿ...
ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಯ ಸಾಮಾಜಿಕ ನ್ಯಾಯವನ್ನು ಸರಿಪಡಿಸುವ ಒಳಮೀಸಲಾತಿ ಹೋರಾಟಕ್ಕೆ 35 ವರ್ಷಗಳಾದವು. ಈ ಹೋರಾಟದಲ್ಲಿ ಅನೇಕ ಸಾವು ನೋವುಗಳಾದವು. ಒಂದು ತಲೆಮಾರು ಬಲಿಯಾಗಿದೆ. ಸುಪ್ರೀಂ ಕೋರ್ಟ್...
ಸರ್ಕಾರವೇ ಐದು ಎಕರೆ ಗೋಮಾಳ ಸಾರ್ವಜನಿಕ ಸ್ಮಶಾನ ಭೂಮಿಗೆ ಮೀಸಲಾಗಿರಿಸಿದ್ದು, ಅಕ್ಕ ಪಕ್ಕದ ರೈತರು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿ ಮಾಡಿರುವ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದ ಗೋಮಾಳ ಹದ್ದುಬಸ್ತು ಮಾಡಿ...
ಮಾಜಿ ಸೈನಿಕರ ಕಾರ್ಯ ಚಟುವಟಿಕೆಗಳಿಗಾಗಿ, ಅವರ ಕುಟುಂಬದ ಸಭೆ ಸಮಾರಂಭಗಳಿಗಾಗಿ ಅವಳಿ ತಾಲ್ಲೂಕಿನಲ್ಲಿ ಸೈನಿಕರ ಭವನ ನಿರ್ಮಾಣ ಮಾಡಬೇಕು, ಎಂಬ ಉದ್ದೇಶದಿಂದ 2 ಎಕರೆ ಜಮೀನು ಕೊಡಬೇಕು ಎಂದು ಆಗ್ರಹಿಸಿ ಹೊನ್ನಾಳಿ ಮತ್ತು...
ಕಾಶ್ಮೀರದ ಕಾರ್ಗಿಲ್ ಪ್ರದೇಶಗಳನ್ನು ಅತಿಕ್ರಮಣ ಮಾಡಿದ್ದ ಪಾಕಿಸ್ತಾನದ ಭಯೋತ್ಪಾದಕರು ಮತ್ತು ಸೇನೆಯ ವಿರುದ್ಧ ವಿರುದ್ಧ ಭಾರತೀಯ ಸೇನೆ ಹೋರಾಡಿ ವಿಜಯ ಗಳಿಸಿದ ಕಾರ್ಗಿಲ್ ಯುದ್ಧದ ಸಂಭ್ರಮೋತ್ಸವವನ್ನು ಮತ್ತು ಇತ್ತೀಚೆಗೆ ಭಯೋತ್ಪಾದಕ ಶಿಬಿರಗಳ ಮೇಲೆ...
ಜುಲೈ 27, 2025ರಂದು ಚಿತ್ರದುರ್ಗದ ಪಿಳ್ಳೇಕಾರನ ಹಳ್ಳಿಯ ಬಾಪೂಜಿ ಸಮೂಹ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿರುವ ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಮಧ್ಯ ಕರ್ನಾಟಕ-ಕಾವ್ಯ ಸಂಭ್ರಮದಲ್ಲಿ ದಾವಣಗೆರೆ ಸೇರಿದಂತೆ ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ...
ಗ್ರಾಮ ಪಂಚಾಯತಿ ಅಧ್ಯಕ್ಷೆ ದಲಿತೆ ಎಂಬ ಕಾರಣಕ್ಕೆ ಪಂಚಾಯತಿಯ ಸದಸ್ಯರು ಅಭಿವೃದ್ಧಿ ಕೆಲಸಗಳಲ್ಲಿ ಸರಿಯಾಗಿ ಸಹಕರಿಸುತ್ತಿಲ್ಲ. ಜಾತಿ ತಾರತಮ್ಯ ಎಸಗುತ್ತಿದ್ದಾರೆ ಎಂಬ ಜಾತಿ ದೌರ್ಜನ್ಯದ ಗಂಭೀರ ಆರೋಪ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ...
"ರಾಜ್ಯ ಸರ್ಕಾರದ ಶಕ್ತಿ ಯೋಜನೆ ಕೇವಲ ಎರಡು ವರ್ಷದಲ್ಲಿ 500 ಕೋಟಿ ಮಹಿಳೆಯರ ಉಚಿತ ಪ್ರಯಾಣ ಮಾಡಿದ ಇತಿಹಾಸ ನಿರ್ಮಾಣ ಮಾಡಿದೆ ನಮ್ಮ ಸರ್ಕಾರ" ಎಂದು ದಾವಣಗೆರೆ ಜಿಲ್ಲೆ ಹೊನ್ನಾಳಿ ಶಾಸಕ ಡಿಜಿ...