ಹೊನ್ನಾಳಿ

ದಾವಣಗೆರೆ | ಜಗಳೂರು, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಗಳಲ್ಲಿ ಶಕ್ತಿ ಗ್ಯಾರಂಟಿ ಯೋಜನೆ ಸಂಭ್ರಮಾಚರಣೆ

ಪಂಚ ಗ್ಯಾರಂಟಿಗಳಲ್ಲೊಂದಾದ ಶಕ್ತಿಯೋಜನೆಯು 500 ಕೋಟಿ ಮಹಿಳೆಯರನ್ನು ತಲುಪಿದ ಅಂಗವಾಗಿ ದಾವಣಗೆರೆ ನಗರ, ಜಗಳೂರು, ಹೊನ್ನಾಳಿ ಸೇರಿದಂತೆ ತಾಲೂಕಿನ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಗಳಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಗ್ಯಾರಂಟಿ ಶಕ್ತಿ...

ದಾವಣಗೆರೆ | ಕಂದಾಯ ದಾಖಲೆ ಭೂ ಸುರಕ್ಷಾ ಯೋಜನೆಯಡಿ ಡಿಜಿಟಲೀಕರಣ,ಸಾರ್ವಜನಿಕರಿಗೆ ಆನ್‍ಲೈನಲ್ಲಿ ಲಭ್ಯ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

"ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕಾರ್ಯ ನಡೆಯುತ್ತಿದ್ದು ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿಯೇ ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಯ 1.13 ಕೋಟಿ ಪುಟ ಕಂದಾಯ ದಾಖಲೆ ಸ್ಕ್ಯಾನಿಂಗ್ ಮಾಡಲಾಗಿದೆ"...

ದಾವಣಗೆರೆ | ಲೋಕಸಭಾ ಚುನಾವಣೆಯಲ್ಲಿ ಹಣ ಪಡೆದು ರೇಣುಕಾಚಾರ್ಯ ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ

"ಲೋಕಸಭಾ ಚುನಾವಣೆಯಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಪಕ್ಷ ನಿಷ್ಠೆ ಮರೆತು ಹಣ ಪಡೆದು ಕಾಂಗ್ರೆಸ್ ಬೆಂಬಲಿಸಿ ಪ್ರಚಾರ ಮಾಡಿದ್ದರು.‌ ಅವರು ಹಣ ಪಡೆದ ಸಾಕ್ಷ್ಯಗಳು ನನ್ನಲ್ಲಿದ್ದು, ದಾಖಲೆ ಸಮೇತ ಬಿಡುಗಡೆ ಮಾಡಲು ಸಿದ್ಧ"...

ದಾವಣಗೆರೆ | ಎಸ್ ಬಿ ಐ ಬ್ಯಾಂಕ್ ಕಳ್ಳತನ ಪ್ರಕರಣ, ಸಾಲ ನಿರಾಕರಿಸಿದ್ದಕ್ಕೆ ಬ್ಯಾಂಕ್ ದರೋಡೆ.

"ದಾವಣಗೆರೆ ಜಿಲ್ಲೆಯ ನ್ಯಾಮತಿಯ ಎಸ್ ಬಿ ಐ ಬ್ಯಾಂಕ್ ನಲ್ಲಿ 2024ರ ಅಕ್ಟೋಬರ್ 28ರಂದು ನಡೆದಿದ್ದ ದರೋಡೆ ಪ್ರಕರಣದಲ್ಲಿ 17.01 ಕೆಜಿಯಷ್ಟು ಬಂಗಾರದ ಆಭರಣಗಳನ್ನು ದರೋಡೆ ಮಾಡಲಾಗಿತ್ತು.‌ ತನಿಖೆ ನಡೆಸಿರುವ ಪೊಲೀಸರು ಆರು...

ದಾವಣಗೆರೆ | ಫೈನಾನ್ಸ್‌ ಕಂಪನಿ ಕಿರುಕುಳ: ಕಾಣೆಯಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕಿ ಮೃತದೇಹ ನದಿಯಲ್ಲಿ ಪತ್ತೆ

ಫೈನಾನ್ಸ್‌ ಕಂಪನಿ ನೀಡುತ್ತಿದ್ದ ಕಿರುಕುಳವನ್ನು ತಾಳಲಾರದೆ ಕಾಣೆಯಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕಿ ಪುಷ್ಟಲತಾ ಎಂ.ಟಿ ಅವರ ಮೃತದೇಹ ತುಂಗಭದ್ರಾ ನದಿಯಲ್ಲಿ ಪತ್ತೆಯಾಗಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದುರ್ಗಿಗುಡಿ ಪ್ರದೇಶದ ನಿವಾಸಿಯಾಗಿದ್ದ ಪುಷ್ಟಲತಾ...

ದಾವಣಗೆರೆ | ಮುಚ್ಚಿರುವ ಸರ್ಕಾರಿ ಶಾಲೆಗಳ ಪುನರಾರಂಭಕ್ಕೆ ಒತ್ತಾಯ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನಲ್ಲಿ ಮುಚ್ಚಿರುವ ಮೂರು ಸರ್ಕಾರಿ ಶಾಲೆಗಳನ್ನು ಪುನರಾರಂಭಿಸುವಂತೆ ಒತ್ತಾಯಿಸಿ ಎಸ್‌ಡಿಎಂಸಿ ಸಮಿತಿಯ ಅಧ್ಯಕ್ಷ ಶಿವಲಿಂಗಪ್ಪ ಹುಣಸಘಟ್ಟ ಅವರು ಶಾಸಕ ಶಾಂತನಗೌಡರಿಗೆ ಮನವಿ ಸಲ್ಲಿಸಿದರು. ಶಿವಲಿಂಗಪ್ಪ ಮಾತನಾಡಿ, "ರಾಜ್ಯದಲ್ಲಿ...

ದಾವಣಗೆರೆ | ಅಂಜಲಿ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಅಗ್ರಹ

ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಅಂಬಿಗೇರಳನ್ನು ಮನೆಗೆ ನುಗ್ಗಿ ಕೊಲೆಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಗಂಗಾಮತ ಸಮಾಜದ ಮುಖಂಡ ಹೆಚ್.ಕೆ ವೆಂಕಟೇಶ್ ಆಗ್ರಹಿಸಿದರು. ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಗಂಗಾಮತ ಸಮಾಜ, ಬೆಸ್ತರ ಚಾರಿಟಬಲ್ ಟ್ರಸ್ಟ್,...

ದಾವಣಗೆರೆ | ಭಯ ಹುಟ್ಟಿಸಿ ಓಡಾಡುತ್ತಿದ್ದ ಚಿರತೆ ಸ್ಥಳೀಯರಿಂದಲೇ ಸೆರೆ

ಮೆಕ್ಕೆಜೋಳದ ಹೊಲದಲ್ಲಿ ಅವಿತು ಕುಳಿತಿದ್ದ ಚಿರತೆ ಜನರನ್ನು ನೋಡಿ ಭೀತಿಯಿಂದ ಓಡ ತೊಡಗಿದಾಗ ಪ್ರಾಣದ ಭಯದಿಂದ ಜನರು ಕಲ್ಲಿನಿಂದ ಒಡೆಯಲು ಶುರು ಮಾಡಿದ್ದಾರೆ. ನಂತರ ಜನರೇ ಆ ಚಿರತೆ ಹಿಡಿದು ಕಾಲು ಕಟ್ಟಿದ್ದಾರೆ....

ದಾವಣಗೆರೆ | ಹಸಿವಿನಿಂದ ಜ್ಞಾನತಪ್ಪಿ ಬಿದ್ದಿದ್ದ ವೃದ್ಧನ ರಕ್ಷಣೆ; ಮಾನವೀಯತೆ ಮೆರೆದ ಪೊಲೀಸ್‌ ಪೇದೆ

ಹಸಿವು ಮತ್ತು ಬಿಸಿಲಿನ ಪ್ರಖರತೆಯಿಂದ ಜ್ಞಾನತಪ್ಪಿ ಬಿದ್ದಿದ್ದ ವೃದ್ಧ ಭಿಕ್ಷುಕನೋರ್ವರಿಗೆ ಪೊಲೀಸ್ ಪೇದೆಯೊಬ್ಬರು ಮರುಜೀವ ನೀಡಿದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನಲ್ಲಿ ಜರುಗಿದೆ. ತಾಲೂಕಿನ ಕುಂದೂರಿನ ಸರ್ಕಾರಿ ಬಾಲಕಿಯರ ವಿದ್ಯಾರ್ಥಿ ನಿಲಯದ ಕಾಂಪೌಂಡ್...

ದಾವಣಗೆರೆ | ಲೋಕಸಭಾ ಟಿಕೆಟ್ ಬಳಿಕ ಜಿಲ್ಲಾಧ್ಯಕ್ಷ ಸ್ಥಾನ; ಬಿಜೆಪಿಗರ ಗುದ್ದಾಟ

ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಹೊನ್ನಾಳಿಯಿಂದ ಮೂವರು ಬಿಜೆಪಿ ಮುಖಂಡರು ಆಕಾಂಕ್ಷಿತರಿದ್ದೇವೆ. ಇದೇ ಡಿಸೆಂಬರ್‌ 31 ರಂದು ಜಿಲ್ಲಾಧ್ಯಕ್ಷರ ಆಯ್ಕೆ ಕುರಿತಂತೆ ಬೆಂಗಳೂರಿನಲ್ಲಿ ಸಭೆ ನಡೆಯಲಿದ್ದು, ಈ ವೇಳೆ ಹೊನ್ನಾಳಿ ತಾಲೂಕಿಗೆ...

ದಾವಣಗೆರೆ | ಕೊರಳಿಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಹೆಣ್ಣು ಶಿಶುವಿನ ಮೃತದೇಹ ಪತ್ತೆ

ಹೆಣ್ಣುಭ್ರೂಣ ಹತ್ಯೆ ಪ್ರಕರಣ ರಾಜ್ಯದಲ್ಲಿ ಗಂಭೀರ ಚರ್ಚೆ ಹುಟ್ಟು ಹಾಕಿದೆ. ಭ್ರೂಣ ಹತ್ಯೆ ಮಾಡುತ್ತಿದ್ದ ಗುಂಪಿನ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಹೊತ್ತಿನಲ್ಲಿ, ಆಗಷ್ಟೇ ಜನಿಸಿದ್ದ ನವಜಾತ ಹೆಣ್ಣು ಶಿಶುವಿನ ಕೊರಳಿಗ...

ದಾವಣಗೆರೆ | ಪ್ರಚಾರಕ್ಕಾಗಿ ಸಚಿವರನ್ನ ರೇಣುಕಾಚಾರ್ಯ ಭೇಟಿ ಮಾಡುತ್ತಿದ್ದಾರೆ: ಶಾಸಕ ಬಸವರಾಜ್ ಶಿವಗಂಗಾ

ಹೊನ್ನಾಳಿ ಮಾಜಿ ಶಾಸಕ ರೇಣುಕಾಚಾರ್ಯ ಅವರು ಕಾಂಗ್ರೆಸ್‌ ಸಚಿವರನ್ನ ಭೇಟಿ ಮಾಡುತ್ತಿದ್ದಾರೆ. ಅವರ ಭೇಟಿಗಳು ಕಾಂಗ್ರೆಸ್‌ನ ಸ್ಥಳೀಯ ನಿಷ್ಠಾವಂತ ಕಾರ್ಯಕರ್ತರಿಗೆ ಗೊಂದಲ ಉಂಟಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಸವರಾಜು ಏ ಶಿವಗಂಗಾ ಅಸಮಾಧಾನ...

ಈ ಹೊತ್ತಿನ ಪ್ರಮುಖ ಸುದ್ದಿ